ಬಾಗೇಪಲ್ಲಿ

ಬಾಗೇಪಲ್ಲಿ | ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ರೈತರ ಸಮಸ್ಯೆ ಕೇಳುವವರೇ ಇಲ್ಲ!

ರೈತರಿಗೆ ಬಿತ್ತನೆ ಬೀಜ, ವಿಮೆ, ಬೆಳೆ ಪರಿಹಾರ, ರಸಗೊಬ್ಬರ, ವಿದ್ಯಾನಿಧಿ, ಕಿಸಾನ್‌ ಸಮ್ಮಾನ್‌, ಯಂತ್ರಧಾರೆ ಸೇರಿದಂತೆ ನಾನಾ ಯೋಜನೆಗಳು ಕೃಷಿ ಇಲಾಖೆಯಲ್ಲಿ ರೂಪುಗೊಂಡಿವೆ. ಆದರೆ ಇಂತಹ ಕೃಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು...

ಬಾಗೇಪಲ್ಲಿ | ಕಾಡುಹಂದಿ ಭೇಟೆಗಾರನ ಬಂಧನ; 9 ಕಾಡು ಹಂದಿಗಳ ರಕ್ಷಣೆ

ಕಾಡುಹಂದಿಗಳನ್ನು ಭೇಟೆಯಾಡಿ ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಉಪ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನವೀನ್‌ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದಿರುವ ಆರೋಪಿ. ಬಾಗೇಪಲ್ಲಿ ತಾಲೂಕಿನ ಪುಟ್ಟಪರ್ತಿ ಮತ್ತು ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮಗಳ...

ಬಾಗೇಪಲ್ಲಿ | ಬಿರುಗಾಳಿ ಸಹಿತ ಮಳೆ, 2 ಎಕರೆ ಹೀರೆಕಾಯಿ ಬೆಳೆ ನೆಲಸಮ; ರೈತ ಕಂಗಾಲು

ಬಿರುಗಾಳಿ ಸಹಿತವಾಗಿ ಸುರಿದ ಬಾರೀ ಮಳೆಗೆ 2 ಎಕರೆ ಭೂಮಿಯಲ್ಲಿ ಬೆಳೆದಿದ್ದ ಹೀರೆಕಾಯಿ ಬೆಳೆ ನೆಲಸಮವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಹೋಬಳಿಯ ಕನಗಮಾಕಲಪಲ್ಲಿ ಗ್ರಾಮದ ರೈತ ಮುರುಳಿ ಎಂಬುವರು ತಮ್ಮ...

ಬಾಗೇಪಲ್ಲಿ | ಬಜೆಟ್ ಪ್ರತಿ ದಹಿಸಿ ಸಿಪಿಐಎಂ ಪ್ರತಿಭಟನೆ

2025-26ನೇ ಸಾಲಿನ ಕೇಂದ್ರ ಬಜೆಟ್ ಭಾರತದ ಜನರ ಅವಶ್ಯಕತೆಗಳಿಗೆ ಮಾಡಿರುವ ಕ್ರೂರ ವಿಶ್ವಾಸದ್ರೋಹವಾಗಿದೆ ಎಂದು ಸಿಪಿಐಎಂ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ಆಕ್ರೋಶ ವ್ಯಕ್ತಪಡಿಸಿದರು. ಬಾಗೇಪಲ್ಲಿ ಪಟ್ಟಣದ ಜಿ ವಿ ಶ್ರೀರಾಮರೆಡ್ಡಿ...

ಬಾಗೇಪಲ್ಲಿ | ಸ್ಮಶಾನ ಭೂಮಿ ಒತ್ತುವರಿ ತೆರವುಗೊಳಿಸಿ; ಸಿಪಿಎಂ ಆಗ್ರಹ

ಬಾಗೇಪಲ್ಲಿ ತಾಲೂಕಿನ ಶಂಖಮವಾರಪಲ್ಲಿ ಗ್ರಾಮದ ಸ್ಮಶಾನ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಹಲವೆಡೆ ಸ್ಮಶಾನ ಭೂಮಿ ಮತ್ತು ನಕಾಶೆಗಳಲ್ಲಿರುವಂತೆ ಸ್ಮಶಾನಕ್ಕಿರುವ ರಸ್ತೆ, ರೈತರ ಜಮೀನುಗಳಿಗಿರುವ ದಾರಿಗಳು ಒತ್ತುವರಿಯಾಗಿದ್ದು, ಕೂಡಲೇ ಒತ್ತುವರಿ ತೆರವುಗೊಳಿಸಿ ಕ್ರಮ...

ಬಾಗೇಪಲ್ಲಿ | ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ

ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಿಸುವಾಗ ಹೆಲ್ಮೆಟ್‌ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ರಂಗನಾಥ್ ಹೇಳಿದರು. ಬಾಗೇಪಲ್ಲಿ ಪಟ್ಟಣದಲ್ಲಿ ಗುರುವಾರ...

