ಬಾಗೇಪಲ್ಲಿ

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೃಷ್ಣೇಗೌಡ ಅವರು ಸಮಾಜ ಸೇವೆ ಕ್ಷೇತ್ರದಲ್ಲಿ...

ಬಾಗೇಪಲ್ಲಿ | ಬಿಜೆಪಿ-ಜೆಡಿಎಸ್ ನೇತೃತ್ವದ ಮೈತ್ರಿಕೂಟ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ನಾಲ್ಕು ಕ್ಷೇತ್ರದ ಚುನಾವಣೆ ಮೂಲಕ ಉತ್ತರ ನೀಡಿದ್ದಾರೆ. ಈ ಗೆಲುವು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿಯೂ ಬಿಜೆಪಿ-ಜೆಡಿಎಸ್...

ಬಾಗೇಪಲ್ಲಿ | ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ವಾಲ್ಮೀಕಿ ಜಯಂತಿ ಸಭೆಗೆ ಕಪ್ಪು ಪಟ್ಟಿ ಧರಿಸಿ ಬಹಿಷ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಆದ್ದರಿಂದ ವಾಲ್ಮೀಕಿ ಜಯಂತಿಗೆ ವಾಲ್ಮೀಕಿ ಮುಖಂಡರು ಕಪ್ಪು ಪಟ್ಟಿ ಧರಸಿ ಬಹಿಷ್ಕಾರ ಹಾಕಿ ತಾಲೂಕು ಪಂಚಾಯಿತಿ ಭವನದಲ್ಲಿ ಸೋಮವಾರ ತಾಲ್ಲೂಕು ಸಮಾಜ ಕಲ್ಯಾಣ...

ಬಾಗೇಪಲ್ಲಿ | ಲಾರಿ ಹಿಂಬದಿ ಚಲಿಸಿ ಸ್ಥಳದಲ್ಲಿ ಇಬ್ಬರು ಬಾಲಕರು ಸಾವು

ತಾಲೂಕಿನ ಚನ್ನರಾಯಪಲ್ಲಿ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ಬಾಲಕರು ಲಾರಿ ಹರಿದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚನ್ನರಾಯನಪಲ್ಲಿಯ ಅಂಜಿ ಹಾಗೂ ಗೌರಮ್ಮ ದಂಪತಿಯ ಮಗ ವಿಷ್ಣು (16)...

ಬಾಗೇಪಲ್ಲಿ | ಆಟೊ ಚಾಲಕರಿಂದ ಸಂಚಾರ ನಿಯಮ ಉಲ್ಲಂಘನೆ ಆರೋಪ

ಡಿವಿಜಿ ಮುಖ್ಯರಸ್ತೆ, ಗೂಳೂರು, ನ್ಯಾಷನಲ್ ಕಾಲೇಜು, ಪ್ರವಾಸಿ ಮಂದಿರ ಪರಗೋಡು ರಸ್ತೆಗಳು ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚರಿಸುವ ಆಟೊ ಚಾಲಕರು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ, ಪ್ರಯಾಣಿಕರನ್ನು ಬೇಕಾಬಿಟ್ಟಿಯಾಗಿ ತುಂಬಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ...

ಬಾಗೇಪಲ್ಲಿ | ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ”ರಾಜ್ಯ ಪ್ರಧಾನ ಕಾರ್ಯದರ್ಶಿ” ಯನ್ನಾಗಿ ಬಿ.ಆರ್.ನರಸಿಂಹ ನಾಯ್ಡು ನೇಮಕ

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಪುರಸಭೆ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ''ರಾಜ್ಯ ಪ್ರಧಾನ ಕಾರ್ಯದರ್ಶಿ'' ಯನ್ನಾಗಿ ಕೂಡಲೇ...

ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದ್ದು, ಬಹುತೇಕ ಶಾಂತಿಯುತ ಹಾಗೂ ಬಿರುಸಿನ ಮತದಾನ ವಾಯಿತು. ಮೋಡ ಕವಿದ...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ ಸಭಾಂಗಣದಲ್ಲಿ ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿಯನ್ನು ಆಯೋಜಿಸಲಾಗಿತ್ತು. ಬಹುಭಾಷಾ ಕವಿಗೋಷ್ಠಿಗೆ ಕರ್ನಾಟಕದ ಬೆಂಗಳೂರು, ಮೈಸೂರು, ಹಾವೇರಿ, ಆಂಧ್ರಪ್ರದೇಶ ಹಾಗೂ ತಮಿಳುನಾಡು...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿಸುವ ಮೂಲಕ ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿತಿಳಿಸಿದರು. ಪಟ್ಟಣದ...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ ಮತ್ತು ಮಾನಸಿಕವಾಗಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಹೇಳಿದರು. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವತಿಯಿಂದ 2026-27ನೇ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ ಗ್ರಾಮದ ನಂಜಪ್ಪ (88) ಮೃತಪಟ್ಟಿದ್ದಾರೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂಜಪ್ಪ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ...

ಬಾಗೇಪಲ್ಲಿ | ಎತ್ತಿನಹೊಳೆ ಅಲ್ಲ ಹಣದಹೊಳೆ ಹರಿಸುವ ಯೋಜನೆ-ಸಂಸದ ಡಾ.ಕೆ.ಸುಧಾಕರ್

ಕೇರಳ,ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮತದಾರರ ಪಟ್ಟಿಯಲ್ಲಿ ಯಾವುದೇ ಧೋಷಗಳು ಇರಲಿಲ್ಲ ಬಿಜೆಪಿ ಸರಕಾರಗಳು ಅಧಿಕಾರ ಇರುವ ರಾಜ್ಯಗಳಲ್ಲಿ ಮಾತ್ರ ಲೋಪಧೋಷಗಳು ಇವೆ ಎಂದು ಕಾಂಗ್ರೆಸ್ ಮುಖಂಡರು ದೆಹಲಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