ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನೊಬ್ಬ ಮರಣ ಪ್ರಮಾಣಪತ್ರ ನೀಡಲು ಲಂಚ ಪಡೆಯುತ್ತಿದ್ದ ಕೃತ್ಯ Sting Operation ಮೂಲಕ ಬಯಲಿಗೆ ಬಂದಿದೆ
ಆಸ್ಪತ್ರೆಯ ಜನನ ಮತ್ತು ಮರಣ ನೋಂದಣಿ ವಿಭಾಗದಲ್ಲಿ ಕರ್ತವ್ಯ...
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಾಗೇಪಲ್ಲಿ ಪೊಲೀಸರಿಂದ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಮಾತನಾಡಿ ‘ಸೆ.14ರಂದು ಗಣೇಶ ಚತುರ್ಥಿ ಇದ್ದು, ಅಲ್ಲಿಂದ ಗಣೇಶ ವಿಸರ್ಜನೆವರೆಗೆ ಯಾವುದೇ ಧಾರ್ಮಿಕ...
ಬಾಗೇಪಲ್ಲಿ:ಚುನಾವಣೆ ಆಯೋಗವು ಮತದಾರರ ಪಟ್ಟಿಯಲ್ಲಿ ಒಂದೇ ವ್ಯಕ್ತಿಯ ಎರಡು ಕಡೆ ಮತದಾರರ ಪಟ್ಟಿಯಲ್ಲಿರುವುದು, ಮೃತಪಟ್ಟು ಹಲವು ವರ್ಷಗಳೇ ಕಳೆದರೂ ಇನ್ನು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಷ್ಕರಣೆ ಮಾಡುವ ಉದ್ದೇಶದಿಂದ ನಡೆಯುತ್ತಿರುವ ಎಸ್ಐಆರ್...
ತಾಲ್ಲೂಕು ಗೂಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾದ ವಿ.ವೆಂಕಟೇಶ್ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.30 ವರ್ಷಗಳಿಂದ ಅವರು ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿ.ವೆಂಕಟೇಶ್ ಅವರು ಕೆಲಸ ನಿರ್ವಹಿಸಿದ...
ದ್ವಿಚಕ್ರ ವಾಹನ ಚಾಲನೆ ವೇಳೆ ನಿಯಂತ್ರಣ ಕಳೆದುಕೊಂಡಿರುವ ಗುತ್ತಿಗೆ ಪೌರ ಕಾರ್ಮಿಕ ಟಿ.ನರಸಿಂಹಯ್ಯ ಅಯುತಪ್ಪಿ ಆಂದ್ರಪ್ರದೇಶದ ಸಾರಿಗೆ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಗೂಳೂರು ರಸ್ತೆಯಲ್ಲಿ ನಡೆದಿದೆ.
ಬಾಗೇಪಲ್ಲಿಯ...
ತಾಲ್ಲೂಕು ಮಳೆ ಅಭಾವದ ನಡುವೆಯೂ ವರಮಹಾಲಕ್ಷ್ಮಿ ಹಬ್ಬದ ಖರೀದಿ ಅದ್ಧೂರಿಯಾಗಿ ನಡೆಯುತ್ತಿದೆ. ಅದರಲ್ಲೂ ಮಾರ್ಕೆಟ್ನಲ್ಲಿ ಸೀರೆ ಮೇಳಗಳು, ಲಕ್ಷ್ಮಿ ಮುಖವಾಡ, ಅಲಂಕಾರಿಕ ವಸ್ತುಗಳಿಗೆ ಹೆಚ್ಚಿನ ಬೇಡಿಕೆ ಹೆಚ್ಚಾಗುತ್ತಿದೆ. ಇದರ ನಡುವೆ ಮಾರುಕಟ್ಟೆಯಲ್ಲಿ ಕನಕಾಂಬರ,...
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಶೋಷಿತರು, ಹಿಂದುಳಿದ, ಬಡವರು ಹಾಗೂ ಅವಕಾಶ ವಂಚಿತರ ಧ್ವನಿಯಾಗಿ ಸಾಮಾಜಿಕ ಪರಿವರ್ತನೆಗೆ ಅವರು ನೀಡಿದ ಕೊಡುಗೆ ಅಪಾರ ಎಂದು ತಹಶಿಲ್ದಾರ್ ಮನೀಷಾ ಎನ್ ಪತ್ರಿ...
ಗೂಳೂರು ರಸ್ತೆಯ ರೆಡ್ಡಿಕೆರೆಯ ಕಟ್ಟೆ ಮೇಲೆ ಎರಡು ಬದಿಯಲ್ಲಿ ತಡೆಗೋಡೆ ನಿರ್ಮಾಣ ಮಾಡಿ ಅಪಘಾತಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿ ಡಿವೈಎಫ್ಐ ಮತ್ತು ಎಸ್ಎಫ್ಐವತಿ,ಸಿ.ಐ.ಟಿ.ಯು, ಕರ್ನಾಟಕ ಪ್ರಾಂತ್ಯ ರೈತ ಸಂಘ, ಕರ್ನಾಟಕ ಕೃಷಿ ಗ್ರಾಮೀಣ ಕಾರ್ಮಿಕರು...
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಮೂವರು ಪ್ರಾಣ ಕಳೆದುಕೊಂಡಿರುವ ಮೂವರು ರೈತರನ್ನು ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿಕ್ಕಿ ಹತ್ಯೆ ಕೊಂದಿರುವುದು ಹೃದಯವಿದ್ರಾವಕ. ಈ ಹತ್ಯಾಕಾಂಡವನ್ನು ಚಿಕ್ಕಬಳ್ಳಾಪುರ ದಲಿತ...
ದಕ್ಷಿಣಾ ಏಷ್ಯಾದಲ್ಲಿ ಅತ್ಯಂತ ದೊಡ್ಡ ಎಪಿಎಂಸಿ ಎನಿಸಿಕೊಳ್ಳಲಿರುವ ಬಾಗೇಪಲ್ಲಿ ಎಪಿಎಂಸಿಗೆ 50 ಎಕರೆ ಜಮೀನನ್ನು ಮೀಸಲಿರಿಸುವಂತೆ ಎಪಿಎಂಸಿ ಮಾರುಕಟ್ಟೆಯ ರೈತರು,ವ್ಯಾಪಾರಸ್ಥರು,ಟೊಮ್ಯಾಟೊ ಮಂಡಿ ವರ್ತಕರು ಹಾಗೂ ಕೂಲಿ ಕಾರ್ಮಿಕರು ತಹಸೀಲ್ದಾರ್ಗೆ ಮನವಿ ಪತ್ರ ನೀಡಿ...
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಲ್ಲಿ ಮಗ್ನರಾಗಿ, ನಿರಂತರ ಸಭೆ, ಪ್ರಗತಿ ಪರಿಶೀಲನೆ, ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಿದ್ದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಾಲ್ಲೂಕಿನ ಪರಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಿಢೀರ್...
ಪಟ್ಟಣದ ಡಿ.ವಿ.ಜಿ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳ ಮುಂಭಾಗದಲ್ಲಿ ದಿನನಿತ್ಯ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ತೀವ್ರ ಕಿರಿಕಿರಿ...