ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು, ಬ್ಯಾಂಕ್ಗಳು ಹಾಗೂ ಸ್ಥಳೀಯ ಸಂಸ್ಥೆಗಳು ಆಡಳಿತದಲ್ಲಿ ಕನ್ನಡ ಭಾಷೆಯ ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 40ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಚಾಮರಾಜನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ದೊಡ್ಡತುಪ್ಪುರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.
ಶಿಂಡನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತುಪ್ಪುರು ಗ್ರಾಮದಲ್ಲಿ ನಡೆಯುತ್ತಿರುವ ಚರಂಡಿ...
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚಾಮರಾಜನಗರ ತಾಲ್ಲೂಕಿನ ಉಡಿಗಾಲ,...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಸರ್ಕಾರದಿಂದ ದೊರೆಯುವ ಪರಿಹಾರಧನ ಹಾಗೂ ಇತರೆ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವಲ್ಲಿ ಸಮಾಜ...
ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರೋಧಿಸಿ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾ ಬುಧವಾರ ನಗರದಲ್ಲಿ ವಿವಿಧೆಡೆ ಬೀದಿ ಸಭೆಗಳನ್ನು ನಡೆಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು.
ರಾಜ್ಯದ ವಿವಿಧ ಭಾಗಗಳಿಂದ ಹೊರಟಿರುವ ಜಾಥಾಗಳ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಜೂ.20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪ್ರತಿಭಟನೆಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಜೂ.17ರಂದು ಚಾಮರಾಜನಗರದಲ್ಲಿ ಜನಜಾಗೃತಿ ಜಾಥಾ ಆಯೋಜಿಸಲಾಗಿದೆ ಎಂದು...
ಕಿಡಿಗೇಡಿಯೊಬ್ಬ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಘಟನೆಯು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಉದ್ವಿಗ್ನ...
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ಅವಮಾನಿಸಲು ಯತ್ನಿಸುತ್ತಿದ್ದ ಯುವಕನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ತಾಲೂಕಿನ ಮಸಣಾಪುರ...
ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಮಕ್ಕಳ ಪೋಷಕರು ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷೆ ಶ್ರೀರೂಪ ಹೇಳಿದರು.
ನಗರದ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ದಾಸನಾಯಕ ಮತ್ತು ಅವರ ಪತ್ನಿ ಲಕ್ಷ್ಮಮ್ಮ ಅವರ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಸವರ್ಣೀಯರ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಪ್ರವೇಶ ಹಾಗೂ ಮದ್ಯಪಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (ಆರ್ಎಫ್ಒ) ಪುನೀತ್ ಕುಮಾರ್ ಡಿ. ಅವರನ್ನು ಅರಣ್ಯ ಇಲಾಖೆ ಸೇವೆಯಿಂದ ಅಮಾನತುಗೊಳಿಸಿದೆ.
ಜೂನ್...