ಚಿಕ್ಕಬಳ್ಳಾಪುರ

ಚಿಂತಾಮಣಿ | ಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಕೆ ಎಂ ಸುರೇಶ್ ಪರ ಬಹಿರಂಗ ಪ್ರಚಾರ

ಚಿಂತಾಮಣಿ ತಾಲ್ಲೂಕಿನ ಬುರುಗಮಾಕಲಹಳ್ಳಿಯ ಸಂಜೀವಿನಿ ಭವನದಲ್ಲಿಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಕೆ ಎಂ ಸುರೇಶ್ ಪರ ಬಹಿರಂಗ ಪ್ರಚಾರ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯನ್ನು ಉದ್ದೇಶಿಸಿ ಕೋರ್ ಕಮಿಟಿ ರಾಜ್ಯಾಧ್ಯಕ್ಷ...

ಬಾಗೇಪಲ್ಲಿ | ಕೇಂದ್ರದ ವಿರುದ್ಧ ಸಿಪಿಐಎಂ ಮುಖಂಡರಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಹೋರಾಟಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಘೋಷಿತ ತುರ್ತುಪರಿಸ್ಥಿತಿ ಮಾರ್ಗ ಅನುಸರಿಸುತ್ತಿದೆ’ ಎಂದು ರಾಜ್ಯ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ಪಿ.ಮುನಿ...

ಚಿಂತಾಮಣಿ | ಪೊಲೀಸರ ಮಾನವೀಯತೆ:112 ವಾಹನದಲ್ಲಿ ಗಾಯಾಳು ಆಸ್ಪತ್ರೆಗೆ ದಾಖಲು

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಸಮೀಪ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸ್ವಯಂ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಬಾಲರಾಜು ಬಿನ್ ಚೆನ್ನಪ್ಪಯ್ಯ(21ವರ್ಷ )ಶ್ರೀನಿವಾಸಪುರ ತಾಲ್ಲೂಕು ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಕೂಡಲೇ ಸ್ಥಳೀಯರು...

ಚಿಂತಾಮಣಿ | ಮುರುಗುಮಲ್ಲ ದರ್ಗಾ ದರ್ಶನ ಮುಗಿಸಿ ಮರಳುತ್ತಿದ್ದವರ ಆಟೋ ಕಾರು ಡಿಕ್ಕಿ..ಇಬ್ಬರ ಸ್ಥಿತಿ ಗಂಭೀರ

ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಲ ಹಳ್ಳಿ ಹಾಗೂ ಗುಲಪಲ್ಲಿ ಗಡ್ಡದ ಮಧ್ಯೆ ಕಾರು ಹಾಗೂ ಆಟೋ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಬೆಂಗಳೂರು...

​ಚಿಂತಾಮಣಿ | ಪದವೀಧರರ ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್ ಅವರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಸ್ಪರ್ಧೆಯ ಕುರಿತು ಪ್ರಮುಖ ವಿಷಯಗಳನ್ನು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ...

ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೆ ದೇಶದ ವಿವಿಧ ಭಾಗಗಳಿಂದ ಬೆಂಬಲ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ದೆಹಲಿ ಮತ್ತು ಮುಂಬೈನಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ...

​ಚಿಂತಾಮಣಿ | ಅಕ್ರಮವಾಗಿ ಸಂಗ್ರಹಿಸಿದ್ದ 150 ನಾಡಬಾಂಬ್,ಬಂದೂಕು ವಶ:35 ವರ್ಷದ ವ್ಯಕ್ತಿಯ ಬಂಧನ

ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಬೃಹತ್ ಪ್ರಮಾಣದ ಸ್ಫೋಟಕಗಳು ಹಾಗೂ ಮಾರಕ ಆಯುಧಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ ಬಿನ್ ಬಿಲ್ಲಪ್ಪ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಸಂವಿಧಾನದ ಆಶಯ ತಿಳಿದುಕೊಂಡು, ತಮ್ಮ ಹಕ್ಕುಗಳ ಜತೆಗೆ ಕರ್ತವ್ಯಗಳನ್ನು ಅರಿತುಕೊಳ್ಳಬೇಕು. ದೇಶದ ಆಡಳಿತ ವ್ಯವಸ್ಥೆ, ಸಂಸತ್ತಿನ ಕಾರ್ಯವೈಖರಿ...

ಬಾಗೇಪಲ್ಲಿ | ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ : ಸುನಂದ ಆರೋಪ

ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು, ಐಸಿಡಿಎಸ್ ಯೋಜನೆಗೆ ಅನುದಾನ ಕಡಿತಗೊಳಿಸುವ ಮೂಲಕ ಯೋಜನೆಯನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ರಾಜ್ಯ ಪ್ರಧಾನ...

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಜಿ.ಎಲ್. ಶಂಕರ್ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ...

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ ಜಮೀನನ್ನು ಕಸಿದುಕೊಂಡು ಕ್ಷೇತ್ರದ ಅನ್ನದಾತರಿಗೆ ಅನ್ಯಾಯ ಮಾಡಿ ಕೋಟಿ ಕೋಟಿ ರೂ ಲೂಟಿ ಮಾಡಿರುವ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ...

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು, ಚಿಕ್ಕಬಳ್ಳಾಪುರ ಜಿಲ್ಲೆ ರವರ ನಿರ್ದೇಶನ ಮತ್ತು ಮಾರ್ಗದರ್ಶನದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ...

ಈ ಹೊತ್ತಿನ ಪ್ರಮುಖ ಸುದ್ದಿ