ಬಾಗೇಪಲ್ಲಿ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ ತಾಲ್ಲೂಕು ಮಾಡಲು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಹಿರಿಯ ವಕೀಲ, ತಾಲ್ಲೂಕು ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಎ.ಜಿ.ಸುಧಾಕರ್...

ಬಾಗೇಪಲ್ಲಿ | ಬಿಜೆಪಿ ಕೈಗೊಂಬೆಯಾಗಿರುವ ಜ್ಞಾನೇಶ್ ಕುಮಾರ್‌ರನ್ನ ಆಯುಕ್ತ ಸ್ಥಾನದಿಂದ ತಕ್ಷಣ ವಜಾಗೊಳಿಸಿ : ಪಿ.ಎಂ.ಮುನಿ ವೆಂಕಟಪ್ಪ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಸಿಪಿಐಎಂ...

ಬಾಗೇಪಲ್ಲಿ | ತಾಲೂಕು ಜಿಪಿಟಿ ಶಿಕ್ಷಕರ ಸಂಘದ 2026-31 ರ ಅವಧಿಗೆ ಚುನಾವಣೆ -ಅಧ್ಯಕ್ಷರಾಗಿ ಸುಬ್ರಹ್ಮಣ್ಯಂ ಆಯ್ಕೆ

ತಾಲೂಕಿನ ಜಿಪಿಟಿ ಶಿಕ್ಷಕರ 2026 -31ರ ಅವಧಿಯ ಸಂಘದ ಚುನಾವಣೆಯಲ್ಲಿ 11 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು. ಬಾಗೇಪಲ್ಲಿ ಪದವೀಧರ ಶಿಕ್ಷಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಸುಬ್ರಮಣ್ಯಂ, ಪ್ರಧಾನ ಕಾರ್ಯದರ್ಶಿಗಳಾಗಿ ವೈಯಂ ಮಂಜುನಾಥ,...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, 'ದೇಶದಲ್ಲಿ ಕೋಟ್ಯಂತರ ಮಂದಿ ಯುವ ಸಮೂಹವು ನಿರುದ್ಯೋಗಿಗಳಾಗಿದ್ದಾರೆ.ದುಡಿಯುವ ಶಕ್ತಿ ಇದ್ದರೂ, ಅವರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಕೇಂದ್ರ ಮತ್ತು...

ಬಾಗೇಪಲ್ಲಿ | 13ನೇ ರಾಜ್ಯಮಟ್ಟದ ಡಿ.ವೈ.ಎಫ್.ಐ ಯುವಜನ ಸಮ್ಮೇಳನ ಅಂಗವಾಗಿ ವಿವಿಧ ಜಿಲ್ಲೆಗಳ ಪ್ರತಿನಿಧಿಗಳಿಂದ ವಿಚಾರ ಸಂಕಿರ್ಣ

ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ಕರ್ನಾಟಕ ರಾಜ್ಯ ಸಮಿತಿಯ ನೇತೃತ್ವದಲ್ಲಿ 13ನೇ ರಾಜ್ಯಮಟ್ಟದ ಯುವಜನ ಸಮ್ಮೇಳನ ಮತ್ತು ವಿವಿಧ ವಿಚಾರ ಸಂಕಿರ್ಣಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸೆಪ್ಟೆಂಬರ್ 26 ರಿಂದ 28,...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು ಘೋಷಣೆ ಮಾಡುವ ಮೂಲಕ ರೈತರಿಗೆ ಅವಮಾನ ಮಾಡುತ್ತಿದೆ’ ಎಂದು ಕರ್ನಾಟಕವ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಚಿನ್ನರಾಯಪ್ಪ ಟೀಕಿಸಿದ್ದಾರೆ ಈ...

ಬಾಗೇಪಲ್ಲಿ | ಸಂಘದ ಅಧ್ಯಕ್ಷರ ಹಾಗೂ ಅಡಳಿತ ಮಂಡಳಿ ವಿರುದ್ದ ಕಾನೂನು ಕ್ರಮ ಜರುಗಿಸಿ:ಜಿಲ್ಲಾ ನಿರ್ದೇಶಕ ಎನ್.ಸುಕುಮಾರ್

ಕೆಪಿಟಿಸಿಎಲ್ ಸಂಸ್ಥೆಯಲ್ಲಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರೇ ಉಚ್ಚ ನ್ಯಾಯಾಲಯ ಹಾಗೂ ಘನ ಸರ್ಕಾರದ ಅದೇಶವನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕರ್ನಾಟಕ ವಿಧ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಪತ್ತಿನ ಸಹಕಾರ ಸಂಘದ...

