ತಾಲೂಕಿನ ಪರಗೋಡು ಗ್ರಾಪಂ ವ್ಯಾಪ್ತಿಯ ವಿದ್ಯಾಥಿರ್ಗಳು ಪ್ರತಿನಿತ್ಯ ಬಸ್ ವ್ಯವಸ್ಥೆ ಸರಿಯಾಗಿಲ್ಲದೇ ಶಾಲೆ-ಕಾಲೇಜ್ಗೆ ಹೋಗಲು ಸಮಸ್ಯೆ ಅನುಭವಿಸುತ್ತಿದ್ದಾರೆ.ಪರಗೋಡು ಗ್ರಾಪಂ ವ್ಯಾಪ್ತಿಯ ಪೂಲವಾರಿಪಲ್ಲಿ,ವಡ್ಡರಪಾಳ್ಯ,ಕೊತ್ತಕೋಟೆ,ದೇವರೆಡ್ಡಿಪಲ್ಲಿ, ಭಾಗಗಳಿಂದ ಬಾಗೇಪಲ್ಲಿ ವಿವಿಧ ಶಾಲಾ ಕಾಲೇಜ್ಗೆ ಸುಮಾರು 250ಕ್ಕೂ ಹೆಚ್ಚು...
ರೈತರ ಹಕ್ಕುಗಳ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ರೈತ ಹುತಾತ್ಮರ ಬಲಿದಾನ ದೇಶದ ಕೃಷಿ ಚಳವಳಿಗೆ ಸದಾ ಸ್ಫೂರ್ತಿದಾಯಕವಾಗಿದ್ದು, ಅವರ ತ್ಯಾಗ ಸ್ಮರಿಸುವ ಮೂಲಕ ರೈತರ ಹಕ್ಕುಗಳ ಹೋರಾಟವನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ರಾಜ್ಯ...
ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಕೃಷಿ ಕೂಲಿ ಕಾರ್ಮಿಕರ ಸಂಘ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಹಾಗೂ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಂಯುಕ್ತಾಶ್ರಯದಲ್ಲಿ ಆ.10ರಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಛೇರಿ...
ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬಾಗೇಪಲ್ಲಿ,ಚೇಳೂರು ಸೇರಿದಂತೆ ಗುಡಿಬಂಡೆ ಸುತ್ತಮುತ್ತಲಿನ ತಾಲೂಕುಗಳಲ್ಲಿ ಬೆಂಬಲಿಗರ ಆಕ್ರೋಶ ಮುಗಿಲು ಮುಟ್ಟಿದೆ. ಈ ಅಸಮಾಧಾನದ ಬಿಸಿ ಇಂದು ತೀವ್ರ ಸ್ವರೂಪ...
ತಾಲ್ಲೂಕು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ ತಾರಕ್ಕೇರಿದೆ. ಈ ಹಿನ್ನೆಲೆ ನಾಳೆ (ಬುಧವಾರ) ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಾಗೇಪಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು...
ತಾಲ್ಲೂಕು ಮತದಾರರ, ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ಸಮುದಾಯಗಳ ಮತದಾನದ ಹಕ್ಕನ್ನು ರಕ್ಷಿಸಲು ತಾಲ್ಲೂಕು ಮಟ್ಟದಿಂದ ಹಿಡಿದು ಬೂತ್ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಮತದಾರರ ಹಕ್ಕು ರಕ್ಷಣೆಗಾಗಿ...
ಮೀಸಲಾತಿ ವ್ಯವಸ್ಥೆ ಕುರಿತು ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಹಾಗೂ...
ಪತ್ರಕರ್ತರು ಯಾವುದೇ ಭಯ, ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತ, ನಿರ್ಭೀತ ಹಾಗೂ ಸತ್ಯನಿಷ್ಠೆಯಿಂದ ವಾಸ್ತವಾಂಶಗಳನ್ನು ಜನರಿಗೆ ತಲುಪಿಸಬೇಕು ಹಾಗೂಪತ್ರಕರ್ತರು ಸಮಾಜದ ಬಗ್ಗೆ ಪ್ರಾಮಾಣಿಕ ಕಳಕಳಿ ಹೊಂದಿ, ಜನಪರ ಧೋರಣೆಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ...
ತಾಲೂಕಿನ ಗೂಳೂರು ಹೋಬಳಿ ಗ್ರಾಮ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂದಿಸಿ ಆರೋಪಿಯನ್ನು ಬಾಗೇಪಲ್ಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ನಂದೀಶ್(27) ಎಂಬಾತ ಬಂಧಿತ. ಪಟ್ಟಣದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ...
ಮುಂಗಾರು ಆರಂಭವಾಗಿ ಒಂದೂವರೆ ತಿಂಗಳು ಗತಿಸಿದ್ದರೂ ಬೇಸಿಗೆಯ ಪರಿಸ್ಥಿತಿ ಇದೆ. ಬಿತ್ತನೆ ಕುಸಿತಗೊಂಡಿದೆ. ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮುಂಗಾರು ಮಳೆಯ ಪ್ರಮಾಣವು ಗಣನೀಯವಾಗಿ ಕುಸಿದಿದ್ದು...
ತಾಲ್ಲೂಕಿನ ಇತಿಹಾಸ ಗೊತ್ತಿಲ್ಲದ, ದಲಿತರು ಮತ್ತು ದಲಿತ ಹೋರಾಟಗಳ ಗಂಧ-ಗಾಳಿಯೇ ಗೊತ್ತಿಲ್ಲದ ಪೇಮೆಂಟ್ ಗಿರಾಕಿಯಾಗಿರುವ ಸಂದೇಶ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಕುರಿತು ಸಾರ್ವಜನಿಕವಾಗಿ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವುದು ಹಣ...