ಬಾಗೇಪಲ್ಲಿ

ಬಾಗೇಪಲ್ಲಿ | ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಬಡವರಿಗೆ ಅನ್ಯಾಯ : ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜು ವಾಗ್ದಾಳಿ

ಕೇಂದ್ರ ಬಿಜೆಪಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರಿಗೆ ರೈತರ, ಸ್ತ್ರೀ ಶಕ್ತಿ ಸಂಘಗಳ, ಮಹಿಳೆಯರ ಸಾಲ ಮನ್ನಾ ಮಾಡುವ ನೈತಿಕತೆ ಇಲ್ಲ. ರೈತರ, ಮಹಿಳೆಯರ ಮತಗಳಿಂದ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ...

ಬಾಗೇಪಲ್ಲಿ | ಸಿಪಿಐಎಂ 18ನೇ ಜಿಲ್ಲಾ ಸಮ್ಮೇಳನ; ಪೋಸ್ಟರ್ ಬಿಡುಗಡೆ

ಚಿಕ್ಕಬಳ್ಳಾಪುರ ಜಿಲ್ಲೆಗೆ ಕೃಷ್ಣಾ ನದಿ ನೀರು, ಕೈಗಾರಿಕೆ, ಶಿಕ್ಷಣ, ಉದ್ಯೋಗ ಇತ್ಯಾದಿ ಹಕ್ಕೊತ್ತಾಯಗಳ ಧ್ಯೇಯದೊಂದಿಗೆ ಬಾಗೇಪಲ್ಲಿಯಲ್ಲಿ ನ.21, 22ರಂದು ಆಯೋಜಿಸಿರುವ ಸಿಪಿಐಎಂ 18ನೇ ಜಿಲ್ಲಾ ಸಮ್ಮೇಳನದ ಕರಪತ್ರಗಳನ್ನು ಸಿಪಿಐಎಂ ಪದಾಧಿಕಾರಿಗಳು ಬಾಗೇಪಲ್ಲಿ ಪಟ್ಟಣದ...

ಬಾಗೇಪಲ್ಲಿ | ಬೀದಿ ನಾಯಿಗಳ ದಾಳಿ; 6 ಕುರಿಗಳ ಸಾವು

ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ದಾಳಿ ನಡೆಸಿರುವ ಬೀದಿ ನಾಯಿಗಳು 6 ಕುರಿಗಳನ್ನು ಕಚ್ಚಿ ಸಾಯಿಸಿರುವ ಘಟನೆ ಸೋಮವಾರ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿಯ ಪಾರ್ವತಿಪುರ ತಾಂಡಾದ ಶಂಕರ್‌ ನಾಯ್ಕ್‌...

ಬಾಗೇಪಲ್ಲಿ | ಡಾ.ಎಚ್.ಎನ್.ನರಸಿಂಹಯ್ಯ ಉದ್ಯಾನವನವೆಂಬ ಅದ್ವಾನದ ಆಗರ

ಪದ್ಮಭೂಷಣ ಡಾ.ಎಚ್.ಎನ್.ನರಸಿಂಹಯ್ಯ ಅವರ ಸ್ಮರಣಾರ್ಥ ನಿರ್ಮಿಸಿರುವ ಉದ್ಯಾನವು ಪೂರ್ಣವಾಗಿ ಪಾಳುಬಿದ್ದಿದ್ದು, ಅಕ್ಷರಶಃ ಅದ್ವಾನಗಳ ಆಗರವಾಗಿದೆ. ಉದ್ಯಾನವನದಲ್ಲೆಲ್ಲಾ ಪಾರ್ಥೇನಿಯಂನಂತಹ ಗಿಡಗಂಟೆಗಳು ಬೆಳೆದು ನಿಂತಿದ್ದು, ರಾಶಿ ರಾಶಿ ಕಸಕಡ್ಡಿ ಬಿದ್ದಿದೆ. ಅಲ್ಲಿ ನೆಟ್ಟಿದ್ದ ಗಿಡಗಳು ಬಹುತೇಕ...

ಬಾಗೇಪಲ್ಲಿ | ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಹನುಮಂತರೆಡ್ಡಿ 5ನೇ ಬಾರಿ ಆಯ್ಕೆ

ಬಾಗೇಪಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಹನುಮಂತರೆಡ್ಡಿ 5ನೇ ಬಾರಿಗೆ ಅವಿರೋಧವಾಗಿ ಆಯ್ಕಾಗಿದ್ದಾರೆ. ಮಂಗಳವಾರ ನಡೆದ ಬಾಗೇಪಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯ ಅಧ್ಯಕ್ಷ ಸ್ಥಾನಕ್ಕೆ ಆರ್.ಹನುಮಂತ ರೆಡ್ಡಿ ಮತ್ತು...

ಬಾಗೇಪಲ್ಲಿ | ಕೃಷಿ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳು ನಿರ್ಣಾಯಕ ಪಾತ್ರವಹಿಸಬೇಕು; ಹೆಚ್.ವಿ.ನಾಗರಾಜು

ಪ್ರಸ್ತುತ ಕೃಷಿಯನ್ನು ಬಿಟ್ಟು ನಗರಗಳತ್ತ ಮುಖಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಸಹಕಾರ ಸಂಘಗಳು ಕೃಷಿ ಅಭಿವದ್ಧಿಯಲ್ಲಿ ನಿರ್ಣಾಯಕ ಪಾತ್ರವಹಿಸಬೇಕು. ಸರಕಾರಗಳು ನೂರಾರು ರೈತಪರ ಯೋಜನೆಗಳನ್ನು ಜಾರಿಗೆ ತಂದರೂ, ಕೃಷಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಿಲ್ಲ....

