ಬಾಗೇಪಲ್ಲಿ

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿ ಬಗ್ಗೆ ಅವಹೇಳನಕಾರಿಹೇಳಿಕೆಗೆ ಗ್ರಾಮಸ್ಥರ ಖಂಡನೆ

ಪೂಲವಾರಿಪಲ್ಲಿ ಗ್ರಾಮದಲ್ಲಿ ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿರವರು ಮಾಡಿಸಿರುವ ಅಭಿವೃದ್ಧಿ ಕಾಮಗಾರಿಗಳ ಗಂಧ-ಗಾಳಿ ಗೊತ್ತಿಲ್ಲದೆ ಬೆಂಗಳೂರಿನಲ್ಲಿ ನೆಲೆಸಿರುವ ವ್ಯಕ್ತಿ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುವ ದುರುದ್ದೇಶದಿಂದ ಶಾಸಕರ ಬಗ್ಗೆಅವಹೇಳನಕಾರಿಯಾಗಿ ಮಾತನಾಡುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಪೂಲವಾರಿಪಲ್ಲಿ ಗ್ರಾಮದ...

ಬಾಗೇಪಲ್ಲಿ | ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ : ಚಿನ್ನ ಕೈವಾರಮಯ್ಯ

ಕನ್ನಡ ಉಳಿಗಾಗಿ ನಾವು ಒಂದಾಗಬೇಕಿದ್ದು, ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ. ಆದಕ್ಕಾಗಿ ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಿ, ಕನ್ನಡ ಉಳಿವಿಗಾಗಿ ಹೋರಾಟ ಮಾಡಬೇಕು ಎಂದು ಬಾಗೇಪಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ...

ಬಾಗೇಪಲ್ಲಿ | ಗ್ರಾಮಸ್ಥರ ವಿರೋಧದ ನಡುವೆ ಸರ್ಕಾರಿ ಗೋಮಾಳ ಜಮೀನು ಸರ್ವೇ ಕಾರ್ಯ:ತಹಶೀಲ್ದಾರ್ ವಿರುದ್ಧ ತಿರುಗಿಬಿದ್ದಿ ಗ್ರಾಮಸ್ಥರು

ಗ್ರಾಮಸ್ಥರ ವಿರೋಧದ ನಡುವೆ ಸರ್ಕಾರಿ ಗೋಮಾಳ ಜಮೀನು ಸರ್ವೇ ಕಾರ್ಯಕ್ಕೆ ತೆರಳಿದ್ದ ತಹಶೀಲ್ದಾರ್ ಮನೀಷಾಪತ್ರಿ ಹಾಗೂ ಭೂ ಮಾಪನಾ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ತಿರುಗಿಬಿದ್ದಿರುವ ಘಟನೆ ಚನ್ನರಾಯನಪಲ್ಲಿ ಗ್ರಾಮದಲ್ಲಿ ನಡೆದಿದೆ. ಬಾಗೇಪಲ್ಲಿ...

ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ವತಿಯಿಂದ ಕಾರ್ಮಿಕ ದಿನಾಚರಣೆ

ಪಟ್ಟಣದ ಒಂದನೇ ವಾರ್ಡನ ಶಿರಡಿ ಸಾಯಿಬಾಬಾ ಮಂದಿರ ಹಿಂಭಾಗದಲ್ಲಿ ಇರುವ ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ಆಶ್ರಯದಲ್ಲಿ ಮೇ ದಿನಾಚರಣೆ ಹಾಗೂ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತು . ಕೇಂದ್ರ ಹಾಗೂ ರಾಜ್ಯ...

ಬಾಗೇಪಲ್ಲಿ |ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ

ಮಳೆ ಇಲ್ಲದೆ ಬರದಿಂದ ತತ್ತರಿಸಿರುವ ತಾಲ್ಲೂಕಿನಲ್ಲಿ ಬಿಸಿಲ ಧಗೆ ಮಿತಿ ಮೀರಿತ್ತು. ಉಷ್ಣಾಂಶವು 38 ಡಿಗ್ರಿ ತಲುಪಿತ್ತು. ಹಗಲಲ್ಲಿ ಹೊರಗಡೆ ಓಡಾಡಲಾಗದಷ್ಟು ಬಿಸಿ ಇತ್ತು. ಬೆಳಿಗ್ಗೆಯಿಂದಲೂ ಗಾಳಿ ಜೊತೆಗೆ ಬಿಸಿ ಗಾಳಿ ಬೀಸುವ...

ಬಾಗೇಪಲ್ಲಿ | ಚಿನ್ನಾಭರಣ ಕದ್ದವನ ಬಂಧನ

ತಾಲೂಕಿನ ಮೊಟುಕುಪಲ್ಲಿ ಗ್ರಾಮದಲ್ಲಿ 10 ದಿನಗಳ ಹಿಂದೆ ಕಳವಾಗಿದ್ದ 230 ಗ್ರಾಂ ಚಿನ್ನಾಭರಣವನ್ನು ಬಾಗೇಪಲ್ಲಿ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಮೊಟುಕುಪಲ್ಲಿ ಗ್ರಾಮದ ಗಂಧರ್ವರೆಡ್ಡಿ ಆರೋಪಿ. ತಾಲೂಕಿನ ಕಸಬಾ ಹೋಬಳಿಯ ಮೊಟುಕುಪಲ್ಲಿ ಗ್ರಾಮದ...

