ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಏಡ್ಸ್. ಅತ್ಯಂತ ವಿನಾಶಕಾರಿ ರೋಗಗಳಲ್ಲಿ ಇದು ಒಂದು. ಈ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಅಗತ್ಯ ಮಾಹಿತಿ ನೀಡಬೇಕು. ಏಡ್ಸ್ ಬಗ್ಗೆ ಭಯ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಡಿತರ ತಿದ್ದುಪಡಿ ಮೂಲಕ ಕೃಷಿ ಕೂಲಿಕಾರ್ಮಿಕರು, ರೈತರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿ, ಬಡವರ ಅನ್ನ ಮತ್ತು ಆರೋಗ್ಯ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ...
ರಸ್ತೆ ಮಧ್ಯದಲ್ಲೇ ಓಡಾಟ | ಅಪಘಾತ ಭೀತಿ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಡಿವಿಜಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿ ಮಾರ್ಗಗಳಿಲ್ಲದೆ ಸಾರ್ವಜನಿಕರು ಹೈರಾಣಾಗಿದ್ದಾರೆ. ವಾಹನ ದಟ್ಟಣೆಯಿಂದ ನಡು ರಸ್ತೆಯಲ್ಲೇ ಜನ ಓಡಾಡುವ ಪರಿಸ್ಥಿತಿ...
ನಮ್ಮ ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಅತ್ಯಗತ್ಯ. ಮಣ್ಣಿನ ಸವೆತವನ್ನು ಕಡಿಮೆ ಮಾಡಲು, ಫಲವತ್ತಾದ ಮಣ್ಣು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅಗತ್ಯತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತಿದೆ...
ದೇವಾಲಯದ ಬೀಗ ಮುರಿದು ದೇವರ ಪಂಚಲೋಹದ ವಿಗ್ರಹಗಳು ಹಾಗೂ ವಸ್ತ್ರಾಭರಣಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬಾಗೇಪಲ್ಲಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ನಡೆದಿದೆ.
ತಾಲೂಕಿನ ಕಸಬಾ ಹೋಬಳಿ ಲಘು ಮದ್ದೇಪಲ್ಲಿ ಗ್ರಾಮದ...
ಸ್ವಾತಂತ್ರ್ಯ ಪೂರ್ವದಿಂದಲೂ ವಕೀಲರು ತಮ್ಮ ವೃತ್ತಿಪರತೆ ಮೆರೆದಿದ್ದು, ದೇಶ ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ತಮ್ಮ ವೃತ್ತಿ ತ್ಯಜಿಸಿ ಹೋರಾಟದಲ್ಲಿ ಧುಮುಕಿದ ಹಲವು ಉದಾಹರಣೆಗಳಿವೆ. ಜಗತ್ತಿನಲ್ಲಿಯೇ ವಕೀಲಿಕೆ ವೃತ್ತಿ ಶ್ರೇಷ್ಠವಾದದ್ದು, ವಕೀಲರು ಮಾತ್ರ ನ್ಯಾಯಾಧೀಶರಾಗಲು...
ಬಾಗೇಪಲ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಸ್ವಚ್ಛತಾ ಕಾರ್ಯ ಮರೆತಿರುವುದರಿಂದ ಮಾರುಕಟ್ಟೆ ಪ್ರಾಂಗಣ ಸ್ವಚ್ಛತೆ ಇಲ್ಲದೆ, ವರ್ತಕರು ಮತ್ತು ಗ್ರಾಹಕರು ಕಿರಿಕಿರಿ ಅನುಭವಿಸುವಂತಾಗಿದೆ.
ಎಲ್ಲೆಂದರಲ್ಲಿ ಕಸ, ತರಕಾರಿ ತ್ಯಾಜ್ಯದ...
ಬಡವರು ತಮ್ಮ ಮಕ್ಕಳ ಮದುವೆಗೆ ಸಾಲ ಮಾಡುವುದನ್ನು ತಪ್ಪಿಸುವ ಏಕೈಕ ಉದ್ದೇಶದಿಂದ ಕಳೆದ 22ವರ್ಷಗಳಿಂದ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ. ಅಧಿಕಾರ ಇದ್ದರೂ ಇಲ್ಲದಿದ್ದರೂ ನನ್ನ ಜೀವ ಇರುವವರೆಗೂ ಕ್ಷೇತ್ರದಲ್ಲಿ ಸಮಾಜ...
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆ ಆರೋಪದಡಿ ಹೈಕೋರ್ಟ್‌ನಲ್ಲಿ ಹೂಡಿದ್ದ ದಾವೆಯನ್ನು ವಜಾಗೊಳಿಸುವಂತೆ ಕೋರಿದ್ದ ಮೂರನೇ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಮತ್ತೆ ವಜಾಗೊಳಿಸಿದೆ.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ 2023...
ನಾವು ಯಾವುದೇ ಬಾಷೆ ಕಲಿತರು, ಬೇರೆ ದೇಶದಲ್ಲಿ ಕೆಲಸ ಮಾಡಿದರೂ ಮಾತೃ ದೇಶದ ಸಂಸ್ಕೃತಿ, ಪರಂಪರೆ ಹಾಗೂ ಸಂಪ್ರದಾಯಗಳು, ವಿದ್ಯೆ ಕಲಿಸಿರುವ ಗುರು ಹಿರಿಯರನ್ನು, ಜನ್ಮ ಕೊಟ್ಟಿರುವ ತಂದೆ-ತಾಯಿಯನ್ನು ಮರೆಯಬಾರದು. ಇವೆಲ್ಲ ಸಂಸ್ಕಾರಗಳನ್ನು...
ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ಪ್ರಯುಕ್ತ ತಾಲೂಕಿನಾದ್ಯಂತ ವಿಶೇಷ ಆಂದೋಲನ ಕಾರ್ಯಕ್ರಮ ನಡೆಯಲಿದೆ. ಈ ಪರಿಷ್ಕರಣೆ ಕಾರ್ಯದಲ್ಲಿ ಮತದಾರರ ಸಾಕ್ಷರತಾ ಸಂಘಗಳ ಪಾತ್ರ ಪ್ರಮುಖವಾದುದು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ರಾಜ್ಯಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲೂ ಉತ್ತಮ ಪ್ರದರ್ಶನ ತೋರಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಬಿಇಒ ಎನ್ ವೆಂಕಟೇಶಪ್ಪ ಶುಭಕೋರಿದರು.
ಬಾಗೇಪಲ್ಲಿ...