ಚಿಂತಾಮಣಿ

ಚಿಂತಾಮಣಿಯಲ್ಲಿ ತಡರಾತ್ರಿ ಭಾರಿ ಗಾಳಿ-ಮಳೆಗೆ ಧರೆಗುರುಳಿದ ಶತಮಾನದ ಆಲದ ಮರ: ತಪ್ಪಿದ ಭಾರಿ ಅನಾಹುತ!

ಚಿಂತಾಮಣಿಯಲ್ಲಿ ನಗರದ ವಾರ್ಡ್ ನಂಬರ್ 25ರ ಊರು ಮುಂದೆ ಬೃಹತ್ ಮರದ ಕೊಂಬೆ ಮುರಿದು ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ರಸ್ತೆಗೆ ವಾಲಿದ್ದು,ಕೂದಲೆಳೆಯ ಅಂತರದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಚಿಂತಾಮಣಿಯ ವಾರ್ಡ್ ನಂಬರ್ 25ರ...

ಚಿಂತಾಮಣಿ | ಮೇಲಾಧಿಕಾರಿಗಳಿಂದ ಕಿರುಕುಳ,ಲಂಚದ ಆರೋಪ:ಸಾರಿಗೆ ನೌಕರ ಎಸ್.ರಾಜು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಘಟಕದ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ.

ಚಿಂತಾಮಣಿ ಕೆಎಸ್‌ಆರ್‌ಟಿಸಿ ಸಾರಿಗೆ ಡಿಪೋದಲ್ಲಿ ಮೇಲಾಧಿಕಾರಿಗಳಿಂದ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ,ಕಳೆದ 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕ ಮತ್ತು ನಿರ್ವಾಹಕ ಎಸ್. ರಾಜು ಅವರು ಬೆಂಗಳೂರು ಜೋಡಿ ರಸ್ತೆಯಲ್ಲಿರುವ ಕೆಎಸ್‌ಆರ್‌ಟಿಸಿ...

ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್ ದಂಧೆಯನ್ನು ಬಿಟ್ಟು ರೈತರ ಮತ್ತು ಬಡವರ ನೇರವಿಗೆ ಬರಬೇಕು ಎಂದು ಜೆ ಡಿ ಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷರಾದ ಜೆಕೆ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಜೆಡಿಎಸ್ ಕೋರ್ ಕಮಿಟಿ ರಾಜ್ಯ ಅಧ್ಯಕ್ಷರಾದ ಜೆ.ಕೆ. ಕೃಷ್ಣಾರೆಡ್ಡಿ ಅವರು ಮಾತನಾಡಿದರು.ಆಗಸ್ಟ್ 29 ರಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ನಡೆದ ಜೆಡಿಎಸ್...

ಚಿಂತಾಮಣಿ | ನಗರದ ಬೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯ ಪ್ರತಿಷ್ಠಾಪನೆ

ಚಿಂತಾಮಣಿ ನಗರದ ಬೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿತ್ತು. ​ಕಾರ್ಯಕ್ರಮದಲ್ಲಿ ಮಂಗಳವಾದ್ಯ ಹಾಗೂ ವೈದಿಕ ಮಂತ್ರಘೋಷಗಳೊಂದಿಗೆ...

ಚಿಂತಾಮಣಿ | ಪ್ರವಾಸ ಮುಗಿಸಿ ವಾಪಸ್ ತೆರಳುತ್ತಿದ್ದಾಗ ದುರಂತ: ಸಂತೇಕಲ್ಲಹಳ್ಳಿ ಬಳಿ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ, ಯುವಕ ಬಲಿ

ಚಿಂತಾಮಣಿ ತಾಲೂಕಿನ ವಿವಿಧ ಪ್ರವಾಸಿ ಸ್ಥಳಗಳಿಗೆ ಬಂದು ವಾಪಸ್ ಹೋಗುತ್ತಿದ್ದ ವೇಳೆ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಸಂಜೆ ವೇಳೆ ಗ್ರಾಮಾಂತರ ಪೊಲೀಸ್...

