ನಿಫಾ ವೈರಸ್ ಸೋಂಕಿಗೆ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ. ಉಸಿರಾಟದ ಕಾರ್ಯವನ್ನು ನಿರ್ವಹಿಸುವುದು, ಜ್ವರ ಹಾಗೂ ದೇಹದ ನೋವನ್ನು ನಿಯಂತ್ರಿಸುವುದು ಮತ್ತು ಇಂಟ್ರಾವೆನಸ್ ದ್ರವಗಳನ್ನು ದೇಹಕ್ಕೆ ನೀಡುವುದು ಈ ರೀತಿಯ ಆರೈಕೆಗಳು...
ನೆರೆಯ ರಾಜ್ಯಕೇರಳದಲ್ಲಿ ನಿಪಾ ವೈರಸ್ ಪತ್ತೆಯಾಗಿದ್ದು, ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿಐಸೋಲೇಶನ್ ವಾರ್ಡ್ ಸಿದ್ದಪಡಿಸಲಾಗಿದೆ.
ಈ ಬಗ್ಗೆ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ್ ಮಾಹಿತಿ ನಿಡಿದ್ದಾರೆ. ಕೇರಳ...
ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ದಲಿತ ಸಂಘಟನೆಗಳ ಕಾರ್ಯಕರ್ತರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ನಗರದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ...
ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆ ದಾಳಿ, ಕಾಡ್ಗಿಚ್ಚು, ಕಾಡುಗಳ್ಳರ ಮುತ್ತಿಗೆ, ಪ್ರಾಣಿಗಳ ದಾಳಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪ್ರಾಣ ತೆತ್ತಿರುವ ನಿರ್ದೇಶನಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಹಾಗಾಗಿ ಅರಣ್ಯ ಹುತಾತ್ಮರ...
ತರಕಾರಿ ವಾಹನದಲ್ಲಿ ರಕ್ತಚಂದನ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನ ಅಮೃತಹಳ್ಳಿಯ...
ವಿಶ್ವ ವಿಖ್ಯಾತ ಮೈಸೂರಿನ ದಸರಾ ಅಕ್ಟೋಬರ್ 15ರಿಂದ ಆರಂಭವಾಗುತ್ತಿದ್ದು, ಬಂಡಿಪುರ ಹುಲಿ ಸಂರಕ್ಷಣಾ ವ್ಯಾಪ್ತಿಯ ಮದ್ದೂರು ವಲಯದ ರೋಹಿತ್ ಮತ್ತು ಹಿರಣ್ಯ ಎಂಬ ಹೆಸರಿನ ಆನೆಗಳನ್ನು ಮೈಸೂರಿಗೆ ಕಳುಹಿಸಿಕೊಡಲಾಗುತ್ತಿದೆ. ಈ ಆನೆಗಳು ಒಂದು...
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ, ಬೈಲೂರು ವನ್ಯಜೀವಿ ವಲಯದ, ಪಿಜಿ ಪಾಳ್ಯ ಶಾಖೆಯ, ಬೆಳ್ಳಜೆ ಗಸ್ತಿನ ಅತ್ತಿಖಾನೆ ಎಸ್ಟೇಟ್ ಹಳ್ಳದಲ್ಲಿ ಹೆಣ್ಣು...
ಹೋರಾಟಗಾರರ ತ್ಯಾಗದ ಜೀವನ ಚರಿತ್ರೆ ಉಳಿಯಬೇಕು. ಹೋರಾಟದ ಇತಿಹಾಸವನ್ನು ನಾವು ಅರಿತುಕೊಳ್ಳಬೇಕು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಮಹದೇವ ಶಂಕನಪುರ ಹೇಳಿದರು.
ಚಾಮರಾಜನಗರದಲ್ಲಿ ದಲಿತ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕ್ರಾಂತಿಕಾರಿ ಗದ್ದರ್, ವಿಚಾರವಾದಿ ಮಂಟೆಲಿಂಗಯ್ಯ...
ಗುಂಡ್ಲುಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಹೆರಿಗೆಗೆ ವೈದ್ಯರಿಲ್ಲದೆ ಗರ್ಭಿಣಿಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ರಾತ್ರಿ ಕರೆಂಟ್ ಹೋದರೆ ಕಗ್ಗತ್ತಲಲ್ಲಿಯೇ ಕಾಲ ಕಳೆಯುವ ಸ್ಥಿತಿ ಬಂದಿದೆ.
ಪಟ್ಟಣದ ತಾಯಿ ಮತ್ತು...
ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯಬೇಕಿದ್ದ ಉಚಿತ ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ್ದ 7 ಜೋಡಿ ಸೋಮವಾರ ಸಾಲೂರು ಬೃಹನ್ಮಠದಲ್ಲಿ ವಿವಾಹವಾಗುವ ಮೂಲಕ ದಾಂಪತ್ಯ...
ದಲಿತ ಚಳುವಳಿಯ ನಾಯಕ ಅಯ್ಯನ್ ಕಾಳಿ ಅವರ 160ನೇ ಜನ್ಕ ದಿನಾಚರಣೆಯನ್ನು ಗುಂಡ್ಲುಪೇಟೆಯಲ್ಲಿ ದಲಿತ ಸಾಹಿತ್ಯ ಪರಿಷತ್ತು ಆಚರಿಸಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಷತ್‌ನ ತಾಲೂಕು ಅಧ್ಯಕ್ಷ ಯೋಗೇಶ ಕೆ, "1863 ಆಗಸ್ಟ್ 28 ರಂದು...
ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಬೈಕ್‌ನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಹಾಗೂ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಅಕ್ರಮವಾಗಿ ಮದ್ದು ಗುಂಡುಗಳನ್ನು ಸಾಗಣೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಕೊಳ್ಳೇಗಾಲ ನಗರದ ಅರಣ್ಯ ಸಂಚಾರ ದಳದ ಪೊಲೀಸರು...