ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಚನ್ನಾಜಯ್ಯನಹುಂಡಿ ಗ್ರಾಮದಲ್ಲಿರುವ ಸರ್ವೆ ನಂ. 138ರ ಸರ್ಕಾರಿ ಗೋಮಾಳ ಜಾಗದ ಒತ್ತುವರಿ ತೆರವು ಕಾರ್ಯವು ಗ್ರಾಮಸ್ಥರ ವಿರೋಧ ಮತ್ತು ಪರಸ್ಪರ ವಾಗ್ವಾದದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡ ಘಟನೆ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ರೌಡಿ ಶೀಟರ್ ಹಾಗೂ ಆತನ ಸಂಗಡಿಗರು ಮದ್ಯದ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದ್ದು, ಅರಣ್ಯ ಇಲಾಖೆಯ ಭದ್ರತಾ ವ್ಯವಸ್ಥೆ...
ಮಾನವ ನಿರ್ಮಿತ ಪರಿಸರದಿಂದ ಪ್ರಾಕೃತಿಕ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ...
ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಲಕ್ಷ್ಮಮ್ಮ ಮತ್ತು ನಾರಾಯಣ ಚಾರ್ ರವರ ಪುತ್ರ ಸುರೇಶ ಅವರಿಗೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್ಡಿ ಪದವಿ ನೀಡಿದೆ.
ತುಮಕೂರು ವಿಶ್ವವಿದ್ಯಾನಿಲಯ ದ ಡಾ.ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಮತ್ತು...
ಭಾರತ ಚುನಾವಣಾ ಆಯೋಗವು ಪ್ರಕಟಿಸಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲು ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಮನವಿ ಮಾಡಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ...
ರಾಜ್ಯ ಸಚಿವ ಸಂಪುಟ ಪುನರ್ರಚನೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಮಹತ್ವದ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿ ಬಳಗದ ವತಿಯಿಂದ...
ಜಿಲ್ಲೆಯಾದ್ಯಂತ ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ಜಾರಿಗೊಳಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ಇಲಾಖೆಗಳ ಸಮನ್ವಯದೊಂದಿಗೆ ಗ್ರಾಮ ಮಟ್ಟದಲ್ಲಿ ಅರಿವು ಹಾಗೂ ಸೌಲಭ್ಯ ಶಿಬಿರಗಳನ್ನು ಆಯೋಜಿಸಲಾಗುವುದು...
ಪರವಾನಗಿ ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಗರಿಷ್ಠ ಪ್ರಮಾಣದಲ್ಲಿ ದಂಡ ವಿಧಿಸಿ, ಕಡ್ಡಾಯವಾಗಿ ಪರವಾನಗಿ ಪಡೆಯಲು ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ...
ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ವಿವಿಧ ಗ್ರಾಮಗಳಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಶನಿವಾರ ಭೇಟಿ ನೀಡಿ...
ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ. ವೆಂಕಟೇಶ್ ಅವರು ಶನಿವಾರ ಬೆಳಿಗ್ಗೆ ಚಾಮರಾಜನಗರಕ್ಕೆ ಆಗಮಿಸಿ, ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮತ್ತು ಅಧಿಕಾರಿಗಳೊಂದಿಗೆ ಪಟ್ಟಣದ 1ನೇ ವಾರ್ಡಿನ...
ಮಹಿಳೆಯರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿರುವ 'ಸ್ತ್ರೀ ಸೌಖ್ಯ' ಕಾರ್ಯಕ್ರಮದಡಿ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರಕ್ಕೆ ಪಶುಸಂಗೋಪನೆ...