ಬಾಗೇಪಲ್ಲಿ

ಸ್ವಯಂ ಗಣತಿಯಲ್ಲಿ ಸಾರ್ವಜನಿಕರು ಸಕ್ರಿಯ ಭಾಗವಹಿಸುವುದು ಅಗತ್ಯ:-ತಹಶಿಲ್ದಾರ್ ಮನೀಷಾ

ಬಾಗೇಪಲ್ಲಿ:-ಜನಗಣತಿ-2027 ಸಂಬಂಧ ಸ್ವಯಂ ಗಣತಿ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 15ರ ವರೆಗೆ ಸಾರ್ವಜನಿಕರಿಗೆ ಅವಕಾಶ ಇದೆ. ಜನಗಣತಿಯ ಹಿನ್ನಲೆಯಲ್ಲಿ ಏಪ್ರಿಲ್ 1ರಿಂದ ಆರಂಭಗೊಂಡಿರುವ ಸ್ವಯಂ ಮನೆಗಣತಿಯಲ್ಲಿ ತಾಲ್ಲೂಕು ಪ್ರತಿಯೊಬ್ಬ ನಾಗರಿಕರೂ ಸಕ್ರಿಯವಾಗಿ ಭಾಗವಹಿಸಬೇಕು...

ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸದ ಗ್ರಾಪಂ ಪಿಡಿಒಗಳ ವಿರುದ್ದ ಕಾನೂನು ಕ್ರಮ :-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:-ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸದ ಗ್ರಾಮ ಪಂಚಾಯತಿ ಪಿಡಿಒಗಳ ವಿರುದ್ದ ಕಾನೂನು ಕ್ರಮ ಜರುಗಿಸದಿದ್ದರೆ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಕುಳಿತುಕೊಳ್ಳುತ್ತೇನೆಂದು ಈಗಾಗಲೇ ಜಿ.ಪಂ ಸಿಇಒಗೆ ಸೂಚಿಸಿದ್ದೇನೆಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪಿಡಿಒಗಳಿಗೆ...

ಮಿಟ್ಟೇಮರಿ ಐತಿಹಾಸಿಕ ಲಕ್ಷ್ಮೀನರಸಿಂಹ ಪುರಾತನ ದೇವಾಲಯದ ಕಲ್ಯಾಣಿ ಸ್ವಚ್ಛತೆ

ಬಾಗೇಪಲ್ಲಿ:-ತಾಲೂಕಿನ ಮಿಟ್ಟೇಮರಿ ಪುರಾಣ ಪ್ರಸಿದ್ಧ ಪುರಾತನ ಕಲ್ಯಾಣಿಯನ್ನು ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ಕಂದಾಯ ಇಲಾಖೆ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸ್ವಯಂ ಸೇವಕರು ಹಾಗೂ ಸಂಘ...

ನೂತನಚೇಳೂರು ತಾಲ್ಲೂಕು ನ್ಯಾಯಾಲಯ ಶೀಘ್ರ ಪ್ರಾರಂಭಕ್ಕೆ ಕಟ್ಟಡ ಪರಿಶೀಲನೆ

ಬಾಗೇಪಲ್ಲಿ:-ತಾಲ್ಲೂಕು ನಿಂದ ಬೇರ್ಪಟ್ಟು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಚೇಳೂರು ತಾಲ್ಲೂಕಿನಲ್ಲಿ ಶೀಘ್ರದಲ್ಲೇ ನ್ಯಾಯಾಲಯದ ಕಲಾಪಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಶುಕ್ರವಾರ ನ್ಯಾಯಾಧೀಶರು ಪಟ್ಟಣದ ವಿವಿಧ ಬಾಡಿಗೆ ಕಟ್ಟಡಗಳನ್ನು ಪರಿಶೀಲಿಸಿದರು.ಬಾಗೇಪಲ್ಲಿ ತಾಲ್ಲೂಕು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ...

ನಾನು ಜಿಪಂ ಅಧ್ಯಕ್ಷರಾಗಲುಕೆ.ಎಚ್.ಮುನಿಯಪ್ಪ ಕಾರಣ ಅಲ್ಲ-ಎಂ.ವಿ.ಕೃಷ್ಣಪ್ಪಸ್ಪಷ್ಟನೆ

ಬಾಗೇಪಲ್ಲಿ:-ನಾನು ಜಿಪಂ ಅಧ್ಯಕ್ಷರಾದ ಸಂದರ್ಭದಲ್ಲಿ ನನ್ನಆಯ್ಕೆಯನ್ನು ಸಚಿವ ಕೆ.ಎಚ್.ಮುನಿಯಪ್ಪ ಪ್ರಬಲವಾಗಿವಿರೋಧಿಸಿದ್ದರು. ಆದರೆ ಸತ್ಯಾಂಶ ಗೊತ್ತಿಲ್ಲದ ಮಾದಾರ ಮಹಾಸಭ ಅಧ್ಯಕ್ಷ ಆ.ನ.ಮೂರ್ತಿಯವರು ಕೆ.ಎಚ್.ಮುನಿಯಪ್ಪನವರಿಂದಲೇ ನಾನು ಜಿಪಂ ಅಧ್ಯಕ್ಷನಾಗಿದ್ದೆ ಎಂದು ಸುಳ್ಳು ಹೇಳುವ ಮೂಲಕಸತ್ಯವನ್ನು ಮರೆಮಾಚಿದ್ದಾರೆ...

ಮಾರ್ಚ್ 27ರೊಳಗೆ ಒಳ ಮೀಸಲಾತಿ ಜಾರಿಗೆ ತರದೆ ಇದ್ದರೆ ಉಗ್ರ ಹೋರಾಟ-ಎ.ವಿ.ಪೂಜಪ್ಪ ಎಚ್ಚರಿಕೆ

ಬಾಗೇಪಲ್ಲಿ:ಮಾರ್ಚ್ 27ರೊಳಗೆ ರಾಜ್ಯ ಸಂಪುಟದ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸದೆ ಇದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮಾದಾರ ಮಹಾಸಭಾದ ಹಿರಿಯ ಮುಖಂಡ ಮತ್ತು ಜಿಪಂ ಮಾಜಿ ಅಧ್ಯಕ್ಷ ಎ.ವಿ.ಪೂಜಪ್ಪ ಎಚ್ಚರಿಕೆ ನೀಡಿದ್ದಾರೆ.ಅವರು...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ ವಿಷಯ ಹಾಗೂ ನಾಗಮೋಹನ್ ದಾಸ್ ಆಯೋಗ ನೀಡಿರುವ ವರದಿಯನ್ನು ವಿರೋಧಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟವನ್ನು...

ಒಳಮೀಸಲಾತಿಯಿಂದ ಅನ್ಯಾಯವನ್ನು ಸರಿಪಡಿಸದೇ ಇದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಎಂ.ವಿ.ಕೃಷ್ಣಪ್ಪ

ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ ವಿಭಾಗಿಸಿ 6:6:5 ಅನುಪಾತದಲ್ಲಿ ಮೀಸಲಾತಿ ಹಂಚಿರುವುದು ಅಸಮರ್ಪಕವಾಗಿದೆ ಸಿ ವರ್ಗಕ್ಕೆ ಸೇರಿದ ಭೋವಿ ಬಂಜಾರ, ಕೊರಮ, ಕೋರಚ ಸೇರಿ 59...

ಚಲಿಸುತ್ತಿದ್ದ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ !

ಬಾಗೇಪಲ್ಲಿ:ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಾಲಕ ಕಾರಿನ ಒಳಗೇ ಸಜೀವ ದಹನವಾಗಿರುವ ಭೀಕರ ಘಟನೆ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ...

ಬಾಗೇಪಲ್ಲಿ ಶಾಸಕ ಎಸ್. ಎನ್ ಸುಬ್ಬಾರೆಡ್ಡಿಗೆ ಸುಪ್ರೀಂ ಬಿಗ್ ರಿಲೀಫ್: ಶಾಸಕ ಸ್ಥಾನ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ

ಬಾಗೇಪಲ್ಲಿ: ಚುನಾವಣಾ ಅಕ್ರಮದ ಆರೋಪದಡಿ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ತಾತ್ಕಾಲಿಕ ಜಯ ಸಿಕ್ಕಿದೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ...

ಎಸ್.ಎನ್.ಸುಬ್ಬಾರೆಡ್ಡಿ ಅವರ ಬಗ್ಗೆ ಹಗುರ ಮಾತು ಅಪಪ್ರಚಾರ ನಿಲ್ಲಿಸಿ

ಬಾಗೇಪಲ್ಲಿ:-ಜನಪರ ಕಳಕಳಿ ಕಾಳಜಿಯುಳ್ಳ ನಮ್ಮ ನಾಯಕರಾದ ಎಸ್.ಎನ್. ಸುಬ್ಬಾರೆಡ್ಡಿ ವಿರುದ್ಧ ಮಾತನಾಡುವ ಯೋಗ್ಯತೆ ಬಿಜೆಪಿ ಮುಖಂಡ ಸಿ.ಮುನಿರಾಜು ಹಾಗೂ ಎಂ.ಎನ್.ರಾಜಾರೆಡ್ಡಿ ಮುಖಂಡರಿಗಿಲ್ಲ.ಸುಖಾಸುಮ್ಮನೆ ಆರೋಪ ಮಾಡುವ ಬದಲು ನಿಮ್ಮ ಆರೋಪಗಳಿಗೆ ತಕ್ಕ ದಾಖಲೆಗಳೊಂದಿಗೆ ಮುಕ್ತ...

ಚಿಕ್ಕಬಳ್ಳಾಪುರ ಬಾಗೇಪಲ್ಲಿ ಮಾರ್ಗವಾಗಿ ಆಂಧ್ರದ ಪುಟ್ಟಪರ್ತಿಗೆ ರೈಲು ಮಾರ್ಗ ಯೋಜನೆ ಜಾರಿಗೊಳಿಸಿ

ಬಾಗೇಪಲ್ಲಿ:-ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿ ಮಾರ್ಗವಾಗಿ ಆಂಧ್ರದ ಪುಟ್ಟಪರ್ತಿಗೆ ರೈಲು ಮಾರ್ಗ ನಿರ್ಮಾಣಕ್ಕೆ 20 ವರ್ಷಗಳ ಹಿಂದೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿತ್ತಾದರೂ ಇನ್ನು ಕಾಮಗಾರಿ ಮಾತ್ರ ಪ್ರಾರಂಭವಾಗದಿರುವುದು ತಾಲೂಕಿನ ಜನರಲ್ಲಿ ನಿರಾಸೆ...

ಈ ಹೊತ್ತಿನ ಪ್ರಮುಖ ಸುದ್ದಿ