ಬಾಗೇಪಲ್ಲಿ

ಬಾಗೇಪಲ್ಲಿ : ಪಾಳು ಬಿದ್ದ ಪೂಲವಾರಪಲ್ಲಿ ಸರಕಾರಿ ಶಾಲೆ; ಹೇಳೋರಿಲ್ಲ, ಕೇಳೋರಿಲ್ಲ

ಸುತ್ತಲೂ ಗಿಡಗಂಟಿ, ಬಳ್ಳಿ, ಪೊದೆಗಳು ಬೆಳೆದು ನಿಂತಿವೆ. ಎತ್ತ ನೋಡಿದರೂ ಕಾಡಿನಂತೆ ಕಾಣುವ ವಾತಾವರಣ. ಸೋರುತ್ತಿರುವ ಮೇಲ್ಛಾವಣಿ, ಸ್ವಚ್ಛವಿಲ್ಲದ ಶೌಚಾಲಯ, ಅನೈರ್ಮಲ್ಯತೆಯಿಂದ ಕೂಡಿರುವ ಶಾಲಾವರಣ. ಇದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಕ್ಷೇತ್ರವಾದ ಬಾಗೇಪಲ್ಲಿ...

ಬಾಗೇಪಲ್ಲಿ | ಸಾವಯವ ಕೃಷಿಯಿಂದ ಬದುಕು ಕಟ್ಟಿಕೊಂಡ ಪ್ರಗತಿಪರ ರೈತ

ಸಾವಯವ ಕೃಷಿಯೊಂದಿಗೆ ಪಶುಪಾಲನೆ ಅಳವಡಿಸಿಕೊಂಡಿರುವ ಪ್ರಗತಿಪರ ರೈತ ಪಿ ಈಶ್ವರರೆಡ್ಡಿ ಉತ್ತಮ ಬದುಕು ಕಟ್ಟಿಕೊಂಡು ಜಿಲ್ಲೆಗೆ ಮಾದರಿ ರೈತ ಎನಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದ ಪ್ರಗತಿಪರ ರೈತ ಪಿ.ಈಶ್ವರರೆಡ್ಡಿ...

ಬಾಗೇಪಲ್ಲಿ | ದಲಿತರ ಅಭಿವೃದ್ದಿಗಾಗಿ ಶ್ರಮಿಸಿದ ಧೀಮಂತ ಹೊಸಹುಡ್ಯ ಗೋಪಿ ; ಬಿ.ವೆಂಕಟರಮಣಪ್ಪ

ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ನಿರಂತರವಾಗಿ ದಲಿತರ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ದಿ.ಹೊಸಹುಡ್ಯ ಗೋಪಿಯವರು ಎಂದು ದಸಂಸ ಹಿರಿಯ ಮುಖಂಡ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ಬಿ.ವೆಂಕಟರಮಣ ಅಭಿಪ್ರಾಯಪಟ್ಟರು. ಚಿಕ್ಕಬಳ್ಳಾಪುರ ಜಿಲ್ಲೆಯ...

ಬಾಗೇಪಲ್ಲಿ | ಕ್ರೀಡಾ ಚಟುವಟಿಕೆಗಳ ಮೂಲಕ ಒತ್ತಡ ಮುಕ್ತರಾಗಿ : ಆನಂದ್‌ ರೆಡ್ಡಿ

ಇಂದಿನ ಯುವ ಪೀಳಿಗೆ ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗದೆ ಕ್ರೀಡಾ ಚಟುವಟಿಕೆಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಒತ್ತಡದಿಂದ ಹೊರ ಬರಬೇಕು. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟಬುಟ್ಟಿ ಎಂದು ಸಮಾಜ ಸೇವಕ ಆನಂದರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು....

ಚಿಕ್ಕಬಳ್ಳಾಪುರ | ಹಾವು ಕಡಿದು ರೈತ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪುಲ್ಲಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲಸಾನಂಪಲ್ಲಿ ಗ್ರಾಮದಲ್ಲಿ ಹಾವು ಕಡಿದು ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ವೆಂಕಟರವಣ ಬಿನ್ ಮದ್ದಿರೆಡ್ಡಿ(52) ಹಾವು ಕಡಿದು ಮೃತಪಟ್ಟ ರೈತ. ಹೊಲದಲ್ಲಿ ಹಸುಗಳಿಗೆ...

ಬಾಗೇಪಲ್ಲಿ |‌ ನೂತನ ಪ್ರಯೋಗಾಲಯ ಉದ್ಘಾಟಿಸಿದ ಸಚಿವ ಗುಂಡೂರಾವ್

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿದ್ದ ನೂತನ ಪ್ರಯೋಗಾಲಯ ಮತ್ತು ಐಸೋಲೇಷನ್‌ ವಾರ್ಡ್‌ಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಶನಿವಾರ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಚಿವರು, ಆಸ್ಪತ್ರೆಯ ಕೆಳ ಮಹಡಿಯನ್ನು...

ಬಾಗೇಪಲ್ಲಿ | ಮಾನವೀಯ ಮೌಲ್ಯಗಳೊಂದಿಗೆ ನ್ಯಾಯ ಒದಗಿಸಿ; ನ್ಯಾ. ಮಂಜುನಾಥ್ ಚಾರಿ

ಕಾನೂನಿನ ಚೌಕಟ್ಟು, ಮಾನವೀಯ ಮೌಲ್ಯಗಳೊಂದಿಗೆ ವಕಾಲತ್ತು ನಡೆಸಿ ಕಕ್ಷಿದಾರರಿಗೆ ನ್ಯಾಯ ಒದಗಿಸುವುದು ಮತ್ತು ನ್ಯಾಯಪರವಾಗಿ ನಿಲ್ಲುವುದು ವಕೀಲರ ಜವಾಬ್ದಾರಿಯಾಗಿದೆ ಎಂದು ಬಾಗೇಪಲ್ಲಿ ತಾಲ್ಲೂಕು ಜೆಎಂಎಫ್‌ಸಿ ನ್ಯಾಯಾಲಯ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್...

ಬಾಗೇಪಲ್ಲಿ| ಪೌರ ಕಾರ್ಮಿಕರು ನಾಗರಿಕರ ಆರೋಗ್ಯ ಕಾಪಾಡುವ ವೈದ್ಯರು

ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಣ್ಣನೆ ಪ್ರತಿನಿತ್ಯ ಪಟ್ಟಣದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರು, ನಾಗರಿಕರ ಆರೋಗ್ಯ ಕಾಪಾಡುವ ವೈದ್ಯರಿದ್ದಂತೆ ಎಂದು ಬಾಗೇಪಲ್ಲಿ ಶಾಸಕ ಎಸ್ ಎನ್‌ ಸುಬ್ಬಾರೆಡ್ಡಿ ಬಣ್ಣಿಸಿದರು....

ಬಾಗೇಪಲ್ಲಿ | ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನ; ಗಿಡಗಳ ವಿತರಣೆ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿರುವ ಯಂಗ್ ಇಂಡಿಯಾ ಶಾಲೆಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಅಭಿಯಾನ ಹಾಗೂ ಗಿಡಗಳ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯಂಗ್ ಇಂಡಿಯಾ ಶಾಲೆಯ ಮುಖ್ಯಸ್ಥ ಡಿ.ಶಿವಣ್ಣ ಮಾತನಾಡಿ, ವಿದ್ಯಾರ್ಥಿ...

ಬಾಗೇಪಲ್ಲಿ | ಗೂಳೂರು ಗ್ರಾಮ ಪಂಚಾಯಿತಿಗೆ ‘ಗಾಂಧಿ ಗ್ರಾಮ ಪುರಸ್ಕಾರ’

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಗೂಳೂರು ಗ್ರಾಮ ಪಂಚಾಯಿತಿ 2023-2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ತಾಲೂಕಿನ 25 ಗ್ರಾಮ ಪಂಚಾಯಿತಿ ಪೈಕಿ ಜನರ ಜೀವನ ಮಟ್ಟ ಸುಧಾರಿಸಲು ಸರ್ಕಾರದ ಅನುದಾನದ ಸಮರ್ಪಕ...

ಬಾಗೇಪಲ್ಲಿ | ಬಾರದ ಮಳೆಯಿಂದಾಗಿ ಬೆಳೆ ನಷ್ಟ: ‘ಬರಪೀಡಿತ ತಾಲೂಕು’ ಎಂದು ಘೋಷಿಸಲು ಮನವಿ

ಬಾಗೇಪಲ್ಲಿ ತಾಲೂಕಿನಲ್ಲಿ ಸರಿಯಾಗಿ ಮಳೆ ಬಾರದ ಹಿನ್ನೆಲೆಯಲ್ಲಿ ರೈತರಿಗೆ ಸಂಕಷ್ಟ ಎದುರಾಗಿದ್ದು, ಸರ್ಕಾರ ಕೂಡಲೇ ತಾಲೂಕಿನ ಬರಪೀಡಿತ ಎಂದು ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ತಾಲೂಕಿನ ಪಾತಪಾಳ್ಯ ಹೋಬಳಿಯ ಬಿಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ...

ಬಾಗೇಪಲ್ಲಿ | ಬೇಡಿಕೆ ಈಡೇರಿಸಲು ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ

ಗ್ರಾಮ ಆಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಿ, ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಬಾಗೇಪಲ್ಲಿ ತಹಶೀಲ್ದಾರ್ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು. ಈ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X