ದಲಿತರು ಉಳುಮೆ ಮಾಡುತ್ತಿರುವ ಭೂಮಿಯಿಂದ ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ಖಂಡಿಸಿ ಬಾಗೇಪಲ್ಲಿ ತಾಲ್ಲೂಕು ಅರಣ್ಯ ಅಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಠಾವಧಿ ಧರಣಿ ನಡೆಸಲಾಗುವುದು’ ಎಂದು ಡಿ.ಎಸ್.ಎಸ್ ಮುಖಂಡ ಬಿ.ವಿ.ವೆಂಕಟರವಣ...
ಯೋಗವು ಕೇವಲ ಒಂದು ದಿನದ ಆಚರಣೆಯಲ್ಲ, ಬದಲಿಗೆ ಆರೋಗ್ಯಕರ ಮತ್ತು ನೆಮ್ಮದಿಯ ಜೀವನಶೈಲಿಯಾಗಬೇಕು. ದಿನಕ್ಕೆ ಕೇವಲ 10 ರಿಂದ 15 ನಿಮಿಷಗಳನ್ನು ಮೀಸಲಿಟ್ಟು ಯೋಗ ಮಾಡುವುದರಿಂದ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ, ಒತ್ತಡ ಕಡಿಮೆಯಾಗುತ್ತದೆ...
ಪಟ್ಟಣದಲ್ಲಿ ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಲು ತಹಶಿಲ್ದಾರ್ ಹಾಗೂ ಪುರಸಬಾ ಮುಖ್ಯಾಧಿಕಾರಿಗಳಿಗೆ ತಾಲ್ಲೂಕು ರೆಡ್ ಪ್ಲಾಗ್ ಪಕ್ಷದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ಬಾಗೇಪಲ್ಲಿಯ ಕಸಬಾ ಹೋಬಳಿ ಪಾತಬಾಗೇಪಲ್ಲಿ ಸರ್ವೇ ನಂಬರ್37 ರಲ್ಲಿ...
ತಾಲೂಕಿನ ಜೀವನಾಡಿಯಾಗಿರುವ ಚಿತ್ರಾವತಿ ನದಿಯನ್ನು ಸಂರಕ್ಷಿಸುವುದು ಮತ್ತು ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಾಗೇಪಲ್ಲಿಯ ಹಿರಿಯ ವಕೀಲರು ಹಾಗೂ ಸಮಾಜ ಚಿಂತಕರಾದ ಎ. ಜಿ. ಸುಧಾಕರ್ ಅವರು...
ಸರ್ಕಾರ, ರಾಜಕೀಯ ಪಕ್ಷಗಳು ಹಿತಾಸಕ್ತಿ ಬಿಟ್ಟು, ಜನಪರವಾದ, ಸಂವಿಧಾನ ಬದ್ಧವಾದ ಮತ ಪರಿಷ್ಕರಣೆಗೆ ಮುಂದಾಗಬೇಕು ಎಂದು ಪುರಸಭೆ ಮಾಜಿ ಸದಸ್ಯ ಮಹಮ್ಮದ್ ನೂರುಲ್ಲಾ ಹೇಳಿದರು. ಪಟ್ಟಣದಲ್ಲಿ ಸೋಮವಾರ ಎದ್ದೇಳು ಕರ್ನಾಟಕ, ಪ್ರಗತಿಪರ ಮತ್ತು...
ಪಟ್ಟಣದ ಕೊಳಚೆ ನೀರನ್ನು ಚಿತ್ರಾವತಿ ನದಿಗೆ ಹರಿಸಲು ಪುರಸಭೆ ಕೈಗೊಂಡಿದ್ದ ಅವೈಜ್ಞಾನಿಕ ಕಾಮಗಾರಿಯನ್ನು ಸಾರ್ವಜನಿಕರ ತೀವ್ರ ವಿರೋಧ ಮತ್ತು ಹೋರಾಟದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದಾರೆ. ನದಿಗೆ ಕಲುಷಿತ ನೀರು ಸೇರದಂತೆ ತಡೆಯಲು...
ಪಟ್ಟಣದ ಚರಂಡಿ ಕೊಳಚೆ ನೀರನ್ನು ಚಿತ್ರಾವತಿ ನದಿಗೆ ಹರಿಸಲು ಪುರಸಭೆ ಅಧಿಕಾರಿಗಳು ಕೈಗೊಂಡಿರುವ ಅವೈಜ್ಞಾನಿಕ ಚರಂಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕುಲಿಷಿತಗೊಂಡಿರುವ ಚಿತ್ರಾವತಿ ನದಿ ಸ್ವಚ್ಚಗೊಳಿಸುವಂತೆ ಹಾಗೂ ಒತ್ತುವರಿಯಾಗಿರುವ ರಾಜಕಾಲುವೆ, ರ್ರಕಾಲುವೆ, ಕೆರೆ...
ಬಾಗೇಪಲ್ಲಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 44ರ ಗಂಗೋತ್ರಿ ಪೆಟ್ರೋಲ್ ಬಂಕ್ ಬಳಿ ಭಾನುವಾರ ಸರಣಿ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಥಾರ್ ಕಾರು, ಆಟೋ ಹಾಗೂ ಕ್ಯಾಂಟರ್ ವಾಹನಗಳ ನಡುವೆ...
ವಯೋ ನಿವೃತ್ತಿ ಶಿಕ್ಷಕಿ ಜಿ.ಲಕ್ಷ್ಮೀದೇವಮ್ಮ ಚಿಂತಾಮಣಿ ತಾಲ್ಲೂಕು ಹಾಗೂ ಬಾಗೇಪಲ್ಲಿ ತಾಲೂಕಿನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ಶಿಕ್ಷಕರು...
ವಿದ್ಯಾರ್ಥಿಗಳ ನಿರ್ದಿಷ್ಟವಾದ ಗುರಿ ಹೊಂದಿ ಅದರ ಸಾಧನೆಗೆ ನಿರಂತರವಾಗಿ ಪರಿಶ್ರಮ ವಹಿಸಿದರೆ ಉನ್ನತ ಸ್ಧಾನ ಪಡೆಯಬಹುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು. ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ಟೋಲ್ ಪ್ಲಾಜಾ ಹತ್ತಿರ...
ತಾಲೂಕಿನ ಜೂಳಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೋಡಿಕದಿರೆಪಲ್ಲಿ, ನಡಂಪಲ್ಲಿ ಬಂಡಕಿಂದಪಲ್ಲಿ, ವೆಂಕಟಾಪುರ, ಶ್ರೀಧರೋಳ್ಳಪಲ್ಲಿ ಗ್ರಾಮಗಳಲ್ಲಿ ಸಪ್ಪಲಮ್ಮ ಜಾತ್ರೆ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಬುಧವಾರ ಸಂಜೆ ಸುಮಾರು ನೂರಾರು ಸಂಖ್ಯೆ ಮಹಿಳೆಯರು ಮುಂಜಾನೆಯಿಂದಲೇ ಮನೆ...
ಮೇ 15 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 157 ಗ್ರಾಮ ಪಂಚಾಯಿತಿಗಳ ಮುಂದೆ ಕೃಷಿ ಕೂಲಿ ಕಾರ್ಮಿಕರ, ರೈತ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು...