ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ಜಂಟಿ ಸಮೀಕ್ಷೆ ನಡೆಸುವಂತೆ ಚಾಮರಾಜನಗರ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಮುಂಗಾರು ಬಿತ್ತನೆಯ ನಂತರದ ನಿರ್ಣಾಯಕ ತಿಂಗಳುಗಳಾದ ಜೂನ್ ಮತ್ತು ಜುಲೈ ತಿಂಗಳಲ್ಲಿ ಜಿಲ್ಲೆಯಲ್ಲಿ ಶೇ.30ರಷ್ಟು ಮಳೆಯ...
ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಗ್ರಾಮದ ಬಸವರಾಜಪ್ಪ ಎಂಬುವವರಿಗೆ ಸೇರಿದ ಸ್ಕೂಟರ್ ಇದಾಗಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ....
ಮಳೆ ಕೊರತೆ, ರೋಗಬಾಧೆ, ಹವಾಮಾನ ವೈಪರೀತ್ಯದಂಥ ಸವಾಲುಗಳನ್ನು ವಿಪರೀತ ಶ್ರಮದಿಂದ ಎದುರಿಸಿ ರೈತರು ದಾಖಲೆ ಪ್ರಮಾಣದಲ್ಲಿ ರೇಷ್ಮೆ ಬೆಳೆಯುತ್ತಿದ್ದರೂ ಅದಕ್ಕೆ ಸರಿಯಾದ ಮಾರುಕಟ್ಟೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವತ್ತೂ ಪ್ರಯತ್ನಿಸಿಯೇ...
ಚಾಮರಾಜನಗರ ಜಿಲ್ಲೆಯಲ್ಲಿ ಹನೂರು ತಾಲೂಕಿನ ವ್ಯಾಪ್ತಿಯಲ್ಲಿ ಚುಕ್ಕಿಚರ್ಮ ಕಾಯಿಲೆ ಕಾಣಿಸಿಕೊಂಡಿದ್ದು, ಮಕ್ಕಳು ಹೈರಾಣಾಗುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಭೇಟಿ ನೀಡಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು. ಜೊತೆಗೆ...
ಚಾಮರಾಜನಗರ ಜಿಲ್ಲೆಯಲ್ಲಿ ಈ ಹಿಂದೆ ಬೆಳಕಿಗೆ ಬಂದಿದ್ದ ಚುಕ್ಕಿಚರ್ಮ ಕಾಯಿಲೆ ಮತ್ತೆ ಕಾಣಿಸಿಕೊಂಡಿದೆ. ಚುಕ್ಕಿಚರ್ಮ ರೋಗ ಎಂದು ಕರೆಯಲಾಗುವ ಈ ಕಾಯಿಲೆ ವೈದ್ಯರಿಗೆ ಸವಾಲಾಗಿ ಕಂಡುಬಂದಿದೆ.
ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು, ಭದ್ರಯ್ಯನಹಳ್ಳಿ,...
ಕುಡುಕ ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ.
ಮಾದೇಶ್ ಎಂಬಾತನ ಪತ್ನಿ ಶೀಲಾ...
ಜಮೀನಿನ ಇಂಗು ಗುಂಡಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಅಂಡೆ ಕುರುಬನ ದೊಡ್ಡಿ ಗ್ರಾಮದ ಗುರುಸ್ವಾಮಿ (50) ಬಂಧಿತ ಆರೋಪಿ.
ಹನೂರು...
ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದೆ. ಬಾಲಕಿ ಚೀರಿಕೊಂಡ ಕೂಡಲೇ ಸ್ಥಳಕ್ಕೆ ಧಾವಿಸಿದ ಆಕೆಯ ತಂದೆ, ಚಿರತೆಯನ್ನು ಓಡಿಸಿ, ಮಗಳನ್ನು ರಕ್ಷಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ...
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಎರಡನೇ ಅಲೆಯ ವೇಳೆ, 2021ರ ಮೇ ತಿಂಗಳಿನಲ್ಲಿ ನಡೆದ ಆಮ್ಲಜನಕ ದುರಂತದ ಬಗ್ಗೆ ಮರು ತನಿಖೆ ನಡೆಸಲಾಗುತ್ತದೆ. ಆರೋಗ್ಯ ಇಲಾಖೆ ತನಿಖೆಗೆ ಸಿದ್ಧತೆ ನಡೆಸುತ್ತಿದೆ ಎಂದು ಆರೋಗ್ಯ ಮತ್ತು...
ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ನಡೆಸಿದ್ದು, ಬಾಲಕಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ಕಗ್ಗಲಗುಂದಿ ಗ್ರಾಮದಲ್ಲಿ ನಡೆದಿದೆ.
ಕಗ್ಗಲಗುಂದಿ ಗ್ರಾಮದ ಸುಶೀಲ(6) ಎಂಬಾಕೆ ಗಾಯಗೊಂಡ...
ಚಿರತೆ ಸೆರೆಗಾಗಿ ಬೋನಿನಲ್ಲಿ ಕಟ್ಟಿಹಾಕಿದ್ದ ಮೇಕೆಯನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯಪುರ ಗ್ರಾಮದ ಬಳಿ ಚಿರತೆ ದಾಳಿ ನಡೆಸಿ ಕರು, ಕುರಿಗಳನ್ನು ಸಾಯಿಸಿತ್ತು. ಚಿರತೆ...