ಚಾಮರಾಜನಗರ 

ಅರಣ್ಯ, ಹಾಡಿ, ದುರ್ಗಮ ಹಾದಿಗಳ ನಡುವೆ ‘SIR’ ಶೇ.100: ಚಾಮರಾಜನಗರದ ಸಾಧನೆ ಹೇಗೆ ಸಾಧ್ಯವಾಯಿತು?

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ಪ್ರಕ್ರಿಯೆಯು ಕೇವಲ ಆಡಳಿತಾತ್ಮಕ ವ್ಯಾಯಾಮವಲ್ಲ. ಇದು ಭಾರತದ ಸಂವಿಧಾನದ ಅನುಚ್ಛೇದ 324ರ ಅಡಿಯಲ್ಲಿ ಕಾರ್ಯನಿರ್ವಹಿಸುವ ಚುನಾವಣಾ ಆಯೋಗದ ಮಹತ್ವದ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬ...

ಹಿಂದುಳಿದ ಚಾಮರಾಜನಗರ ಜಿಲ್ಲೆಗೆ ಸಚಿವ ಸ್ಥಾನ: ಎರಡನೇ ಬಾರಿಗೆ ಸಚಿವರಾದ ಸಿ. ಪುಟ್ಟರಂಗಶೆಟ್ಟಿ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಯಾದ ಚಾಮರಾಜನಗರಕ್ಕೆ ಸಚಿವ ಸ್ಥಾನ ದೊರೆತಿದ್ದು, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪ್ಪಾರ ಸಮುದಾಯದ ಪ್ರಮುಖ...

ವಸ್ತುನಿಷ್ಠ ವರದಿಗಳಿಗೆ ಆದ್ಯತೆ ನೀಡುವಂತೆ ಮಾಧ್ಯಮಕ್ಕೆ ಕರೆ: ಚಾಮರಾಜನಗರದಲ್ಲಿ ಪಿಐಬಿ ‘ವಾರ್ತಾಲಾಪ’ ಕಾರ್ಯಾಗಾರ

ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಕೇಂದ್ರ ಸರ್ಕಾರದ 12 ವರ್ಷಗಳ ಕಾರ್ಯಸಾಧನೆಗಳು ಹಾಗೂ ನಶಾಮುಕ್ತ ಭಾರತ ಅಭಿಯಾನ ಕುರಿತ 'ವಾರ್ತಾಲಾಪ' ಕಾರ್ಯಾಗಾರವು ಚಾಮರಾಜನಗರದಲ್ಲಿ ನಡೆಯಿತು. ಕಾರ್ಯಾಗಾರವನ್ನು ಮೈಸೂರು ಕಾವೇರಿ ಜಲಾನಯನ...

ಚಾಮರಾಜನಗರ | ಗ್ರಾಪಂ, ನಗರ ವಾರ್ಡ್‌ಗಳಲ್ಲಿ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆಗೆ ಜಿಲ್ಲಾಧಿಕಾರಿ ಸೂಚನೆ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭಾರತ್ ಜೋಡೊ ಯುವ ಸಂಘ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳ...

ಗುಂಡ್ಲುಪೇಟೆ | ರೈತರಿಗೆ ಅವಮಾನ ಖಂಡನೀಯ; ಶಾಸಕ ಗಣೇಶ್ ಪ್ರಸಾದ್ ಕ್ಷಮೆಯಾಚಿಸಲಿ: ನಿರಂಜನ್ ಕುಮಾರ್

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯಲ್ಲಿ ನಡೆದ ರೈತ ಸಂಘದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ರೈತ ಮುಖಂಡರಿಗೆ ಅವಮಾನ ಮಾಡಿರುವ ಘಟನೆ ಖಂಡನೀಯವಾಗಿದ್ದು, ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಅವರು ಸಾರ್ವಜನಿಕವಾಗಿ ರೈತರ ಕ್ಷಮೆಯಾಚಿಸಬೇಕು ಎಂದು...

ಗುಂಡ್ಲುಪೇಟೆ | ಯಶಸ್ಸಿಗೆ ನಿರಂತರ ಪರಿಶ್ರಮ ಅತ್ಯಗತ್ಯ: ಶಾಸಕ ಎಚ್.ಎಂ. ಗಣೇಶಪ್ರಸಾದ್

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಕೇವಲ ಪಠ್ಯಾಭ್ಯಾಸ ಮಾತ್ರ ಸಾಕಾಗುವುದಿಲ್ಲ. ದೃಢಸಂಕಲ್ಪ, ನಿರಂತರ ಪರಿಶ್ರಮ, ಸಮಯದ ಸದ್ಬಳಕೆ, ಆತ್ಮವಿಶ್ವಾಸ ಹಾಗೂ ಸೂಕ್ತ ಮಾರ್ಗದರ್ಶನವನ್ನು ಅಳವಡಿಸಿಕೊಂಡಾಗ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಶಾಸಕ...

