ಬಾಗೇಪಲ್ಲಿ

ಬಾಗೇಪಲ್ಲಿ | ಬೇಡಿಕೆ ಈಡೇರಿಸಲು ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ

ಗ್ರಾಮ ಆಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಿ, ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಬಾಗೇಪಲ್ಲಿ ತಹಶೀಲ್ದಾರ್ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು. ಈ...

ಬಾಗೇಪಲ್ಲಿ | ಸಮರ್ಪಕವಾದ ಆಹಾರ ಸೇವಿಸಿದರೆ ಉತ್ತಮ ಆರೋಗ್ಯ: ನ್ಯಾಯಾಧೀಶೆ ಎಂ. ಭಾರತಿ

ಗ್ರಾಮೀಣ ಪ್ರದೇಶಗಳಲ್ಲಿ ಕಬ್ಬಿಣಾಂಶ, ನಾರಿನ ಅಂಶವುಳ್ಳ ಹಣ್ಣು, ತರಕಾರಿಗಳು ಸ್ಥಳೀಯವಾಗಿ ದೊರೆಯುತ್ತವೆ. ಇದನ್ನು ಸಮರ್ಪಕವಾಗಿ ದಿನನಿತ್ಯದ ಆಹಾರ ಸೇವನೆಯಲ್ಲಿ ಬಳಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಎಂ. ಭಾರತಿ...

ಬಾಗೇಪಲ್ಲಿ | ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

ಕಾರ್ಮಿಕ ಇಲಾಖೆ‌ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಸಹಾಯಧನ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ವಿಸ್ತರಿಬೇಕೆಂದು ಆಗ್ರಹಿಸಿ ಸೂರ್ಯೋದಯ ‌ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ಬಾಗೇಪಲ್ಲಿ | ಅಕ್ಷರ ಕ್ರಾಂತಿ ಬಿತ್ತನೆ ನಿಲ್ಲದಿರಲಿ : ವೆಂಕಟೇಶಪ್ಪ ಕರೆ

ಸಮಾಜದ ಒಳಿತನ್ನು ಬಯಸುವ ಶಿಕ್ಷಕರಿಗೆ ಹಲವಾರು ಸವಾಲು, ಸಮಸ್ಯೆಗಳು ಎದುರಾದರೂ ದೇಶದ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕರು ಅಕ್ಷರ ಕ್ರಾಂತಿ ಬಿತ್ತುವ ಕೆಲಸವನ್ನು ನಿಲ್ಲಿಸಬಾರದು. ಡಾ.ಎಸ್.ರಾಧಕೃಷ್ಣನ್‌ರವರ ಧ್ಯೇಯವನ್ನು ನಾವೆಲ್ಲರೂ ಪಾಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ...

ಬಾಗೇಪಲ್ಲಿ | ಜನಸ್ಪಂದನಾ ಕಾರ್ಯಕ್ರಮ; 600ಕ್ಕೂ ಅಧಿಕ ಅರ್ಜಿ ಸಲ್ಲಿಕೆ

ಸರಕಾರಿ ಸೌಲಭ್ಯಗಳು ಹಾಗೂ ಹಲವಾರು ಆಡಳಿತಾತ್ಮಕ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಿದ್ದು, ನಾಗರೀಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು. ಬಾಗೇಪಲ್ಲಿ ತಾಲೂಕಿನ ಪೈಪಾಳ್ಯ ಗ್ರಾಮದಲ್ಲಿ ಕಂದಾಯ ಇಲಾಖೆ,...

ಬಾಗೇಪಲ್ಲಿ | ಶಾಸಕ ಮುನಿರತ್ನ ರಾಜೀನಾಮೆಗೆ ಡಿಎಸ್‌ಎಸ್‌ ಒತ್ತಾಯ

ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಗುತ್ತಿಗೆದಾರರೊಬ್ಬರನ್ನು ವೈಯಕ್ತಿಕವಾಗಿ ನಿಂದಿಸಿದ್ದಲ್ಲದೆ, ಸ್ತ್ರಿಯರನ್ನು ಮತ್ತು ಪರಿಶಿಷ್ಟ ಸಮುದಾಯಗಳನ್ನು ನಿಂದಿಸುವ ಮೂಲಕ ತಮ್ಮ ಸ್ಥಾನಕ್ಕೆ ಧಕ್ಕೆ ಬರುವಂತೆ ನಡೆದುಕೊಂಡಿದ್ದಾರೆ. ಆದ್ದರಿಂದ ಶಾಸಕ ಮುನಿರತ್ನ ಕೂಡಲೇ ತಮ್ಮ...