ಚೇಳೂರು | ತಾಲೂಕಿಗೆ 5 ವರ್ಷಗಳಾದರೂ ಅಧಿಕಾರಿಗಳಿಲ್ಲ; ದಸಂಸ ಸಂಚಾಲಕ ನರಸಿಂಹಪ್ಪ

ಚೇಳೂರು ತಾಲೂಕು ಘೋಷಣೆಯಾಗಿ 5 ವರ್ಷಗಳಾದರೂ ಇಲಾಖಾವಾರು ಅಧಿಕಾರಿಗಳಿಲ್ಲ. ಇಲಾಖೆ ಕಚೇರಿಗಳೂ ಇಲ್ಲ. ನಾಮಕಾವಸ್ತೆಗಷ್ಟೇ ಭೂಮಿ ಶಾಖೆ ಉದ್ಘಾಟನೆಯಾಗಿದ್ದು, ನೋಂದಣಿಗಳು ಆಗುತ್ತಿಲ್ಲ. ರೈತರಿಗೆ ಪಹಣಿ ಸಿಗುತ್ತಿಲ್ಲ. ಕೂಡಲೇ ತಾಲೂಕಿನಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು...

ಬಾಗೇಪಲ್ಲಿ | ಲಂಚ; ಪುರಸಭೆ ಕಂದಾಯ ಅಧಿಕಾರಿ ಲೋಕಾಯುಕ್ತ ಬಲೆಗೆ

ಇ-ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪುರಸಭೆ ಕಂದಾಯ ಅಧಿಕಾರಿ ಲೋಕಾಯುಕ್ತ ಶುಕ್ರವಾರ ಬಲೆಗೆ ಬಿದ್ದಿದ್ದಾರೆ. ಬಾಗೇಪಲ್ಲಿ ಪುರಸಭೆ ಕಂದಾಯ ಅಧಿಕಾರಿ ಅರುಣ್ ಕುಮಾರ್ ಲೋಕಾಯುಕ್ತ ಟ್ರ್ಯಾಪ್‌ಗೆ ಒಳಗಾದ ಅಧಿಕಾರಿ. ವ್ಯಕ್ತಿಯೊಬ್ಬರ ವಿಭಾಗವಾರು ಇ-ಖಾತೆ ಮಾಡಿಕೊಡಲು...

ಬಾಗೇಪಲ್ಲಿ | ನಿವೇಶನರಹಿತರಿಗೆ ಶೀಘ್ರದಲ್ಲೇ ನಿವೇಶನ; ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭರವಸೆ

ತಾಲೂಕಿನ ನಿವೇಶನರಹಿತರಿಂದ ಸಾವಿರಕ್ಕೂ ಅಧಿಕ ನಿವೇಶನ ಅರ್ಜಿಗಳು ಬಂದಿದ್ದು, ಅತೀ ಶೀಘ್ರದಲ್ಲೇ ನಿವೇಶನರಹಿತ ಬಡವರಿಗೆ ನಿವೇಶನಗಳನ್ನು ವಿತರಿಸಲಾಗುವುದು ಎಂದು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಭರವಸೆ ನೀಡಿದರು. ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿ ಘಂಟಮವಾರಂಪಲ್ಲಿ...

ಚಿಕ್ಕಬಳ್ಳಾಪುರ | ಕ್ರಿಸ್‌ಮಸ್ ; ಜಿಲ್ಲಾದ್ಯಂತ ಚರ್ಚ್‌ಗಳಲ್ಲಿ ಸಡಗರ, ಸಂಭ್ರಮ

ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ತಾಲೂಕಿನಾದ್ಯಂತ ಚರ್ಚುಗಳಲ್ಲಿ ಶಾಂತಿಧೂತ ಯೇಸುವಿನ ಜನ್ಮದಿನದ ಅಂಗವಾಗಿ ಕ್ರೈಸ್ತ ಬಾಂಧವರು ಕ್ರಿಸ್‌ಮಸ್‌ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಚಿಕ್ಕಬಳ್ಳಾಪುರ ನಗರದ ಸಿಎಸ್‌ಐ ವೆಸ್ಲಿ ಚರ್ಚ್‌ ಸೇರಿದಂತೆ ಜಿಲ್ಲೆಯಾದ್ಯಂತ...

ಬಾಗೇಪಲ್ಲಿ | ಮಸಣ ಕಾರ್ಮಿಕರಿಂದ ಪತ್ರ ಚಳವಳಿ

ಮಸಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಸಣ ಕಾರ್ಮಿಕರ ಸಂಘದ ಕಾರ್ಮಿಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಸೋಮವಾರ ಪತ್ರ ಚಳವಳಿ ನಡೆಸಿದರು. ಬಾಗೇಪಲ್ಲಿ ಪಟ್ಟಣದಲ್ಲಿ ಪತ್ರ ಚಳವಳಿಯಲ್ಲಿ ಭಾಗವಹಿಸಿ...

ಕೇಂದ್ರದ ಯೋಜನೆಗಳಿಗೆ ಬಾಗೇಪಲ್ಲಿ ತಾಲೂಕಿನಲ್ಲಿ ಎಳ್ಳು ನೀರು?

ಹಳ್ಳ ಹಿಡಿದ ಪಿಎಂ ವಿಶ್ವಕರ್ಮ, ಮುದ್ರಾ ಯೋಜನೆ | 3 ಅರ್ಜಿಗಳು ಬಾಕಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಕ್ಕಾಗಿ ನೋಂದಣಿಯಾಗಿರುವ ಸುಮಾರು 3 ಸಾವಿರ ಅರ್ಜಿಗಳು ವಿಶ್ವಕರ್ಮ ಜಾಲತಾಣದಲ್ಲಿ ದೂಳು ಹಿಡಿಯುತ್ತಿವೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X