ಬಾಗೇಪಲ್ಲಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೂಮಿ ಪೂಜೆ

ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿಯ ದೇವರಡ್ಡಿಪಲ್ಲಿ ಗ್ರಾಮದಲ್ಲಿ ಮಂಗಸಂದ್ರ ಕೆರೆ ಕಾಲುವೆ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗೆ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ...

ಬಾಗೇಪಲ್ಲಿ | ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ; ತಹಶೀಲ್ದಾರ್ ಮನೀಶಾ ಮಹೇಶ್ ಪತ್ರಿ

ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ. ಚಿತ್ರದುರ್ಗ ಕೋಟೆಯನ್ನು ಶತ್ರು ಸೈನ್ಯದಿಂದ ಸಂರಕ್ಷಣೆ ಮಾಡುವ ಮೂಲಕ ಧೈರ್ಯ, ಶೌರ್ಯ ಮೆರೆದಿದ್ದಾರೆ. ಒನಕೆ ಓಬವ್ವ ಎಲ್ಲರಿಗೂ ಆದರ್ಶ ಎಂದು ಬಾಗೇಪಲ್ಲಿ ತಹಶೀಲ್ದಾರ್‌...

ಬಾಗೇಪಲ್ಲಿ | ಕನ್ನಡ ಭವನದಲ್ಲೇ ಕನ್ನಡ ರಾಜ್ಯೋತ್ಸವ; ಶಾಸಕ ಸುಬ್ಬಾರೆಡ್ಡಿ ಆಶ್ವಾಸನೆ

ಬಾಗೇಪಲ್ಲಿ ಪಟ್ಟಣದಲ್ಲಿ ಕನ್ನಡ ಭವನಕ್ಕಾಗಿ ಈಗಾಗಲೇ ಜಾಗ ಗುರುತಿಸಲಾಗಿದ್ದು ಮುಂದಿನ ಬಾರಿ ಕನ್ನಡ ಭವನದಲ್ಲೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಶಾಸಕ ಎಸ್‌ ಎನ್‌ ಸುಬ್ಬಾರೆಡ್ಡಿ ಆಶ್ವಾಸನೆ ನೀಡಿದರು. ‍ಕನ್ನಡ ರಾಜ್ಯೋತ್ಸವ ಕನ್ನಡಿಗರ...

ಬಾಗೇಪಲ್ಲಿ | ಕಾಂಗ್ರೆಸ್ ಬಡವರ ಪರವಾದ ಸರಕಾರ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಡವರ ಮನೆ ಬಳಿಗೆ ಆಡಳಿತ ಯಂತ್ರಾಂಗವೇ ಆಗಮಿಸಿ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸವನ್ನು ಕಾಂಗ್ರೆಸ್‌ ಸರಕಾರ ಮಾಡುತ್ತಿದೆ. ಕಾಂಗ್ರೆಸ್‌ ಸರಕಾರ ಬಡವರ ಸರಕಾರ ಎಂದು ಶಾಸಕ ಎಸ್‌.ಎನ್‌ ಸುಬ್ಬಾರೆಡ್ಡಿ ಹೇಳಿದರು. ಬಾಗೇಪಲ್ಲಿ...

ಬಾಗೇಪಲ್ಲಿ | ಬಂಡವಾಳಶಾಹಿ, ಕೋಮುವಾದಿ ಪಕ್ಷಗಳಿಂದ ಅಭಿವೃದ್ಧಿ ಅಸಾಧ್ಯ : ಎಂ.ಎನ್.ರಘುರಾಮರೆಡ್ಡಿ

ಚುನಾವಣಾ ಸಮಯದಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಹಣದ ಆಸೆ ಆಮಿಷವೊಡ್ಡಿ ಮತದಾರರನ್ನು ದಿಕ್ಕು ತಪ್ಪಿಸುವ ಬಂಡವಾಳಶಾಹಿ ಕಾಂಗ್ರೆಸ್ ಹಾಗೂ ಕೋಮುವಾದಿ ಬಿಜೆಪಿ ಪಕ್ಷದ ನಾಯಕರಿಂದ ಬಾಗೇಪಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಅಸಾಧ್ಯ ಎಂದು...

ಬಾಗೇಪಲ್ಲಿ | ಧುಮ್ಮುಕ್ಕಿದ ಚಿತ್ರಾವತಿ ಜಲಾಶಯ; ಜನರಲ್ಲಿ ಸಂತಸ

ಕಳೆದ ಕೆಲ ದಿನಗಳಿಂದ ಸುರಿದ ಭರ್ಜರಿ ಮಳೆಗೆ ಬಾಗೇಪಲ್ಲಿ ಪಟ್ಟಣಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡುವ ಚಿತ್ರಾವತಿ ಜಲಾಶಯ ತುಂಬಿ ಹರಿಯುತ್ತಿದ್ದು, ಪಟ್ಟಣ ಮತ್ತು ಸುತ್ತಮುತ್ತಲಿನ ಜನರ ಮೊಗದಲ್ಲಿ ಸಂತಸ ಮೂಡಿದೆ. ಬಾಗೇಪಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X