ಚಿಂತಾಮಣಿ ನಗರದ ಮದೀನಾ ಮಸೀದಿ ಅಜಾಮ್ ಕಮಿಟಿ, ಎಸ್ ಜಿ ಎಂ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ರೋಟರಿ ಕ್ಲಬ್, ಆಂಟಿ ಕರೆಕ್ಷನ್ ಕಮಿಟಿ ಸಹಯೋಗದಲ್ಲಿ ನವೆಂಬರ್ 25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು...
ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರವನ್ನು ಶೌಚಾಲಯಗಳ ಬಳಿಯ ಕಸದಲ್ಲಿ ಬಿಸಾಡಿರುವುದನ್ನು ಖಂಡಿಸಿ ಮಾದಿಗ ದಂಡೋರ ಹಾಗೂ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ಸ್ಥಳದಲ್ಲೇ ಕುಳಿತು ತಪ್ಪಿತಸ್ಥರ ವಿರುದ್ಧ...
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುರುಗಮಲ್ಲ ಹಾಗೂ ಗಂಡ್ರಗಾನಹಳ್ಳಿ ಮಧ್ಯ ಇರುವ ದುಗ್ಗನಾರೆಪಲ್ಲಿ ಬಳಿ ನಡೆದಿದೆ.
ಹಲ್ಲೆಗೆ...
ಶ್ರೀಗಂಧ ಮರದ ತುಂಡುಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ ಇಬ್ಬರು ಆಸಾಮಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬುರುಡುಗುಂಟೆ ಗ್ರಾಮದ ಮೌಲಾ ಬಿನ್ ಇಮಾಮ್(35), ಬಾಬಾಜಾನ್...
ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ, ರಾಜ್ಯ ಸರಕಾರ 3 ತಿಂಗಳ ಗಡುವು ನೀಡಿರುವುದು ಖಂಡನೀಯ ಎಂದು ಮಾದಿಗ ದಂಡೋರ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಂ ವಿ...
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಬೀಗ ಮುರಿದಿರುವ ಕಳ್ಳರು, ಮನೆಯಲ್ಲಿದ್ದ ಚಿನ್ನಾಭರಣ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಗ್ರಾಮದಲ್ಲಿ ಭಾನುವಾರ...
ಓಮಿನಿ ಕಾರೊಂದು ರಸ್ತೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ 9...
ಸುಪ್ರಸಿದ್ಧ ಭಕ್ತಿಯ ತಾಣ ಚಿಂತಾಮಣಿ ನಿಮ್ಮಕಾಯಲಹಳ್ಳಿ ಗ್ರಾಮದ ಹಜರತ್ ಸೈಯದ್ ಜಲಾಲ್ ಖಾಕಿ ಷಾ ಮೌಲಾ ಬಾಬಾ ದರ್ಗಾದ ಮೊದಲನೇ ದಿನದ ನೂರಾನಿ ಗಂಧೋತ್ಸವವನ್ನು ಗುರುವಾರ ರಾತ್ರಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಹಿಂದೂ...
ಕಾರಿನ ಗಾಜು ಪುಡಿ ಪುಡಿ ಮಾಡಿ ಹಣ ದೋಚಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳನನ್ನು ಚಿಂತಾಮಣಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 1 ಲಕ್ಷ, 80 ಸಾವಿರ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ...
ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಮನೆಗಳಿಗೆ ಕನ್ನ ಹಾಕಿ ಬಂಗಾರ, ಬೆಳ್ಳಿ ಮುಂತಾದ ಒಡವೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಮೂರು ಮಂದಿ ಖತರ್ನಾಕ್ ಕಳ್ಳರನ್ನು ಚಿಂತಾಮಣಿ ಗ್ರಾಮಾಂತರ ಠಾಣಾ ಪೊಲೀಸರು...
ಬೊಲೇರೊ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಂಡುಪಾಳ್ಯ ಗೇಟ್...
ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್ ಬಡಾವಣೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬನನ್ನು ವಶಕ್ಕೆ ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಎಸ್‌ಪಿ ಕುಶಲ್...