"ಕೋಲಾರ ಕಾಂಗ್ರೆಸ್ ಗಲಾಟೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡುತ್ತೇನೆ" ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.
ಕೆಎಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್...
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದನ ಹೊಸಹಳ್ಳಿ ಗ್ರಾಮದ ಗ್ರಾಮ ಸಹಾಯಕ ಶ್ರೀನಿವಾಸ್ ಹಲವು ವರ್ಷಗಳ ಹಿಂದೆ ಅಂತ್ಯೋದಯ ಪಡಿತರ ಚೀಟಿ ಪಡೆದು, ಸರ್ಕಾರದ ವಿವಿಧ ಸೌಲಭ್ಯಗಳನ್ನು...
ಬೆಂಗಳೂರು ರಸ್ತೆಯ ಯಂಗ್ ಸ್ಕೈ ರೆಸಾರ್ಟ್ ಬಳಿ ಯೂ ಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್...
ಕ್ಷೌರಿಕನೋರ್ವ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಪ್ರೇಮ ನಗರದಲ್ಲಿ ನಡೆದಿದೆ.
ಚಿಂತಾಮಣಿ ನಗರದ ಪ್ರೇಮ್ ನಗರದ ನಿವಾಸಿಯಾದ ವೆಂಕಟರಮಣಪ್ಪ ಎಂಬುವವರ ಪುತ್ರ...
ಉರುಸ್, ಗಂಧೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಮುಸಲ್ಮಾನ್ ಬಾಂಧವರು
ರಾಜ್ಯದ ಹಿಂದೂ ಮುಸ್ಲೀಮರ ಭಾವೈಕ್ಯತೆಯ ಕೇಂದ್ರ ಹಾಗೂ ಪವಿತ್ರ ಯಾತ್ರಾಸ್ಥಳವಾಗಿರುವ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾ ಗಂಧೋತ್ಸವ ಕಾರ್ಯಕ್ರಮವು ಶಾಂತಿಯುತವಾಗಿ...
ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ನವ ವಿವಾಹಿತೆಯೋವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಗೃಹಿಣಿಯನ್ನು ಬಿಂದುಶ್ರೀ(22) ಎಂದು ಗುರುತಿಸಲಾಗಿದ್ದು, ಘಟನೆಯ...
ಟೊಮ್ಯಾಟೊ ಗಿಡಗಳ ಮಧ್ಯೆ 34 ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಶ್ರೀನಿವಾಸ್ ಅಲಿಯಾಸ್ ಸೀನಪ್ಪ ಬಂಧಿತ...
ತಾಲ್ಲೂಕು ವ್ಯಾಪ್ತಿಯ ಜನರ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಿನ ವಿವಿದೆಡೆ 50 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ...
ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾದ ಗಂಧೋತ್ಸವ ಮತ್ತು ಉರೂಸ್ ಸಮಾರಂಭಕ್ಕೆ ಡಾ.ಸೂಫಿಯನ್ ಅವರನ್ನು ವಿಶೇಷ ಆರೋಗ್ಯಾಧಿಕಾರಿಯಾಗಿ ವಕ್ಫ್ ಮಂಡಳಿ ನೇಮಿಸಿದೆ.
ಕರ್ನಾಟಕ ರಾಜ್ಯ ಹಾಗೂ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ಹಿಂದೂ...
ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು(ಬುಧವಾರ) ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ 7ನೇ ವಾರ್ಡ್ ನಗರಸಭಾ ಸದಸ್ಯ ಆರ್ ಜಗನ್ನಾಥ್, ಉಪಾಧ್ಯಕ್ಷರಾಗಿ 27ನೇ ವಾರ್ಡ್ ಸದಸ್ಯೆ ರಾಣಿಯಮ್ಮ ಅವಿರೋಧ ಆಯ್ಕೆಯಾದರು.
ಅಧ್ಯಕ್ಷ...
ಬೊಲೆರೋ ಟೆಂಪೊಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ 7 ಗಂಟೆ ಸಮಯದಲ್ಲಿ...
ಚಿಂತಾಮಣಿ ನಗರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಗಳಿಗೆ ಇದೇ ಸೆಪ್ಟೆಂಬರ್ 11 ರಂದು ಚುನಾವಣೆ ನಿಗದಿಯಾಗಿದ್ದು, ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷವು ಅಧಿಕಾರದ ಚುಕ್ಕಾಣೆ ಹಿಡಿಯುವುದು ಖಚಿತವಾಗಿದೆಯಾದರೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ...