ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೆಳ್ಳೂರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಭಾನುವಾರ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. 12 ನಿರ್ದೇಶಕ ಸ್ಥಾನಗಳ ಪೈಕಿ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ...
ಕೇಂದ್ರ ಬಿಜೆಪಿ ಸರಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ಬೆನ್ನಲ್ಲೇ ವಕ್ಫ್ ಆಸ್ತಿಗಳ ರಕ್ಷಣೆಗಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯು ವಕ್ಫ್ ಆಸ್ತಿಗಳ ಪರಿಶೀಲನೆಗೆ ಮುಂದಾಗಿದೆ.
ಬಾಗೇಪಲ್ಲಿ ತಾಲೂಕಿನ ಜೂಳಪಾಳ್ಯ ಸೇರಿದಂತೆ ವಿವಿಧ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಪಂಚಾಯಿತಿ ಮುಂಭಾಗ ಮಸಣ ಕಾರ್ಮಿಕರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ಈ ವೇಳೆ...
ಸ್ನೇಹಿತನನ್ನೇ ಕೊಂದು, ಆತನ ಮೃತದೇಹವನ್ನು ಗುಹೆಯಲ್ಲಿ ಸುಟ್ಟಯ ಹಾಕಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚಿಕ್ಕಬಳ್ಳಾಪುರದ ಪಾತಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ, ಹೆದರಿದ್ದ ಮತ್ತೊಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...
ಬಡಾವಣೆ ನಿರ್ಮಾಣಗೊಂಡು ಬರೋಬ್ಬರಿ 19 ವರ್ಷಗಳೇ ಕಳೆದಿವೆ. ಆದರೆ, ಅಗತ್ಯವಿರುವ ಮೂಲಭೂತ ಸೌಕರ್ಯಗಳು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿವೆ. ವಸತಿ ವಂಚಿತರು ಸರ್ಕಾರ ನೀಡಿದ ಬಡಾವಣೆಯಲ್ಲಿನ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ,...
ಬಿಜೆಪಿಯ 19 ಮಂದಿ ಗೂಂಡಾ ಕಾರ್ಯಕರ್ತರ ಬಂಧನ
ಬಂಧಿತರ ಬ್ಯಾಗ್‌ಗಳಲ್ಲಿ ಚಾಕು, ಮಾರಕಾಸ್ತ್ರಗಳು ಪತ್ತೆ
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಡಾ. ಅನಿಲ್ ಕುಮಾರ್ ಮನೆಗೆ ನುಗ್ಗಿ ರಾಜಕೀಯ ದುರುದ್ದೇಶದಿಂದ ಬಿಜೆಪಿ ಕಾರ್ಯಕರ್ತರು ದಾಳಿ...