ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರುದ್ಯೋಗ ಒಂದು ದೊಡ್ಡ ಶಾಪವಾಗಿ ಪರಿಣಮಿಸಿದೆ.ಈ ನಿಟ್ಟಿನಲ್ಲಿ ಯುವಜನತೆಗೆ ದಾರಿದೀಪವಾಗಲು ಮತ್ತು ಆರ್ಥಿಕ ಸಬಲೀಕರಣ ತರಲು 'ಡ್ರೀಮ್ ಡೀಲ್'(Dream Deal) ಕಂಪನಿ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಸಂಸ್ಥೆಯ...
ಚಿಂತಾಮಣಿ ನಗರದ ಜನರೇ ಸ್ವಲ್ಪ ಇತ್ತ ಗಮನಿಸಿ. ನಗರದಲ್ಲಿ ಈಗ ಮಕ್ಕಳ ಕಳ್ಳರ ಆತಂಕ ಶುರುವಾಗಿದೆ. ಹೌದು, ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಎನ್.ಆರ್.ಬಡಾವಣೆಯಲ್ಲಿ ನಡುಹಗಲಲ್ಲೇ ಮಗುವನ್ನು ಅಪಹರಿಸಲು ಯತ್ನಿಸಿರುವ ಆಘಾತಕಾರಿ ಘಟನೆ...
ಚಿಂತಾಮಣಿ : ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಮೃತಪಟ್ಟ ಪೊಲೀಸ್ ವಾಹನ ಚಾಲಕ ಚಿಂತಾಮಣಿ...
ಚಿಂತಾಮಣಿ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೋನಕುಂಟ್ಲ ದೇವಸ್ಥಾನದ ಅರ್ಚಕ ವೃತ್ತಿಗೆ ಸಂಬಂಧಿಸಿದಂತೆ ಹಳೆಯ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ದೇವಸ್ಥಾನದ ಪೂಜಾ ಕೈಂಕರ್ಯಗಳ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ ಎಂದು ಹಾಲಿ ಅರ್ಚಕರು ಅಸಮಾಧಾನ...
ಚಿಂತಾಮಣಿ : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಜನಗಣತಿ ಕಾರ್ಯಕ್ರಮವು ಚಿಂತಾಮಣಿ ನಗರ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಅಧಿಕೃತವಾಗಿ ಚಾಲನೆ ಪಡೆಯಲಿದೆ ಎಂದು ಚಿಂತಾಮಣಿ ನಗರಸಭೆ ಪೌರಾಯುಕ್ತರಾದ ಜೆ.ಎನ್. ಚಲಪತಿ ಅವರು ತಿಳಿಸಿದ್ದಾರೆ.
ಈ...
ಚಿಂತಾಮಣಿ :ಚಿಂತಾಮಣಿ ನಗರದ ಅಂಜನಿ ಬಡಾವಣೆ ಪ್ರಭಾಕರ್ ಲೇಔಟ್ ಮೋರ್ ಸೂಪರ್ ಮಾರ್ಕೆಟ್ ಎದುರುಗಡೆ ಇರುವ ಎನ್ ಎನ್ ಕೆ ಬಿಲ್ಡಿಂಗ್ ಎರಡನೇ ಮಹಡಿಯಲ್ಲಿ ಜೆಪಿ ಅಕಾಡೆಮಿ ಎಂಬ ಹೆಸರಿನಲ್ಲಿ ಸರ್ಕಾರದಿಂದ ಯಾವುದೇ...
ಚಿಂತಾಮಣಿ:ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ನಡೆಯುತ್ತಿರುವ ಜಂಗಮಕೋಟೆ ಕೈಗಾರಿಕೆ ಸ್ಥಾಪನೆಗೆ ಪರ ವಿರೋಧ ನಡುವೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದಲ್ಲಿ ಜಂಗಮಕೋಟೆ ಕೈಗಾರಿಕಾ ಪ್ರದೇಶ ಸ್ಥಾಪನೆಗೆ...
ಚಿಂತಾಮಣಿ:ನಾಗಮೋಹನ್ ದಾಸ್ ವರದಿ ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಿಂತಾಮಣಿ ತಾಲೂಕಿನ ತಾಲೂಕುದ್ಯಾಂತ ಬೋವಿ ಸಮುದಾಯದ ಜನಾಂಗದವರು ಸುಮಾರು 20 ಕ್ಕಿಂತ ಹೆಚ್ಚು ಬಸ್ಸುಗಳಿಂದ ಪ್ರತಿಭಟನೆಯಲ್ಲಿ...
ಚಿಂತಾಮಣಿ:ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷಿ ಯೋಜನೆ ಎಚ್ ಪಿ ವಿ ಲಸಿಕೆ ನೀಡುವ ಅಭಿಯಾನವನ್ನು ವಿದ್ಯುಕ್ತವಾಗಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ...
ಚಿಂತಾಮಣಿ:ಶಬರಿ ಜನಸೇವಾ ಟ್ರಸ್ಟ್ ವತಿಯಿಂದ ಡಾ!ಪುನೀತ್ ರಾಜಕುಮಾರ್ ರವರ 51 ನೇ ಹುಟ್ಟುಹಬ್ಬದ ಪ್ರಯುಕ್ತ ಚಿಂತಾಮಣಿ ನಗರದ ವಿದ್ಯಾ ಗಣಪತಿ ಮಂದಿರದಲ್ಲಿ ಭಾರತ ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ...
ಚಿಂತಾಮಣಿ:ಒಳ ಮೀಸಲಾತಿ ಜಾರಿಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಇಂದು ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಇಲ್ಲಿನ ಮಾದಿಗ ಸಮುದಾಯದ ಮುಖಂಡರುಗಳು ತೆರಳಿದರು.
ಈ ವೇಳೆ ಮಾತನಾಡಿದ ಮಾದಿಗ ಜನಜಾಗೃತಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಪ್ರಧಾನ...