ಬಾಗೇಪಲ್ಲಿ

ಬಾಗೇಪಲ್ಲಿ | 13ನೇ ರಾಜ್ಯಮಟ್ಟದ ಡಿ.ವೈ.ಎಫ್.ಐ ಯುವಜನ ಸಮ್ಮೇಳನ ಅಂಗವಾಗಿ ವಿವಿಧ ಜಿಲ್ಲೆಗಳ ಪ್ರತಿನಿಧಿಗಳಿಂದ ವಿಚಾರ ಸಂಕಿರ್ಣ

ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ಕರ್ನಾಟಕ ರಾಜ್ಯ ಸಮಿತಿಯ ನೇತೃತ್ವದಲ್ಲಿ 13ನೇ ರಾಜ್ಯಮಟ್ಟದ ಯುವಜನ ಸಮ್ಮೇಳನ ಮತ್ತು ವಿವಿಧ ವಿಚಾರ ಸಂಕಿರ್ಣಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸೆಪ್ಟೆಂಬರ್ 26 ರಿಂದ 28,...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು ಘೋಷಣೆ ಮಾಡುವ ಮೂಲಕ ರೈತರಿಗೆ ಅವಮಾನ ಮಾಡುತ್ತಿದೆ’ ಎಂದು ಕರ್ನಾಟಕವ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಚಿನ್ನರಾಯಪ್ಪ ಟೀಕಿಸಿದ್ದಾರೆ ಈ...

ಬಾಗೇಪಲ್ಲಿ | ಸಂಘದ ಅಧ್ಯಕ್ಷರ ಹಾಗೂ ಅಡಳಿತ ಮಂಡಳಿ ವಿರುದ್ದ ಕಾನೂನು ಕ್ರಮ ಜರುಗಿಸಿ:ಜಿಲ್ಲಾ ನಿರ್ದೇಶಕ ಎನ್.ಸುಕುಮಾರ್

ಕೆಪಿಟಿಸಿಎಲ್ ಸಂಸ್ಥೆಯಲ್ಲಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರೇ ಉಚ್ಚ ನ್ಯಾಯಾಲಯ ಹಾಗೂ ಘನ ಸರ್ಕಾರದ ಅದೇಶವನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕರ್ನಾಟಕ ವಿಧ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಪತ್ತಿನ ಸಹಕಾರ ಸಂಘದ...

ಬಾಗೇಪಲ್ಲಿ | ನಟ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ : ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕ್ರಮಕ್ಕೆ ಡಿ.ವೈ.ಎಫ್.ಐ ತೀವ್ರ ಆಕ್ರೋಶ

ಪಟ್ಟಣದ ತಾ.ಪಂ.ಪಕ್ಕೆ ಆಯೋಜಿಸಲಾಗಿದ್ದ ಡಿ.ವೈ.ಎಫ್.ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಭಾಷಣಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಾಗಮಣಿ ನಿರ್ಬಂಧ ಹೇರಿದ್ದಾರೆ. ಕಾರ್ಯಕ್ರಮದ ಆಯೋಜಕರಿಂದ...

ಬಾಗೇಪಲ್ಲಿ | ಮಾಜಿ ಸಂಸದ ಪ್ರತಾಪ್ ಸಿಂಹ್ ಅವರ ಮೇಲೆ ಪ್ರಕರಣ ದಾಖಲಿಸಿ ಇನ್ನೂ ಏಕೆ ಬಂದಿಸಿಲ್ಲಾ : ಬಿ.ವಿ. ವೆಂಕಟರಮಣ

ಮನುವಾದಿ ಮನಸ್ಸಿನಿಂದ ಟಿ.ನರಸಿಪುರದಲ್ಲಿ ಗಣೇಶ ವಿಸರ್ಜನೆ ವೇಳೆ ದಲಿತ ಸಂಘಟನೆಗಳ ನೀಲಿ ಶಾಲು ಮತ್ತು ಅಂಬೇಡ್ಕರ್ ವಿಚಾರಧಾರೆ ಬಗ್ಗೆ ಡಿಎಸ್ ಎಸ್ ಮುಖಂಡರಿಗೆ ಅರಿವಿಲ್ಲ ಎಂದು ಅವಹೇಳನವಾಗಿ ಮಾತನಾಡಿರುವ ಮೈಸೂರಿನ ಮಾಜಿ ಸಂಸದ...

ಬಾಗೇಪಲ್ಲಿ | ಸೆ.26ರಿಂದ ಪಟ್ಟಣದಲ್ಲಿ ಡಿವೈಎಫ್‍ಐ 13ನೇ ರಾಜ್ಯ ಯುವಜನ ಸಮ್ಮೇಳನ

ಬಾಗೇಪಲ್ಲಿ ಪಟ್ಟಣದಲ್ಲಿ ರಾಜ್ಯಮಟ್ಟದ 13 ನೇ ಯುವಜನ ಸಮ್ಮೇಳನ ತಾಲ್ಲೂಕು ಪಂಚಾಯತಿ ಪಕ್ಕದಲ್ಲಿ ಆಯೋಜಿಸಲಾಗಿದೆ ಹೆಚ್ಚಿನ ವಿಧ್ಯಾರ್ಥಿಗಳು ಯುವಜನರು ಮಹಿಳೆಯರು,ದಲಿತರು ಅಲ್ಪಸಂಖ್ಯಾತರು, ಬುದ್ಧಿಜೀವಿಗಳು, ಸಂಘಟನೆಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಡಿವೈಎಫ್‍ಐ ಜಿಲ್ಲಾ ಘಟಕದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅದ್ಯಕ್ಷ ಕೆ.ವಿ.ಶ್ರೀನಿವಾಸ್ ಒತ್ತಾಯಿಸಿದರು.ಅವರು ಪಟ್ಟಣದ...

