ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿಯ ಗುಡಿಸಲಹಳ್ಳಿ ಗ್ರಾಮದಲ್ಲಿ ಸ್ಮಶಾನ ಮಂಜೂರು ಮಾಡುವಂತೆ ಹಾಗೂ ಸ್ಮಶಾನಕ್ಕೆ ದಾರಿ ಮಾಡಿಕೊಡುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದ ಹಿನ್ನೆಲೆ ಗ್ರಾಮಕ್ಕೆ ತಾಲೂಕು ದಂಡಾಧಿಕಾರಿ ಸುದರ್ಶನ್ ಯಾದವ್ ಹಾಗೂ ಕಂದಾಯ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತ ರಸ್ತೆಗೆ ಇಳಿದ ಹಾಸ್ಟೆಲ್, ಅಂಗನವಾಡಿ, ಗ್ರಾಮ ಪಂಚಾಯಿತಿ, ಬಿಸಿಯೂಟ ಕಾರ್ಯಕರ್ತೆಯರು ಚಿಂತಾಮಣಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ನಗರದ ತಾಲೂಕು ಕಚೇರಿ...
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು ಚಿಂತಾಮಣಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
"ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ...
ಮಂದಕೃಷ್ಣ ಮಾದಿಗರು ಮಾದಿಗ ಸಮುದಾಯದ ಸಾಮಾಜಿಕ ನ್ಯಾಯ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗಾಗಿ ದೀರ್ಘ ಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ನಾಯಕತ್ವ ನಮ್ಮೆಲ್ಲರಿಗೂ ದಿಕ್ಕು ತೋರಿಸುತ್ತಿದೆ, ಅವರ ಹುಟ್ಟು ಹಬ್ಬದ ಅಂಗವಾಗಿ ಶಿಡ್ಲಘಟ್ಟ...
ಮಾದಿಗ ಸಮುದಾಯದ ಸಾಮಾಜಿಕ ನ್ಯಾಯ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗಾಗಿ ದೀರ್ಘ ಕಾಲದಿಂದ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ, ಪದ್ಮಶ್ರೀ ಪುರಸ್ಕೃತ ಮಂದಕೃಷ್ಣ ಮಾದಿಗ ಅವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಶಿಡ್ಲಘಟ್ಟದ ಸಾರ್ವಜನಿಕ...
ಚಿಂತಾಮಣಿ ತಾಲೂಕಿನ ಕೆ ದೇವಗಾನಹಳ್ಳಿ ಗ್ರಾಮದವರಾದ ಡಿ ಎನ್ ಶೇಖರ್ ರೆಡ್ಡಿಯವರು ತಮ್ಮ ತಂದೆಯಾದ ದಿ. ಡಿ ಎಂ ನಾರಾಯಣ್ ರೆಡ್ಡಿಯಾದ 7ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಚಿಲಕಲನೆರ್ಪು ಹೋಬಳಿಯ ಬುರುಡುಗುಂಟೆ...
ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದು, 2 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಚಿಂತಾಮಣಿ ಪಟ್ಟಣದ ಅರ್ಬಾಜ್ ಖಾನ್ (25) ಬಂಧಿತ...
ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟನೆ ಮಾಡಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಸಲುವಾಗಿ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಿಂತಾಮಣಿ ತಾಲೂಕಿಗೆ ಜುಲೈ 11ರಂದು ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ...
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಸಬಾ ಹೋಬಳಿಯ ಮುನಗನಹಳ್ಳಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ಮೂಲಕ ಕೆರೆಗಳ ಮೂಲ ಸ್ವರೂಪವನ್ನೇ ಹಾಳು ಮಾಡುತ್ತಿದ್ದಾರೆ. ಕೆರೆಗಳನ್ನು ಸಂರಕ್ಷಣೆ ಮಾಡಬೇಕಾದ ಅಧಿಕಾರಿಗಳು ಜಾಣ ಮೌನ ವಹಿಸಿದ್ದಾರೆ ಎಂದು...
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದ ಹೃದಯಭಾಗದಲ್ಲಿರುವ ಕೋಟೆ ವೃತ್ತದ ಐತಿಹಾಸಿಕ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದ ಪುನರ್ ನಿರ್ಮಾಣ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ಪುಟ್ಟು ಆಂಜಿನಪ್ಪ ವೈಯುಕ್ತಿಕವಾಗಿ ₹5...
ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಮೊಹರಂ ಆಚರಿಸಲಾಯಿತು.ಗ್ರಾಮದ ಆಸ್ತಾನಾ ಹುಸೈನಿ ಬಳಿ ಸುಮಾರು ಹತ್ತು ಸಾವಿರ ಜನ ಜಮಾವಣೆಗೊಂಡು ಧರ್ಮ ಗುರುಗಳ ಭಾಷಣ ಮುಕ್ತಾಯವಾದ ನಂತರ...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ(ಜುಲೈ 2) ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ 'ದೇವನಹಳ್ಳಿ ಭೂಸ್ವಾಧೀನ' ವಿಚಾರ ಪ್ರಸ್ತಾಪವಾಗಬಹುದು ಎಂಬ ನಿರೀಕ್ಷೆಯಿತ್ತು....