ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿದ್ದ ನೂತನ ಪ್ರಯೋಗಾಲಯ ಮತ್ತು ಐಸೋಲೇಷನ್ ವಾರ್ಡ್‌ಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಆಸ್ಪತ್ರೆಯ ಕೆಳ ಮಹಡಿಯನ್ನು...
ಕಾನೂನಿನ ಚೌಕಟ್ಟು, ಮಾನವೀಯ ಮೌಲ್ಯಗಳೊಂದಿಗೆ ವಕಾಲತ್ತು ನಡೆಸಿ ಕಕ್ಷಿದಾರರಿಗೆ ನ್ಯಾಯ ಒದಗಿಸುವುದು ಮತ್ತು ನ್ಯಾಯಪರವಾಗಿ ನಿಲ್ಲುವುದು ವಕೀಲರ ಜವಾಬ್ದಾರಿಯಾಗಿದೆ ಎಂದು ಬಾಗೇಪಲ್ಲಿ ತಾಲ್ಲೂಕು ಜೆಎಂಎಫ್‌ಸಿ ನ್ಯಾಯಾಲಯ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್...
ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಣ್ಣನೆ
ಪ್ರತಿನಿತ್ಯ ಪಟ್ಟಣದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರು, ನಾಗರಿಕರ ಆರೋಗ್ಯ ಕಾಪಾಡುವ ವೈದ್ಯರಿದ್ದಂತೆ ಎಂದು ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಣ್ಣಿಸಿದರು....
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿರುವ ಯಂಗ್ ಇಂಡಿಯಾ ಶಾಲೆಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಅಭಿಯಾನ ಹಾಗೂ ಗಿಡಗಳ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಯಂಗ್ ಇಂಡಿಯಾ ಶಾಲೆಯ ಮುಖ್ಯಸ್ಥ ಡಿ.ಶಿವಣ್ಣ ಮಾತನಾಡಿ, ವಿದ್ಯಾರ್ಥಿ...
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಗೂಳೂರು ಗ್ರಾಮ ಪಂಚಾಯಿತಿ 2023-2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ.
ತಾಲೂಕಿನ 25 ಗ್ರಾಮ ಪಂಚಾಯಿತಿ ಪೈಕಿ ಜನರ ಜೀವನ ಮಟ್ಟ ಸುಧಾರಿಸಲು ಸರ್ಕಾರದ ಅನುದಾನದ ಸಮರ್ಪಕ...
ಬಾಗೇಪಲ್ಲಿ ತಾಲೂಕಿನಲ್ಲಿ ಸರಿಯಾಗಿ ಮಳೆ ಬಾರದ ಹಿನ್ನೆಲೆಯಲ್ಲಿ ರೈತರಿಗೆ ಸಂಕಷ್ಟ ಎದುರಾಗಿದ್ದು, ಸರ್ಕಾರ ಕೂಡಲೇ ತಾಲೂಕಿನ ಬರಪೀಡಿತ ಎಂದು ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ತಾಲೂಕಿನ ಪಾತಪಾಳ್ಯ ಹೋಬಳಿಯ ಬಿಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ...
ಗ್ರಾಮ ಆಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಿ, ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಬಾಗೇಪಲ್ಲಿ ತಹಶೀಲ್ದಾರ್ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು.
ಈ...
ಗ್ರಾಮೀಣ ಪ್ರದೇಶಗಳಲ್ಲಿ ಕಬ್ಬಿಣಾಂಶ, ನಾರಿನ ಅಂಶವುಳ್ಳ ಹಣ್ಣು, ತರಕಾರಿಗಳು ಸ್ಥಳೀಯವಾಗಿ ದೊರೆಯುತ್ತವೆ. ಇದನ್ನು ಸಮರ್ಪಕವಾಗಿ ದಿನನಿತ್ಯದ ಆಹಾರ ಸೇವನೆಯಲ್ಲಿ ಬಳಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಎಂ. ಭಾರತಿ...
ಕಾರ್ಮಿಕ ಇಲಾಖೆ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಸಹಾಯಧನ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ವಿಸ್ತರಿಬೇಕೆಂದು ಆಗ್ರಹಿಸಿ ಸೂರ್ಯೋದಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...
ಸಮಾಜದ ಒಳಿತನ್ನು ಬಯಸುವ ಶಿಕ್ಷಕರಿಗೆ ಹಲವಾರು ಸವಾಲು, ಸಮಸ್ಯೆಗಳು ಎದುರಾದರೂ ದೇಶದ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕರು ಅಕ್ಷರ ಕ್ರಾಂತಿ ಬಿತ್ತುವ ಕೆಲಸವನ್ನು ನಿಲ್ಲಿಸಬಾರದು. ಡಾ.ಎಸ್.ರಾಧಕೃಷ್ಣನ್‌ರವರ ಧ್ಯೇಯವನ್ನು ನಾವೆಲ್ಲರೂ ಪಾಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ...
ಸರಕಾರಿ ಸೌಲಭ್ಯಗಳು ಹಾಗೂ ಹಲವಾರು ಆಡಳಿತಾತ್ಮಕ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಿದ್ದು, ನಾಗರೀಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಬಾಗೇಪಲ್ಲಿ ತಾಲೂಕಿನ ಪೈಪಾಳ್ಯ ಗ್ರಾಮದಲ್ಲಿ ಕಂದಾಯ ಇಲಾಖೆ,...
ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಗುತ್ತಿಗೆದಾರರೊಬ್ಬರನ್ನು ವೈಯಕ್ತಿಕವಾಗಿ ನಿಂದಿಸಿದ್ದಲ್ಲದೆ, ಸ್ತ್ರಿಯರನ್ನು ಮತ್ತು ಪರಿಶಿಷ್ಟ ಸಮುದಾಯಗಳನ್ನು ನಿಂದಿಸುವ ಮೂಲಕ ತಮ್ಮ ಸ್ಥಾನಕ್ಕೆ ಧಕ್ಕೆ ಬರುವಂತೆ ನಡೆದುಕೊಂಡಿದ್ದಾರೆ. ಆದ್ದರಿಂದ ಶಾಸಕ ಮುನಿರತ್ನ ಕೂಡಲೇ ತಮ್ಮ...