ಚಾಮರಾಜನಗರ 

ಹನೂರು | ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ: 10 ವರ್ಷದ ಬಾಲಕ ದುರ್ಮರಣ

ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿಗೆ ಒಳಗಾಗಿ 10 ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರು ಮೂಲದ ಹರ್ಷಿತ್...

ಚಾಮರಾಜನಗರ | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ: ಕೆ ವೆಂಕಟೇಶ್

ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆ ಮೇರೆಗೆ ಪರಿಹರಿಸಲು ಎಲ್ಲಾ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...

ಗುಂಡ್ಲುಪೇಟೆ | ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಗೋಪಾಲ್ ಹೊರೆಯಾಲ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಹೊರೆಯಾಲ ಗ್ರಾಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ವಾಲ್ಮೀಕಿ ಪುತ್ಥಳಿಗಳನ್ನು ಒಳಗೊಂಡ ಸ್ವಾಗತ ಕಮಾನು ನಿರ್ಮಾಣ ಕಾಮಗಾರಿಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ...

11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಗೆ ಸೂರ್ಯಕಾಂತಿ ಖರೀದಿ: ಸಚಿವ ಶಿವಾನಂದ ಪಾಟೀಲ ಆದೇಶ

ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶ ಮಾಡಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ...

ಕಾವೇರಿ ಕಣಿವೆಯಲ್ಲಿ ಅಪರೂಪದ ‘ಕಾಗೆ ಮೀನು’ ಪತ್ತೆ

ಕೊಚ್ಚಿಯ ವಿಜ್ಞಾನಿಗಳ ತಂಡ ಕಾವೇರಿ ಕಣಿವೆಯಲ್ಲಿ ಅಳಿವಿನಂಚಿನ ಅಪರೂಪದ ಮೀನು ಪತ್ತೆಯಾಗಿದ್ದು, ಕಾಗೆ ಮೀನು ಅಥವಾ ಲೆಬಿಯೊ ಕಾಗೆ ಎಂಬ ಹೆಸರಿನಿಂದ ಗುರುತಿಸಲಾಗಿರುವ ಈ ಮೀನಿನ ಪ್ರಭೇದವವು ಸೈಪ್ರಿನಾಡ್‌ ಸಿಹಿನೀರಿನ ಕುಟುಂಬಕ್ಕೆ ಸೇರಿದೆ. ಮಂಡ್ಯದ...

ಚಾಮರಾಜನಗರ | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ‘ಅಭ್ಯುದಯ’ ಕಾರ್ಯಕ್ರಮ ನೆರವು: ಶ್ರೀರೂಪ

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಎದುರಿಸಿ ಪ್ರಗತಿ ಸಾಧಿಸಲು ‘ಅಭ್ಯುದಯ’ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ನೆರವಾಗಲಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಚಾಮರಾಜನಗರ...

ಗುಂಡ್ಲುಪೇಟೆ | ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ: ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚನೆ

ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಹಾಗೂ ವಾಹನ ಚಾಲಕರಾಗಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಹಂಗಾಮಿ ನೌಕರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬಂಡೀಪುರದಲ್ಲಿ...

ಚಾಮರಾಜನಗರದಲ್ಲಿ ಕಾಗದರಹಿತ ನೋಂದಣಿಗೆ ಚಾಲನೆ: ಕಾವೇರಿ 2.0 ಪೋರ್ಟಲ್ ಮೂಲಕ ನೂತನ ವ್ಯವಸ್ಥೆ ಆರಂಭ

ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ‘ಕಾವೇರಿ 2.0’ ಪೋರ್ಟಲ್ ಮೂಲಕ ಕಾಗದರಹಿತ ನೋಂದಣಿ ವ್ಯವಸ್ಥೆಯನ್ನು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಚಾಮರಾಜನಗರ ಪಟ್ಟಣದ ಉಪನೋಂದಣಿ ಕಚೇರಿಯಲ್ಲಿ ಶುಕ್ರವಾರ ಪ್ರಾರಂಭಿಸಿದೆ. ನಗರದ ತಾಲೂಕು...

ಗುಂಡ್ಲುಪೇಟೆ | ಬಂಡೀಪುರದಲ್ಲಿ ಅರಣ್ಯ ಇಲಾಖೆ ಹಂಗಾಮಿ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರದಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ರಾಜ್ಯದ ವನ್ಯಜೀವಿ, ಪ್ರಾದೇಶಿಕ ಸೇರಿದಂತೆ ವಿವಿಧ...

ಗುಂಡ್ಲುಪೇಟೆ | ಕ್ವಾರೆಯಲ್ಲಿ ಈಜಲು ತೆರಳಿ ಯುವಕ ಸಾವು: ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಶಶಾಂಕ್ ಬಿನ್ ಮಹೇಶ್ ಕುಮಾರ್ (17) ಎಂಬ ಯುವಕ ಮಡಹಳ್ಳಿ ಗುಡ್ಡದ ಬಳಿಯ ಸ್ಥಗಿತಗೊಂಡ ಕ್ವಾರೆಯಲ್ಲಿ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ಸಾವಿಗೀಡಾದ...

ತಂಬಾಕು ದರ ಕುಸಿತ, ಬೆಳೆ ಮಿತಿ ಹೇರಿಕೆ: ಮೈಸೂರು ಜಿಲ್ಲೆಯ ರೈತರು ಸಂಕಷ್ಟದಲ್ಲಿ

ರಾಜ್ಯದಲ್ಲಿ ತಂಬಾಕು ಬೆಳೆಗಾರರಿಗೆ ಮಹತ್ವದ ಬದಲಾವಣೆಯನ್ನು ತಂದಿರುವ 2026-27ನೇ ಸಾಲಿನ ನಿಯಮಗಳು ರೈತರಲ್ಲಿ ಗೊಂದಲ ಮತ್ತು ಆತಂಕಕ್ಕೆ ಕಾರಣವಾಗಿವೆ. ಸಮರ್ಪಕ ಬೆಲೆ, ಖರೀದಿ ಭರವಸೆ, ಸಾಲ ಸೌಲಭ್ಯ ಹಾಗೂ ಪರ್ಯಾಯ ಬೆಳೆಗಳಿಗೆ ಮಾರ್ಗದರ್ಶನ...

ಗುಂಡ್ಲುಪೇಟೆ | 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ₹475 ಕೋಟಿ ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಒಟ್ಟು ₹523 ಕೋಟಿ...

ಈ ಹೊತ್ತಿನ ಪ್ರಮುಖ ಸುದ್ದಿ