ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಜಿಲ್ಲಾ ಸಮಿತಿ ವತಿಯಿಂದ ಜುಲೈ 19 ರ ಭಾನುವಾರ ಬೆಳಗ್ಗೆ 10.30ಕ್ಕೆ ಚಿಕ್ಕಬಳ್ಳಾಪುರ ನಗರದ ಅಂಬಾರಿ ಪ್ಯಾಲೇಸ್ನಲ್ಲಿ ಆಯೋಜಿಸಿರುವ ಚಲವಾದಿ ಹೊಲೆಯ ಬಲಗೈ ಜನ ಜಾಗೃತಿ...
ಸರ್ಕಾರ ರೈತ ಇಚ್ಛೆಗೆ ವಿರುದ್ದವಾಗಿ ಫಲತ್ತಾದ ಭೂಮಿಯಲ್ಲಿ ಬಿಡದಿ ಟೌನ್ಶಿಪ್ ನಿರ್ಮಾಣ ಮಾಡಲು ಮುಂದಾಗಿರುವುದು ಖಂಡನೀಯ. ಯೋಜನೆ ವಿರೋಧಿಸಿ ರೈತರು ಒಂದೂವರೆ ವರ್ಷದಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಅವರಿಗೆ ಸ್ಪಂದಿಸಿಲ್ಲ. ಮೊಂಡುತನ ಬಿಟ್ಟು...
ದೇಶದ ಪೌರತ್ವ ಜಾತಿ, ಧರ್ಮ ಆಧಾರಿತ ಆಗಿಲ್ಲ. ಸಂವಿಧಾನಬದ್ಧವಾದ ಹಕ್ಕು ಆದರ ದೇಶದ ಪೌರತ್ವನ್ನು ಕಸಿಯಲು ಚುನಾವಣಾ ಆಯೋಗದ ಮೂಲಕ ಎಸ್ಐಆರ್ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಹುನ್ನಾರ ಮಾಡಿದೆ. ಇದರಿಂದ ಪ್ರತಿಯೊಬ್ಬ...
ಬಲಗೈ ಸಮುದಾಯದ ಸಂಘಟನೆಗೆ, ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ, ಸಮಾಜದ ಮುಖ್ಯವಾಹಿನಿಗೆ ತರಲು ಜುಲೈ 19 ರ ಭಾನುವಾರರಂದು ಚಿಕ್ಕಬಳ್ಳಾಪುರ ಜಿಲ್ಲಾ ಛಲವಾದಿ ಹೊಲೆಯ ಬಲಗೈ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ...
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕಾರ ಹಾಗೂ ಉತ್ತಮ ನಡೆ, ನುಡಿಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಬಾಗೇಪಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಂಜಿರೆಡ್ಡಿ ಅಭಿಮತ ವ್ಯಕ್ತಪಡಿಸಿದರು.
ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಪದವಿ...
ಪಟ್ಟಣದ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಬಾಲಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವಿ.ಸುಕನ್ಯಾ ರಚಿಸಿದ 'ಸಪ್ತವರ್ಣ' ಕವನಸಂಕಲನ ಬಿಡುಗಡೆ ಕಾರ್ಯಕ್ರಮ ನಡೆಯಿತು.
ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ,...
ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್ ಕೋರಿದರು.
ಪಟ್ಟಣದ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ಕ್ಕೆ ಸಂಬಂಧಿಸಿದಂತೆ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜೂನ್ 30ರಿಂದ ಜುಲೈ 29ವರೆಗೆ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಅರ್ಜಿ ನಮೂನೆಗಳನ್ನು...
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ (ರಿ) ಆಶ್ರಯದಲ್ಲಿ ಭಾಗ್ಯನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ಶೈಕ್ಷಣಿಕ ಕಾರ್ಯಾಗಾರವು ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದ (ಚಿಮುಲ್) ಅಧ್ಯಕ್ಷರಾದ ಶ್ರೀ...
ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ತಾಲ್ಲೂಕು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು.
ಪಟ್ಟಣದಲ್ಲಿ ಶಾಸಕರ ನಿವಾಸದಲ್ಲಿ ಬಾಗೇಪಲ್ಲಿ ವಿಧಾನ...
ಪಟ್ಟಣದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು 2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬ್ಯಾನರ್ ಹಿಡಿದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಪಟ್ಟಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ,ಪುರಸಭೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಚುನಾವಣಾ ಆಯೋಗ ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರ ಹಾಕುವ ಕೆಲಸ ಮಾಡುತ್ತಿರುವುದನ್ನು ಖಂಡನೀಯ. ಚುನಾವಣಾ ಆಯೋಗದ ಕ್ರಮ ಖಂಡಿಸಿ ತಾಲ್ಲೂಕು ಕಛೇರಿಯ...