ಚಿಂತಾಮಣಿ

ಚಿಂತಾಮಣಿ | ಚೀಮಾಗಾನಗುಟ್ಟೆ ಸರ್ವೇ ನಂಬರ್ 102ರ ಜಮೀನು ಹಕ್ಕಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ತಾಲ್ಲೂಕಿನ ಯರಕೋಟೆ ಸಮೀಪದ ಚೀಮಾಗಾನಗುಟ್ಟೆ ಗ್ರಾಮದ ಸರ್ವೇ ನಂಬರ್ 102 ರ ಹಕ್ಕುಗಳ ಹೋರಾಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ವೈ. ಎನ್.ಮಂಜುನಾಥ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದೆ. ​ಸ್ಥಳೀಯ ಗ್ರಾಮಸ್ಥರೊಂದಿಗೆ ಧರಣಿ ಸತ್ಯಾಗ್ರಹ...

ಚಿಂತಾಮಣಿ | ಬೆಂಕಿ ಕೆನ್ನಾಲಿಗೆಗೆ ತಡರಾತ್ರಿ ಸುಟ್ಟು ಭಸ್ಮವಾಯ್ತು 3 ಅಂಗಡಿಗಳು!

ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದ ಶಿರೀಶ್, ಶಶಿಕುಮಾರ್ ಮತ್ತು ಸುರೇಶ್ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿ,ಟೀ ಅಂಗಡಿ ಹಾಗೂ...

ಚಿಂತಾಮಣಿ | ಕಾರು- ಬೈಕ್ ಗೆ ಡಿಕ್ಕಿ ; ಸವಾರನಿಗೆ ಗಂಭೀರ ಗಾಯ

ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಮಾಚನಹಳ್ಳಿ ಗೇಟ್ ಸಮೀಪ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ​ಅಪಘಾತದಲ್ಲಿ ಬೈಕ್ ಸವಾರ,ಚಿಂತಾಮಣಿ ತಾಲೂಕಿನ ರಾಂಪುರ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಎಂಬುವವರಿಗೆ...

ಚಿಂತಾಮಣಿ | ಚಿನ್ನದ ಅಂಗಡಿ ಮುಂದೆ ಸ್ಕೆಚ್ ಹಾಕುತ್ತಿದ್ದಾಗಲೇ ಸಿಕ್ಕಿಬಿದ್ದ ಅಡುಗೆ ಭಟ್ಟ

ಚಿಂತಾಮಣಿ ತಾಲೂಕಿನ ಕೆಂಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು,ಹಲವು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅಂತರ ಜಿಲ್ಲಾ ಮನೆಗಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಚೇಳೂರು ತಾಲೂಕಿನ ಕದರೇನಹಳ್ಳಿ ಗ್ರಾಮದ ನಿವಾಸಿ...

ಚಿಂತಾಮಣಿ | ಓವರ್ ಟೇಕ್ ಮಾಡಲು ಹೋಗಿ ಮರಕ್ಕೆ ಗುದ್ದಿದ ಪೆಟ್ರೋಲ್ ತುಂಬಿದ ಲಾರಿ.

ರಸ್ತೆಯಲ್ಲಿ ಡ್ರೈವಿಂಗ್ ಮಾಡುವಾಗ ಮೈಯಲ್ಲಾ ಕಣ್ಣಾಗಿ ಇರಬೇಕು ಅಂತಾರೆ.ಆದರೆ ಇಲ್ಲೊಬ್ಬ ಚಾಲಕನ ಅಜಾಗರೂಕತೆಯಿಂದ ಸ್ವಲ್ಪದರಲ್ಲೇ ಬಾರೀ ಅನಾಹುತಾ ತಪ್ಪಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಕ್ಷಣ...

ಚಿಂತಾಮಣಿ | ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ:ಸಿಐಡಿ ಅಧಿಕಾರಿಗಳ ದಿಢೀರ್ ದಾಳಿ!

ಚಿಂತಾಮಣಿ ನಗರದ ಡಿಸಿಸಿ ಬ್ಯಾಂಕ್‌ನಲ್ಲಿ ವಿವಿಧ ಸಹಕಾರ ಸಂಘಗಳ ಹೆಸರಿನಲ್ಲಿ ನಡೆದಿದೆ ಎನ್ನಲಾದ ಸುಮಾರು 11 ಕೋಟಿ ರೂಪಾಯಿಗಳ ಬೃಹತ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿಯ...

​ಚಿಂತಾಮಣಿ |ಚಿಂತಾಮಣಿಯಲ್ಲಿ ಭೀಕರ ರಕ್ತಪಾತ: ಕೌಟುಂಬಿಕ ಕಲಹಕ್ಕೆ ಪತ್ನಿ, ನಾದಿನಿಯನ್ನು ಕಟುಕನಂತೆ ಕೊಂದ ಪತಿ!

