ಬಾಗೇಪಲ್ಲಿ

ಬಾಗೇಪಲ್ಲಿ | ಹನೂರು ಶೂಟೌಟ್‌ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಮೂವರು ಪ್ರಾಣ ಕಳೆದುಕೊಂಡಿರುವ ಮೂವರು ರೈತರನ್ನು ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿಕ್ಕಿ ಹತ್ಯೆ ಕೊಂದಿರುವುದು ಹೃದಯವಿದ್ರಾವಕ. ಈ ಹತ್ಯಾಕಾಂಡವನ್ನು ಚಿಕ್ಕಬಳ್ಳಾಪುರ ದಲಿತ...

ಬಾಗೇಪಲ್ಲಿ | ಎಪಿಎಂಸಿ ಮಾರುಕಟ್ಟೆಗೆ ಜಮೀನು ಮಂಜೂರು ಮಾಡದಿದ್ದರೆ ತಾಲೂಕು ಕಚೇರಿ ಮುಂದೆ ಉಗ್ರ ಹೋರಾಟದ ಎಚ್ಚರಿಕೆ

ದಕ್ಷಿಣಾ ಏಷ್ಯಾದಲ್ಲಿ ಅತ್ಯಂತ ದೊಡ್ಡ ಎಪಿಎಂಸಿ ಎನಿಸಿಕೊಳ್ಳಲಿರುವ ಬಾಗೇಪಲ್ಲಿ ಎಪಿಎಂಸಿಗೆ 50 ಎಕರೆ ಜಮೀನನ್ನು ಮೀಸಲಿರಿಸುವಂತೆ ಎಪಿಎಂಸಿ ಮಾರುಕಟ್ಟೆಯ ರೈತರು,ವ್ಯಾಪಾರಸ್ಥರು,ಟೊಮ್ಯಾಟೊ ಮಂಡಿ ವರ್ತಕರು ಹಾಗೂ ಕೂಲಿ ಕಾರ್ಮಿಕರು ತಹಸೀಲ್ದಾರ್‌ಗೆ ಮನವಿ ಪತ್ರ ನೀಡಿ...

ಬಾಗೇಪಲ್ಲಿ | ಪರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಲ್ಲಿ ಮಗ್ನರಾಗಿ, ನಿರಂತರ ಸಭೆ, ಪ್ರಗತಿ ಪರಿಶೀಲನೆ, ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಿದ್ದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಾಲ್ಲೂಕಿನ ಪರಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಿಢೀರ್...

ಬಾಗೇಪಲ್ಲಿ: ರಸ್ತೆಯಲ್ಲೇ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ – ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ

ಪಟ್ಟಣದ ಡಿ.ವಿ.ಜಿ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳ ಮುಂಭಾಗದಲ್ಲಿ ದಿನನಿತ್ಯ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ತೀವ್ರ ಕಿರಿಕಿರಿ...

ಬಾಗೇಪಲ್ಲಿ | ಬಸ್​​ಗಾಗಿ ವಿದ್ಯಾರ್ಥಿಗಳು ಪರದಾಟ.. ಬಸ್ ಬಾಗಿಲಿಗೆ ಜೋತು ಬಿದ್ದು ಪ್ರಯಾಣ..!ಶಾಲೆ-ಕಾಲೇಜ್​ ಸಮಯಕ್ಕೆ ಪ್ರತ್ಯೇಕ ಬಸ್​ ಸಂಚರಿಸಲಿ

ತಾಲೂಕಿನ ಪರಗೋಡು ಗ್ರಾಪಂ ವ್ಯಾಪ್ತಿಯ ವಿದ್ಯಾಥಿರ್ಗಳು ಪ್ರತಿನಿತ್ಯ ಬಸ್​ ವ್ಯವಸ್ಥೆ ಸರಿಯಾಗಿಲ್ಲದೇ ಶಾಲೆ-ಕಾಲೇಜ್​ಗೆ ಹೋಗಲು ಸಮಸ್ಯೆ ಅನುಭವಿಸುತ್ತಿದ್ದಾರೆ.ಪರಗೋಡು ಗ್ರಾಪಂ ವ್ಯಾಪ್ತಿಯ ಪೂಲವಾರಿಪಲ್ಲಿ,ವಡ್ಡರಪಾಳ್ಯ,ಕೊತ್ತಕೋಟೆ,ದೇವರೆಡ್ಡಿಪಲ್ಲಿ, ಭಾಗಗಳಿಂದ ಬಾಗೇಪಲ್ಲಿ ವಿವಿಧ ಶಾಲಾ ಕಾಲೇಜ್​ಗೆ ಸುಮಾರು 250ಕ್ಕೂ ಹೆಚ್ಚು...

