ಹಳೆಯ ದ್ವೇಷ ಇಟ್ಟುಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭಾ ಸದಸ್ಯನ ಕೊಲೆಗೆ ಯತ್ನ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚಿಂತಾಮಣಿ ನಗರದ ವಾರ್ಡ್ ಸಂಖ್ಯೆ 3ರ ನಗರಸಭಾ ಸದಸ್ಯ ಸಿ...
ಜಲ್ಲಿ ತುಂಬಿದ್ದ ಟಿಪ್ಪರ್ ಒಂದು ಹೋಟೆಲ್ ಒಳಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ನಗರದಲ್ಲಿ ಗುರುವಾರ ಬೆಳಗ್ಗೆ 9 ಗಂಟೆಗೆ ನಡೆದಿದೆ.
ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ಶಿವಾನಂದ(60), ಕುಮಾರ್(50)...
ನಿವೇಶನ ಖಾತೆಗೆ ಅರ್ಜಿ ಸಲ್ಲಿಸಿ ವರ್ಷವಾದರೂ ಖಾತೆ ಮಾಡಿಕೊಡದ ಗ್ರಾಪಂ ಪಿಡಿಒ ವಿರುದ್ಧ ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್ ಗರಂ ಆದರು.
ಚಿಂತಾಮಣಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾರ್ವಜನಿಕರ...
ಹಾಸ್ಟೆಲ್‌ನಲ್ಲಿದ್ದ ಹಿರಿಯ ವಿದ್ಯಾರ್ಥಿಯೋರ್ವ ಕಲ್ಲಿನಿಂದ ಜೋರಾಗಿ ಹೊಡೆದ ಹಿನ್ನೆಲೆ ಮತ್ತೊಬ್ಬ ವಿದ್ಯಾರ್ಥಿಯು ತನ್ನ ಕಣ್ಣನ್ನೇ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸೈಯದ್ ಅರ್ಫಾನ್(13) ಕಣ್ಣು ಕಳೆದುಕೊಂಡಿರುವ 7ನೇ ತರಗತಿಯ ಬಾಲಕ. ಅರ್ಫಾನ್...
ನಗರದ ವಿಜಯ ಕಾಲೇಜಿನಲ್ಲಿ ಜನಪರ ಪೌಂಡೇಷನ್ ಮತ್ತು ಕರ್ನಾಟಕ ಸಮಾಜವಾದಿ ವೇದಿಕೆ ಹಾಗೂ ವಿವಿಧ ಸಂಘ - ಸಂಸ್ಥೆಗಳು ಸಹಯೋಗದಲ್ಲಿ ಮೂರು ತಿಂಗಳ ಕಾಲ ಹಮ್ಮಿಕೊಂಡಿರುವ ಸರ್ವರಿಗೂ ಸಂವಿಧಾನ ಯುವಜನರಿಗಾಗಿ...
ತಡ ರಾತ್ರಿ ಸುರಿದ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಗೋಡೆ ಕುಸಿದು ಬಿದ್ದ ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡವರನ್ನು ಕೃಷ್ಣಮೂರ್ತಿ(60) ಮತ್ತು ಆದಿಲಕ್ಷ್ಮಮ್ಮ(55) ಗಾಯಗೊಂಡ...
ರಾಜ್ಯಪಾಲರ ವಿರುದ್ಧ ಚಿಂತಾಮಣಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕೆಂಡಕಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ...
ಪಶ್ಚಿಮ ಬಂಗಾಳದ ಸರ್ಕಾರಿ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಆಗಸ್ಟ್ 9 ರಂದು ನಡೆದಿರುವ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಚಿಕ್ಕಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ಖಾಸಗಿ ಆಸ್ಪತ್ರೆಗಳ...
ಆಗಸ್ಟ್ 9 ರಂದು ಪಶ್ಚಿಮ ಬಂಗಾಳದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಆಗಸ್ಟ್ 17 ಶನಿವಾರ ಬೆಳಗ್ಗೆ 6 ರಿಂದ ಆಗಸ್ಟ್ 18 ಭಾನುವಾರದಂದು ಬೆಳಗ್ಗೆ 6 ಗಂಟೆವರಿಗೆ ಖಾಸಗಿ...
ಕಳ್ಳನೋರ್ವ ಕಾರಿನ ಗಾಜು ಹೊಡೆದು 2 ಲಕ್ಷ ರೂ. ಹಣ ದೋಚಿರುವ ಘಟನೆ ಚಿಂತಾಮಣಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ನಗರದ ಕೋಲಾರ ರಸ್ತೆಯ ಪಟೇಲ್ ಹೋಟೆಲ್ ಮುಂಭಾಗ ಕಳ್ಳತನ...
ಇತ್ತೀಚಿನ ವರ್ಷಗಳಲ್ಲಿ ಕೀಟನಾಶಕಗಳ ಅಸುರಕ್ಷಿತ ಬಳಕೆಯಿಂದ ನಾವು ತಿನ್ನುವ ಆಹಾರ ಕಲುಷಿತವಾಗುತ್ತಿದೆ, ಹಾಗೆಯೇ ನಮ್ಮ ಪರಿಸರ ಕೂಡ ಮಾಲಿನ್ಯಗೊಳ್ಳುತ್ತಿದೆ. ಇಂದರಿಂದಾಗಿ ಮನುಷ್ಯರ ಆರೋಗ್ಯ ಕೂಡ ತೀವ್ರವಾಗಿ ಹದಗೆಡುತ್ತಿದೆ ಎಂದು ಬೆಂಗಳೂರಿನ ಪ್ರಾದೇಶಿಕ ಕೇಂದ್ರೀಯ...
ಕುಡಿದ ಅಮಲಿನಲ್ಲಿದ್ದ ಮಗನೇ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಭಾನುವಾರ ಘಟನೆ ನಡೆದಿದೆ ಎನ್ನಲಾಗಿದ್ದು, ಮದ್ಯದ ಅಮಲಿನಲ್ಲಿದ್ದ...