ಬಾಗೇಪಲ್ಲಿ ಪುರಸಭೆ | ಕಾಂಗ್ರೆಸ್‌ಗೆ ಒಲಿದ ಅಧ್ಯಕ್ಷಗಾದಿ; ಕಾರ್ಯಕರ್ತರಲ್ಲಿ ಸಂಭ್ರಮ

ಬಾಗೇಪಲ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆಯುವ ಮೂಲಕ ಜಯಭೇರಿ ಸಾಧಿಸಿತು. ಅಧ್ಯಕ್ಷರಾಗಿ 23ನೇ ವಾರ್ಡಿನ ಸದಸ್ಯ ಎ.ಶ್ರೀನಿವಾಸ್, ಉಪಾಧ್ಯಕ್ಷರಾಗಿ 8ನೇ ವಾರ್ಡಿನ‌ ಸದಸ್ಯೆ ಸುಜಾತ...

ಬಾಗೇಪಲ್ಲಿ | ಸೀತಾರಾಮ ಯೆಚೂರಿ ನಿಧನಕ್ಕೆ ಸಂತಾಪ

ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐಎಂ ನಾಯಕ ಸೀತಾರಾಮ ಯೆಚೂರಿ(72) ಅನಾರೋಗ್ಯ ಹಿನ್ನೆಲೆ ನಿಧನರಾಗಿದ್ದು, ಸಿಪಿಐಎಂ ಮುಖಂಡ ಡಾ.ಅನಿಲ್‌ ಕುಮಾರ್‌ ಅವುಲಪ್ಪ ಸಂತಾಪ ಸೂಚಿಸಿದ್ದಾರೆ. ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಗತಿಪರ ಚಿಂತನೆಗಳನ್ನು ಅಳವಡಿಸಿಕೊಂಡು...

ಬಾಗೇಪಲ್ಲಿ | ಸಿಪಿಎಂ ಸಂಘಟಿಸುವ ಜವಾಬ್ದಾರಿ ಎಲ್ಲರ ಮೇಲಿದೆ; ಎಂ.ಪಿ.ಮುನಿವೆಂಕಟಪ್ಪ

ಆಧುನಿಕ ಶೋಷಣೆಯಂತಹ ದಬ್ಬಾಳಿಕಾ ಪ್ರವೃತ್ತಿಯನ್ನು ತಡೆದು, ಸಿಪಿಎಂ ಪಕ್ಷದ ಬಲಿಷ್ಟ ಸಂಘಟನೆಯ ಜೊತೆಗೆ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸುವ ಗುರುತರವಾದ ಜವಬ್ದಾರಿ ಎಲ್ಲರ ಮೇಲಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದರು. ಬಾಗೇಪಲ್ಲಿ...

ಬಾಗೇಪಲ್ಲಿ | ಆಧುನಿಕತೆಯಿಂದ ಮಂಕಾಗುತ್ತಿರುವ ಗ್ರಾಮೀಣ ಸಂಸ್ಕೃತಿ : ಡಿ.ಎನ್.ಕೃಷ್ಣಾರೆಡ್ಡಿ

ಗ್ರಾಮೀಣ ಪ್ರದೇಶದ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುತ್ತಿದ್ದ ಗ್ರಾಮೀಣ ಕ್ರೀಡೆ ಹಾಗೂ ಕಲೆಗಳು ಆಧುನಿಕತೆಯ ಭರಾಟೆಗೆ ಸೊರಗಿ ಹೋಗುತ್ತಿದ್ದು, ಯುವಕರಲ್ಲಿನ ನಿರುತ್ಸಾಹ ಹಾಗೂ ರಾಜಕೀಯ ಗುಂಪುಗಾರಿಕೆ ಗ್ರಾಮೀಣ ಸಂಸ್ಕೃತಿಯನ್ನು ಮಂಕಾಗಿಸುತ್ತಿದೆ ಎಂದು ತಾಲ್ಲೂಕು ಕನ್ನಡ...

ಬಾಗೇಪಲ್ಲಿ | ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ; ಹಲವು ಮಕ್ಕಳಿಗೆ ಗಾಯ

ಖಾಸಗಿ ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಂದಿ ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಸುಂಕಲಮ್ಮ ದೇವಾಲಯದ ಬಳಿ ಬುಧವಾರ...

ಬಾಗೇಪಲ್ಲಿ | ಗಾಂಜಾ ಮಾರಾಟ, ಮೂವರ ಬಂಧನ

ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಾಸೀರ್(ಕಾಲ), ನಯಾಜ್(ಶಾನು), ಶ್ರೀನಾಥ್ (ಬಿರಿಯಾನಿ) ಬಂಧಿತರು. ಬಂಧಿತ ನಾಸಿರ್ ಎಂಬಾತ ತಾಲೂಕಿನ ಗೂಳೂರು ಗ್ರಾಮದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X