​ಚಿಂತಾಮಣಿ | ದಾರಿ ಬಂದ್,ನಕಲಿ ದಾಖಲೆ ಸೃಷ್ಟಿಸಿ ಶೆಡ್ ನಿರ್ಮಾಣ: ತಹಸೀಲ್ದಾರ್ ಕಚೇರಿಗೆ ಮುರುಗಮಲ ಗ್ರಾಮಸ್ಥರ ದೂರು

ತಮ್ಮ ಕೃಷಿ ಜಮೀನಿಗೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಮುರುಗಮಲ ಹೋಬಳಿಯ ಎರಮಂಟಪಲ್ಲಿ ಗ್ರಾಮದ ನಿವಾಸಿಗಳಾದ ನಸರೀನ್‌ತಾಜ್ ಮತ್ತು ಬಸರೀನ್‌ತಾಜ್ ಅವರು ಚಿಂತಾಮಣಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಯರಮಂಟಪಲ್ಲಿ...

ಚಿಂತಾಮಣಿ | ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಹಾಗೂ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ತಹಸೀಲ್ದಾರ್‌ಗೆ ಮನವಿ

​ಮಳೆ ಕೊರತೆಯಿಂದ ಚಿಂತಾಮಣಿ ತಾಲೂಕಿನಲ್ಲಿ ತೀವ್ರ ಬರಗಾಲ ಎದುರಾಗಿದ್ದು,ರೈತರು ಬಿತ್ತನೆ ಮಾಡಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿ,ರಾಜ್ಯ...

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪಶುಪಾಲನಾ ಮತ್ತು ಪಶುವೈದ್ಯ ಸೇವೆ ಇಲಾಖೆ, ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘ ಕಶೆಟ್ಟಿಪಲ್ಲಿ...

ಚಿಂತಾಮಣಿ | ಕಡಪ ಹೈವೇ ರಸ್ತೆಯ ಪೆಟ್ಟಿಗೆ ಅಂಗಡಿಗಳಲ್ಲಿ ಜೋರು ಅಕ್ರಮ ಮದ್ಯ ಮಾರಾಟ!

ಚಿಂತಾಮಣಿ ತಾಲ್ಲೂಕಿನ ಕಡಪ ಹೈವೇ ರಸ್ತೆಯ ಮಾರಿನಾಯಕನಹಳ್ಳಿ ಕ್ರಾಸ್ ಸಮೀಪದಲ್ಲಿರುವ ವಿವಿಧ ಚಿಲ್ಲರೆ (ಪೆಟ್ಟಿಗೆ)ಅಂಗಡಿಗಳಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ದೃಶ್ಯಗಳು ವಿಡಿಯೋದಲ್ಲಿ ಸರಿಯಾಗಿ ಸೆರೆಯಾಗಿವೆ. ​ಮಾರಿನಾಯಕನಹಳ್ಳಿ...

ಚಿಂತಾಮಣಿ : ಮಾರುತಿನಗರದ ಬಳಿ ಭೀಕರ ರಸ್ತೆ ಅಪಘಾತ, ಮೂವರು ಯುವಕರು ಪ್ರಾಣಾಪಾಯದಿಂದ ಪಾರು

ಚಿಂತಾಮಣಿ ತಾಲೂಕಿನ ಮಾರುತಿನಗರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಅದೃಷ್ಟವಶಾತ್ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಕ್ಕನ ಮದುವೆಗೆಂದು ಹೋಗುತ್ತಿದ್ದ ವೇಳೆ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ದ್ವಿಚಕ್ರ...

ಚಿಕ್ಕಬಳ್ಳಾಪುರ | ಆಗಸ್ಟ್ 22ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿಗಳಿಂದ ಚಾಲನೆ

ಚಿಕ್ಕಬಳ್ಳಾಪುರ: ಇದೆ ಆಗಸ್ಟ್ 22ರಂದು ಚಿಂತಾಮಣಿ ನಗರದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ವಿವಿಧ ಸಚಿವರುಗಳು ಆಗಮಿಸಿ ನೂತನ ಅಂಬೇಡ್ಕರ್ ಭವನ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