ಬಾಗೇಪಲ್ಲಿ | ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಮಾತೃವಿಯೋಗ

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಾಯಿ ಆದಿಲಕ್ಷ್ಮಮ್ಮ(85) ಶನಿವಾರ ರಾತ್ರಿ ಅನಾರೋಗ್ಯದ ಕಾರಣಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸೇರಿದಂತೆ ನಾಲ್ಕು ಗಂಡು ಒಂದು ಹೆಣ್ಣು ಮಕ್ಕಳನ್ನು ಆಗಲಿದ್ದಾರೆ.ಮೃತರ ಅಂತ್ಯಕ್ರಿಯೆ ತಾಲೂಕಿನ ಗೂಳೂರು ಹೋಬಳಿ ಗ್ರಾಮದ...

ಬಾಗೇಪಲ್ಲಿ| ಪೋತಪಲ್ಲಿ ಹಾಲು ಉತ್ಪಾದಕರ ಆಡಳಿತ ಮಂಡಳಿಗೆ ನಿರ್ದೇಶಕರು ಆಯ್ಕೆ

ತಾಲೂಕಿನ ಪೋತೇಪಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘದ ಆಡಳಿತ ಮಂಡಳಿ 10 ನಿರ್ದೇಶಕಸ್ಥಾನಗಳಿಗೆ ಚುನಾವಣೆ ನಡೆದಿದ್ದು, 8 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಮೂಲಕ, ಉಳಿದ ಎರಡು ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಅಯ್ಕೆಗೊಂಡಿರುವುದಾಗಿ...

ಬಾಗೇಪಲ್ಲಿ | ಎಸ್. ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ ರಾಜ್ಯಕ್ಕೆ 4ನೇ ಟಾಪರ್ ಆದ ಬಾಗೇಪಲ್ಲಿ ಯಶಸ್ವಿನಿ

ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಬಾಗೇಪಲ್ಲಿ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದಬಾಗೇಪಲ್ಲಿ ಬಿ.ಜಿ.ಎಸ್.ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಗ್ರಾಮೀಣ ಭಾಗದ ಪ್ರತಿಭೆ...

ಬಾಗೇಪಲ್ಲಿ | ಸಿಪಿಎಂ ನಾಯಕ ದಿ. ಜಿ ವಿ ಶ್ರೀರಾಮರೆಡ್ಡಿ 4ನೇ ವರ್ಷದ ಸಂಸ್ಮರಣೆ

ರಾಜ್ಯದ ಮೂಲೆಗಳಲ್ಲಿ ನಡೆಯುವ ಕೋಮು ಸಂಘರ್ಷ ಮತ್ತು ಮಡೆಮಡೆ ಸ್ನಾನದ ಹೋರಾಟ ಸೇರಿದಂತೆ ಕೃಷಿ, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಪರ ಬೀದಿಗಿಳಿದು ಹೋರಾಟ ಮಾಡಿದ ಹೋರಾಟಗಾರ' ಜಿ ವಿ ಶ್ರೀರಾಮರೆಡ್ಡಿ ರಾಜ್ಯದ...

ಬಾಗೇಪಲ್ಲಿ | ಪ್ರತಿಯೊಬ್ಬರೂ ರಕ್ತದಾನ ಮಾಡಿ ಕೊರತೆ ನೀಗಿಸಿ

ಬಾಗೇಪಲ್ಲಿ: ರಕ್ತದ ಕೊರತೆ ಬಹಳಷ್ಟು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ರಕ್ತದಾನ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಪ್ರತಿಯೊಬ್ಬರೂ ರಕ್ತದಾನ ಮಾಡಿ ಕೊರತೆ ನೀಗಿಸಿ ಎಂದು ಚಿಕ್ಕಬಳ್ಳಾಪುರ...

ಬಾಗೇಪಲ್ಲಿ | ವಿಜ್ಞಾನ ವಿಭಾಗದ ವಿದ್ಯಾರ್ಥಿ ಚರಣ್ ತೇಜಾ ರೆಡ್ಡಿ ಅತ್ಯುತ್ತಮ ಸಾಧನೆ

ಬಾಗೇಪಲ್ಲಿ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿ.ಆರ್.ಅಕಾಡೆಮಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚರಣ್ ತೇಜಾ ರೆಡ್ಡಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 600 ಅಂಕಗಳಿಗೆ 561 ಅಂಕಗಳನ್ನು ಪಡೆಯುವ ಮೂಲಕ...

ಈ ಹೊತ್ತಿನ ಪ್ರಮುಖ ಸುದ್ದಿ