ಚಿಂತಾಮಣಿ

ಚಿಂತಾಮಣಿ | ಜು.11ರಂದು ನಗರಕ್ಕೆ ನಿಖಿಲ್ ಕುಮಾರಸ್ವಾಮಿ: ಜೆಡಿಎಸ್‌ ಕಾರ್ಯಕರ್ತರು ಭಾಗವಹಿಸಲು ಮನವಿ

ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟನೆ ಮಾಡಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಸಲುವಾಗಿ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಿಂತಾಮಣಿ ತಾಲೂಕಿಗೆ ಜುಲೈ 11ರಂದು ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ...

ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಸಬಾ ಹೋಬಳಿಯ ಮುನಗನಹಳ್ಳಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ಮೂಲಕ ಕೆರೆಗಳ ಮೂಲ ಸ್ವರೂಪವನ್ನೇ ಹಾಳು ಮಾಡುತ್ತಿದ್ದಾರೆ. ಕೆರೆಗಳನ್ನು ಸಂರಕ್ಷಣೆ ಮಾಡಬೇಕಾದ ಅಧಿಕಾರಿಗಳು ಜಾಣ ಮೌನ ವಹಿಸಿದ್ದಾರೆ ಎಂದು...

ಕೋಲಾರ | ಭ್ರಷ್ಟಾಚಾರ ಆರೋಪ: ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಗೋವಿಂದೇಗೌಡ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಜಾಲಹಳ್ಳಿ ಗೋವಿಂದೇಗೌಡ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ್ದಾರೆ. ಕೋಲಾರ ಡಿಸಿಸಿ ಬ್ಯಾಂಕ್‌ನ ಕೇಂದ್ರ ಕಚೇರಿ ಮತ್ತು...

ಚಿಂತಾಮಣಿ | ಗ್ಯಾಸ್ ಸಿಲಿಂಡರ್ ಸ್ಫೋಟ; ತಾಯಿ, ಮೂವರು ಮಕ್ಕಳು ಗಂಭೀರ

ಅನಿಲ ಸೋರಿಕೆಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿಯಲ್ಲಿ ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆ ಸಮಯದಲ್ಲಿ ನಡೆದಿದೆ. ನಗರದ ಹೊರವಲಯದ ಕರಿಯಪಲ್ಲಿಯ ವೆಂಕಟೇಶ್ವರ ಶಾಲೆ ಸಮೀಪ...

ಚಿಂತಾಮಣಿ | ನಗರದಲ್ಲಿ ಅದ್ದೂರಿ ವಿಶ್ವ ಕಾರ್ಮಿಕರ ದಿನಾಚರಣೆ

ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಟೈಲ್ಸ್ ಮತ್ತು ಗ್ರಾನೈಟ್ ಹಾಗೂ ಇತರೆ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ಅದ್ದೂರಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಜಗನ್ನಾಥ್‌...

ಚಿಂತಾಮಣಿ | ಕಾರು, ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಸಾವು

ಮಹೇಂದ್ರ ಥಾರ್‌ ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಹಾಗೂ ಕೆಂದನಹಳ್ಳಿ ಮಧ್ಯೆ ಗುರುವಾರ ರಾತ್ರಿ...

ಚಿಂತಾಮಣಿ | ಹೆಜ್ಜೇನು ದಾಳಿ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಹೆಜ್ಜೇನು ದಾಳಿಗೆ ತುತ್ತಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಎಂದಿನಂತೆ ಕಾಲೇಜಿನ ವಿದ್ಯಾರ್ಥಿಗಳು ತರಗತಿಯ ವಿರಾಮದ ವೇಳೆ ಆವರಣದಲ್ಲಿ ಬಂದಾಗ...

ಚಿಕ್ಕಬಳ್ಳಾಪುರ | ಕೋಲು ಬೀಸಿದ ಶಿಕ್ಷಕಿ; ಕಣ್ಣಿಗೆ ಬಿದ್ದು ಸಂಪೂರ್ಣ ದೃಷ್ಟಿ ಕಳೆದುಕೊಂಡ ಬಾಲಕ

ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಕೊಪಗೊಂಡ ಶಿಕ್ಷಕಿ ವಿದ್ಯಾರ್ಥಿಗಳ ಕಡೆಗೆ ಕೋಲು ಎಸೆದಿದ್ದು, ಕೋಲು ಬಾಲಕನ ಕಣ್ಣಿಗೆ ಬಿದ್ದು, ದೃಷ್ಟಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ...

ಕಂಬಾಲಪಲ್ಲಿ ನರಮೇಧಕ್ಕೆ 25 ವರ್ಷ: ಸುಪ್ರೀಂ ಕೋರ್ಟ್‌ ಮೌನವೇಕೆ?

ಅದು 2000ದ ಮಾರ್ಚ್‌ 11, ಅಂದು ಕೋಲಾರ ಜಿಲ್ಲೆಯ (ಈಗ ಚಿಕ್ಕಬಳ್ಳಾಪುರ ಜಿಲ್ಲೆ) ಕಂಬಾಲಪಲ್ಲಿಯಲ್ಲಿ ಏಳು ಮಂದಿ ದಲಿತರನ್ನು ಪ್ರಬಲ ರೆಡ್ಡಿ ಸಮುದಾಯದವರು ಜೀವಂತವಾಗಿ ಸುಟ್ಟು ಕೊಂದ ದಿನ. ಆ ಘಟನೆ ನಡೆದ...

ಚಿಕ್ಕಬಳ್ಳಾಪುರ | ಭೀಕರ ಅಪಘಾತ: ಹೊತ್ತಿ ಉರಿದ ಕಾರು – ಇಬ್ಬರು ಸಜೀವ ದಹನ

ಕಾರು ಮತ್ತು ಬಸ್‌ ನಡುವೆ ಅಪಘಾತ ಸಂಭಿವಿಸಿದ್ದು, ಕಾರು ಹೊತ್ತಿದಿದೆ. ಕಾರಿನಲ್ಲಿದ್ದ ಇಬ್ಬರು ಜೀವಂತ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್‌ ಬಳಿ ನಡೆದಿದೆ. ಗೋಪಲ್ಲಿ ಗೇಟ್‌ ಬಳಿ...

ಚಿಂತಾಮಣಿ | ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಯುವಕರ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿಯ ಕೃಷಿ ಹೊಂಡದಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಯುವಕರು ಶ್ರೀಕಾಂತ್(28), ರಮೇಶ್(24), ಲೋಕೇಶ್(32) ಮೃತ...

ಚಿಂತಾಮಣಿ | ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿ: ಇಬ್ಬರು ಸಾವು, ಹಲವರಿಗೆ ಗಾಯ

ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣಾ ವ್ತಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ಗುರಪ್ಪನಪಾಳ್ಯದ ವರ್ಷದ ಅಬ್ದುಲ್ ವಹಿದ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X