ಬಾಗೇಪಲ್ಲಿ | ಮುತ್ತಿನಪಲ್ಲಿ ಕೋಡಿಪಲ್ಲಿ: ಮಾರ್ಗ ರಸ್ತೆ ಡಾಂಬರು ಕಳೆಪೆ ಗುಣಮಟ್ಟ: ಗ್ರಾಮಸ್ಥರು ಗುತ್ತಿಗೇದಾರನ ವಿರುದ್ದ ಆಕ್ರೋಶ

ಅಭಿವೃದ್ದಿ ಕೆಲಸಗಳ ಹೆಸರಿನಲ್ಲಿ ಕಳೆಪ ರಸ್ತೆ ಕಾಮಗಾರಿಗಳು ಮಾಡುವ ಮೂಲಕ ಸರ್ಕಾರದ ಕೋಟ್ಯಾಂತರ ರೂ ಹಣ ಲೂಟಿ ಮಾಡುತ್ತಿರುವ ಬೆಂಗಳೂರು ಮೂಲದ ವಜ್ರಕಾಯ ಗುತ್ತಿಗೇದಾರ ಸಂಸ್ಥೆ ವಿರುದ್ದ ಮುತ್ತಿನಪಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ...

ಬಾಗೇಪಲ್ಲಿ | ಶಾಲಾ ಕಾಲೇಜು ಸಮಯಕ್ಕೆ ಕ.ರಾ.ರ.ಸಾ. ಸಂಸ್ಥೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿಧ್ಯಾರ್ಥಿಗಳಿಂದ ರಸ್ತೆ ತಡೆ

ಪರಗೋಡು, ಬಾಗೇಪಲ್ಲಿ, ಚೆಂಡೂರು ರಾಷ್ಟೀಯ ಹೆದ್ದಾರಿ ಮಾರ್ಗದಲ್ಲಿ ಶಾಲಾ ಕಾಲೇಜು ಸಮಯಕ್ಕೆ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿರುವ ವಿದ್ಯಾರ್ಥಿಗಳು ಪೊಲೀಸರ ಮತ್ತು ಸಾರಿಗೆ ಸಂಸ್ಥೆ ಅಧಿಕಾರಿಗಳ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ ಕೊಲೆ ಪ್ರಕರಣ ಸಂಬಂಧ ಬಾಗೇಪಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿಲಮತ್ತೂರು ಮಂಡಲದ ಮದುರೇಪಲ್ಲಿ ಗ್ರಾಮದ ಆದಿನಾರಾಯಣ (40) ಕೊಲೆ...

ವಿವಿಧೆಡೆ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ:ಮೊಳಗಿದ ಗಣಪತಿ ಬೊಪ್ಪ ಮೋರಯಾ ಘೋಷಣೆ: ಗಮನಸೆಳೆದ ಹೂವಿನ, ವಿದ್ಯುತ್ ಅಲಂಕಾರ

ಬಾಗೇಪಲ್ಲಿ:-ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಪ್ರಥಮ ಪೂಜಿತ ಗಣೇಶನ ಹಬ್ಬದ ಅಂಗವಾಗಿ ಗಣೇಶ ಚತುರ್ಥಿಯನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಹೆಚ್ಚಿನ ಸಂಖ್ಯೆಯ ಗಣೇಶ ಮಂಡಳಿಗಳು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಚಿಕ್ಕ ಗಾತ್ರದ ಮೂರ್ತಿ, ಇಪ್ಪತ್ತು ಅಡಿ ಮೂರ್ತಿಗಳನ್ನು...

ಬಾಗೇಪಲ್ಲಿ | ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ:-ತಹಸೀಲ್ದಾರ್ ಮನೀಷಾ ಎನ್ ಪತ್ರಿ

ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ. ಇದು ಸ್ವಸ್ಥ ಸಮಾಜದ ಉಸಿರು. ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಬಾಂಧವ್ಯವನ್ನು ಸರ್ವರಿಗೂ ಸಮಾನವಾಗಿ ಲಭ್ಯವಾಗುವಂತೆ ಮಾಡಿದ್ದ ಮಹತ್ವದ ಕಲ್ಪನೆ. ಪ್ರಜೆಗಳೇ ಪ್ರಭುಗಳು ಎಂಬುವುದೇ ಪ್ರಜಾಪ್ರಭುತ್ವದ ಮೂಲ...

ಈ ಹೊತ್ತಿನ ಪ್ರಮುಖ ಸುದ್ದಿ