ಬಾಗೇಪಲ್ಲಿ | ಪ್ರಾಣತ್ಯಾಗ ಮಾಡಿದ ರೈತ ಹುತಾತ್ಮರ ಬಲಿದಾನ ದೇಶದ ಕೃಷಿ ಚಳವಳಿಗೆ ಸದಾ ಸ್ಫೂರ್ತಿದಾಯಕ

ರೈತರ ಹಕ್ಕುಗಳ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ರೈತ ಹುತಾತ್ಮರ ಬಲಿದಾನ ದೇಶದ ಕೃಷಿ ಚಳವಳಿಗೆ ಸದಾ ಸ್ಫೂರ್ತಿದಾಯಕವಾಗಿದ್ದು, ಅವರ ತ್ಯಾಗ ಸ್ಮರಿಸುವ ಮೂಲಕ ರೈತರ ಹಕ್ಕುಗಳ ಹೋರಾಟವನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ರಾಜ್ಯ...

ಬಾಗೇಪಲ್ಲಿ | ಆಗಸ್ಟ್ 10 ರಂದು ಬೃಹತ್ ಪ್ರದರ್ಶನ ಹಾಗೂ ಜೈಲ್ ಭರೋ ಕಾರ್ಯಕ್ರಮ

ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಕೃಷಿ ಕೂಲಿ ಕಾರ್ಮಿಕರ ಸಂಘ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಹಾಗೂ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಂಯುಕ್ತಾಶ್ರಯದಲ್ಲಿ ಆ.10ರಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಛೇರಿ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಗೆ ಸಿಗದ ಸಚಿವ ಸ್ಥಾನ : ಮೆಣಸಿನಕಾಯಿ ತಿಂದು ಬೆಂಬಲಿಗರಿಂದ ವಿನೂತನ ಪ್ರತಿಭಟನೆ

ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬಾಗೇಪಲ್ಲಿ,ಚೇಳೂರು ಸೇರಿದಂತೆ ಗುಡಿಬಂಡೆ ಸುತ್ತಮುತ್ತಲಿನ ತಾಲೂಕುಗಳಲ್ಲಿ ಬೆಂಬಲಿಗರ ಆಕ್ರೋಶ ಮುಗಿಲು ಮುಟ್ಟಿದೆ. ಈ ಅಸಮಾಧಾನದ ಬಿಸಿ ಇಂದು ತೀವ್ರ ಸ್ವರೂಪ...

ಬಾಗೇಪಲ್ಲಿ |ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ – ನಾಳೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಸಂಪೂರ್ಣ ಬಂದ್‌ಗೆ ಅಭಿಮಾನಿಗಳು ಕರೆ

ತಾಲ್ಲೂಕು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ ತಾರಕ್ಕೇರಿದೆ. ಈ ಹಿನ್ನೆಲೆ ನಾಳೆ (ಬುಧವಾರ) ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ...

ಬಾಗೇಪಲ್ಲಿ | ಎಸ್‌. ಎನ್. ಸುಬ್ಬಾರೆಡ್ಡಿ ಗೆ ತಪ್ಪಿದ ಸಚಿವ ಸ್ಥಾನ:ಬಾಗೇಪಲ್ಲಿ ಯಲ್ಲಿ ಟೈರ್ ಸುಟ್ಟು ಬೆಂಬಲಿಗರ ಪ್ರತಿಭಟನೆ!

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಾಗೇಪಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು...

ಬಾಗೇಪಲ್ಲಿ | ಮತದಾರರ ಹಕ್ಕು ರಕ್ಷಣೆಗೆ ‘ನಾಗರಿಕ ಮತ ಕಾವಲು ಸಮಿತಿ’ ಅಸ್ತಿತ್ವಕ್ಕೆ: ಅಭಿಯಾನಕ್ಕೆ ಚಾಲನೆ

ತಾಲ್ಲೂಕು ಮತದಾರರ, ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ಸಮುದಾಯಗಳ ಮತದಾನದ ಹಕ್ಕನ್ನು ರಕ್ಷಿಸಲು ತಾಲ್ಲೂಕು ಮಟ್ಟದಿಂದ ಹಿಡಿದು ಬೂತ್ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ.‌ ಮತದಾರರ ಹಕ್ಕು ರಕ್ಷಣೆಗಾಗಿ‌...

ಬಾಗೇಪಲ್ಲಿ | ಮೀಸಲಾತಿ ಕುರಿತು ದ್ವೇಷ-ನಿಂದನಾತ್ಮಕ ಹೇಳಿಕೆ; ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ಬಾಗೇಪಲ್ಲಿಯಲ್ಲಿ ದೂರು ದಾಖಲು

ಮೀಸಲಾತಿ ವ್ಯವಸ್ಥೆ ಕುರಿತು ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