ಕೌಟುಂಬಿಕ ವಿರಸದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಹಾಗೂ ನಾದಿನಿಯನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಚಿಂತಾಮಣಿ ನಗರದ ಜೆಜೆ ಕಾಲೋನಿಯಲ್ಲಿ ಮುಂಜಾನೆ ನಡೆದಿದೆ. ಕೋಲಾರ ಗಲ್ಪೇಟೆಯ ಮೂಲದ ನಿವಾಸಿ,30...

ಚಿಂತಾಮಣಿ |ಜ್ಞಾನದ ಕೇಂದ್ರಕ್ಕೆ ಬೀಗ ಹಾಕಿದ್ರೆ ಸುಮ್ಮನಿರಲ್ಲ!ಕೆಂಚರ್ಲಹಳ್ಳಿ ಪಿಡಿಓ ಅವರ ಈ ಅದ್ಭುತ ಕೆಲಸಕ್ಕೆ ಸಾರ್ವಜನಿಕರ ಶ್ಲಾಘನೆ.

ತಾಲ್ಲೂಕಿನ ಕೆಂಚರ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಬಳಕೆಗೆ ಸಿಗದೆ,ಕಳೆದ ಕೆಲವು ತಿಂಗಳುಗಳಿಂದ ಬೀಗ ಹಾಕಲ್ಪಟ್ಟಿದ್ದ"ಅರಿವು ಕೇಂದ್ರ(ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ)ಗ್ರಂಥಾಲಯದ ಬೀಗವನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿ...

ಚಿಂತಾಮಣಿ |ಬೈಕ್ ಗೆ ಟ್ರಕ್ ಲಾರಿ ಡಿಕ್ಕಿ ಸ್ಥಳದಲ್ಲೇ ಬಟ್ಟೆ ವ್ಯಾಪಾರಿ ಮಹಿಳೆ ಸಾವು

ಶಿಡ್ಲಘಟ್ಟ ರಾಷ್ಟ್ರೀಯ ಹೆದ್ದಾರಿಯ ಕೋನಪಲ್ಲಿ ಗೇಟ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಈ ದುರಂತದಲ್ಲಿ 27 ವರ್ಷದ ಬಟ್ಟೆ ವ್ಯಾಪಾರಿ ಮಹಿಳೆ ಕೆ.ವಿ.ಭಾಗ್ಯಲಕ್ಷ್ಮಿ ಅವರು ಸ್ಥಳದಲ್ಲೇ...

ಚಿಂತಾಮಣಿ | ಖಾಸಗಿ ಬಸ್ಸುಗಳ ವಿರುದ್ಧ ರಸ್ತೆಗಿಳಿದು ಆರ್.ಟಿ.ಒ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ-ದಂಡದ ಬಿಸಿ

ನಿಯಮಗಳನ್ನು ಗಾಳಿಗೆ ತೂರಿ ಸಾರ್ವಜನಿಕರ ಜೀವದ ಜೊತೆ ಆಟವಾಡುತ್ತಿದ್ದ ಖಾಸಗಿ ಬಸ್‌ಗಳ ವಿರುದ್ಧ ಚಿಂತಾಮಣಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಎ.ಆರ್.ಟಿ.ಒ)ರಸ್ತೆಗಿಳಿದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗೆ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಬಸ್ಸಿನ...

ಚಿಂತಾಮಣಿ | ಪ್ಲಾಸ್ಟಿಕ್ ಮುಕ್ತ ಗ್ರಾಮವಾಗಿಸಿ,ಆರೋಗ್ಯ ಕಾಪಾಡಿಕೊಳ್ಳಿ: ಸಾರ್ವಜನಿಕರಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕರೆ

ತಾಲ್ಲೂಕಿನ ಮಿನಿ ಕಂಬಾಲಹಳ್ಳಿ ಗ್ರಾಮದಲ್ಲಿ ಊಲವಾಡಿ ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ ಗ್ರಾಮ ಸಭೆಯು ಯಶಸ್ವಿಯಾಗಿ ಜರುಗಿತು. ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಎಸ್. ಆನಂದ್ ಅವರು,ಗ್ರಾಮದ ಸಮಗ್ರ...

ಚಿಂತಾಮಣಿ | ಸರ್ಕಾರಿ ಬಂಜರು ಭೂಮಿ ರಕ್ಷಿಸಲು ಹೋದ ಅಧಿಕಾರಿಗಳ ಮೇಲೆ ದರ್ಪ; ಜೆಸಿಬಿ ಕಾರ್ಯಾಚರಣೆಗೆ ಸ್ಥಳೀಯರ ತಡೆ!

ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಕೆಂಪದೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ತೆರವುಗೊಳಿಸಲು ಹೋದ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳೀಯರು ವಾಗ್ವಾದ ನಡೆಸಿ,ಒತ್ತುವರಿದರರು ದರ್ಪ ತೋರಿರುವ ಘಟನೆ ನಡೆದಿದೆ. ಕೆಂಪದೇನಹಳ್ಳಿಯ ಸರ್ವೆ ನಂಬರ್ 85 ರಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