ಗುಂಡ್ಲುಪೇಟೆ | ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ; ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ತಾಲ್ಲೂಕಿನ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಶಾಸಕ ಎಚ್.ಎಂ. ಗಣೇಶಪ್ರಸಾದ್ ಸಂಪೂರ್ಣ ವಿಫಲರಾಗಿದ್ದಾರೆ. ಇದು ಅವರ ಆಡಳಿತಾತ್ಮಕ ಅಸಮರ್ಥತೆಗೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ...

ಗುಂಡ್ಲುಪೇಟೆ | ಕಾಡು ಪ್ರಾಣಿಗಳ ಬೇಟೆಗೆ ಅಕ್ರಮ ಶಸ್ತ್ರ ಸಾಗಣೆ: ನಾಲ್ವರು ಬಂಧನ

ಕಾಡು ಪ್ರಾಣಿಗಳ ಬೇಟೆಗೆ ಬಳಸಲು ಅಕ್ರಮವಾಗಿ ನಾಡ ಬಂದೂಕುಗಳು ಹಾಗೂ ಜೀವಂತ ಕಾರ್ಟ್ರಿಜ್‌ಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಪೊಲೀಸರು ಬಂಧಿಸಿದ್ದು, ಅವರಿಂದ ಮೂರು ಬಂದೂಕುಗಳು, 18 ಕಾರ್ಟ್ರಿಜ್‌ಗಳು,...

ನೀಟ್ ಅಕ್ರಮ ಖಂಡಿಸಿ ಧರಣಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ, ಸೋನಮ್ ವಾಂಗ್ಚುಕ್ ಉಪವಾಸದ ಬಗ್ಗೆ ಆತಂಕ

ನೀಟ್ ಪರೀಕ್ಷೆಯಲ್ಲಿ ಪದೇ ಪದೇ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ನಡೆಯುತ್ತಿರುವುದನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ನಾಗರಿಕರಾದ ನಾವು-ಚಾಮರಾಜನಗರ' ಸಂಘಟನೆಯ ನೇತೃತ್ವದಲ್ಲಿ...

ರಾಜ್ಯದ ಟಾಪ್-5 ಗುರಿಯತ್ತ ಚಾಮರಾಜನಗರ: ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆಯ ಮಹತ್ವದ ಯೋಜನೆ

ಹೊಸ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಮೊದಲ ಪರೀಕ್ಷೆಯಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿ, ರಾಜ್ಯದ ಮೊದಲ ಐದು ಜಿಲ್ಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ಮಹತ್ವಾಕಾಂಕ್ಷೆಯ ಗುರಿಯೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಕಾರ್ಯತಂತ್ರ...

ಚಾಮರಾಜನಗರ | ಸೋನಂ ವಾಂಗ್ಚುಕ್ ಬೆಂಬಲಿಸಿ ಜುಲೈ.16ರಂದು ಸಾಂಕೇತಿಕ ಧರಣಿ: ಸಾಹಿತಿ ಕೆ. ವೆಂಕಟರಾಜು

ನೀಟ್ (NEET) ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ, ಪಾರದರ್ಶಕತೆಯ ಕೊರತೆ ಹಾಗೂ ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು...

SIR ಪ್ರಕ್ರಿಯೆ ಸರಳೀಕರಣಕ್ಕೆ ಪ್ರತಿ ವಾರ್ಡ್‌ನಲ್ಲಿ ಸಹಾಯ ಕೇಂದ್ರ ಆರಂಭಿಸಿ: ನಾಗರಿಕ ಮತ ಕಾವಲು ಸಮಿತಿ ಆಗ್ರಹ

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ (S.I.R.) ಕಾರ್ಯದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿಯೂ ಮತದಾರರ ನೋಂದಣಿ ಪ್ರಕ್ರಿಯೆ ಸಾಗುತ್ತಿದ್ದು, ಮತದಾರರು ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಕಾರ್ಯದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ...

ಈ ಹೊತ್ತಿನ ಪ್ರಮುಖ ಸುದ್ದಿ