ಬಾಗೇಪಲ್ಲಿ | ನಟ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ : ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕ್ರಮಕ್ಕೆ ಡಿ.ವೈ.ಎಫ್.ಐ ತೀವ್ರ ಆಕ್ರೋಶ

ಪಟ್ಟಣದ ತಾ.ಪಂ.ಪಕ್ಕೆ ಆಯೋಜಿಸಲಾಗಿದ್ದ ಡಿ.ವೈ.ಎಫ್.ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಭಾಷಣಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಾಗಮಣಿ ನಿರ್ಬಂಧ ಹೇರಿದ್ದಾರೆ. ಕಾರ್ಯಕ್ರಮದ ಆಯೋಜಕರಿಂದ...

ಬಾಗೇಪಲ್ಲಿ | ಮಾಜಿ ಸಂಸದ ಪ್ರತಾಪ್ ಸಿಂಹ್ ಅವರ ಮೇಲೆ ಪ್ರಕರಣ ದಾಖಲಿಸಿ ಇನ್ನೂ ಏಕೆ ಬಂದಿಸಿಲ್ಲಾ : ಬಿ.ವಿ. ವೆಂಕಟರಮಣ

ಮನುವಾದಿ ಮನಸ್ಸಿನಿಂದ ಟಿ.ನರಸಿಪುರದಲ್ಲಿ ಗಣೇಶ ವಿಸರ್ಜನೆ ವೇಳೆ ದಲಿತ ಸಂಘಟನೆಗಳ ನೀಲಿ ಶಾಲು ಮತ್ತು ಅಂಬೇಡ್ಕರ್ ವಿಚಾರಧಾರೆ ಬಗ್ಗೆ ಡಿಎಸ್ ಎಸ್ ಮುಖಂಡರಿಗೆ ಅರಿವಿಲ್ಲ ಎಂದು ಅವಹೇಳನವಾಗಿ ಮಾತನಾಡಿರುವ ಮೈಸೂರಿನ ಮಾಜಿ ಸಂಸದ...

ಬಾಗೇಪಲ್ಲಿ | ಸೆ.26ರಿಂದ ಪಟ್ಟಣದಲ್ಲಿ ಡಿವೈಎಫ್‍ಐ 13ನೇ ರಾಜ್ಯ ಯುವಜನ ಸಮ್ಮೇಳನ

ಬಾಗೇಪಲ್ಲಿ ಪಟ್ಟಣದಲ್ಲಿ ರಾಜ್ಯಮಟ್ಟದ 13 ನೇ ಯುವಜನ ಸಮ್ಮೇಳನ ತಾಲ್ಲೂಕು ಪಂಚಾಯತಿ ಪಕ್ಕದಲ್ಲಿ ಆಯೋಜಿಸಲಾಗಿದೆ ಹೆಚ್ಚಿನ ವಿಧ್ಯಾರ್ಥಿಗಳು ಯುವಜನರು ಮಹಿಳೆಯರು,ದಲಿತರು ಅಲ್ಪಸಂಖ್ಯಾತರು, ಬುದ್ಧಿಜೀವಿಗಳು, ಸಂಘಟನೆಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಡಿವೈಎಫ್‍ಐ ಜಿಲ್ಲಾ ಘಟಕದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅದ್ಯಕ್ಷ ಕೆ.ವಿ.ಶ್ರೀನಿವಾಸ್ ಒತ್ತಾಯಿಸಿದರು.ಅವರು ಪಟ್ಟಣದ...

ಬಾಗೇಪಲ್ಲಿ | ಮುತ್ತಿನಪಲ್ಲಿ ಕೋಡಿಪಲ್ಲಿ: ಮಾರ್ಗ ರಸ್ತೆ ಡಾಂಬರು ಕಳೆಪೆ ಗುಣಮಟ್ಟ: ಗ್ರಾಮಸ್ಥರು ಗುತ್ತಿಗೇದಾರನ ವಿರುದ್ದ ಆಕ್ರೋಶ

ಅಭಿವೃದ್ದಿ ಕೆಲಸಗಳ ಹೆಸರಿನಲ್ಲಿ ಕಳೆಪ ರಸ್ತೆ ಕಾಮಗಾರಿಗಳು ಮಾಡುವ ಮೂಲಕ ಸರ್ಕಾರದ ಕೋಟ್ಯಾಂತರ ರೂ ಹಣ ಲೂಟಿ ಮಾಡುತ್ತಿರುವ ಬೆಂಗಳೂರು ಮೂಲದ ವಜ್ರಕಾಯ ಗುತ್ತಿಗೇದಾರ ಸಂಸ್ಥೆ ವಿರುದ್ದ ಮುತ್ತಿನಪಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