ಚಿಂತಾಮಣಿ

ಚಿಂತಾಮಣಿ | ಎರಡು ವರ್ಷಗಳ ಪ್ರೀತಿಗೆ ಪೋಷಕರ ವಿರೋಧ; ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ

ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯು ಮನನೊಂದು ಕೃಷಿ ಹೊಂಡಕ್ಕೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಚಿಂತಾಮಣಿ...

ಚಿಕ್ಕಬಳ್ಳಾಪುರ | ಕೀಟನಾಶಕ ವಿತರಕರು ರೈತರ ಏಳಿಗೆಗೆ ಶ್ರಮಿಸಬೇಕು: ಡಾ. ಪಿ ವೆಂಕಟರವಣಪ್ಪ

ಕೀಟನಾಶಕ ವಿತರಕರು ಕೃಷಿ ವಿಜ್ಞಾನಿಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ರೈತರ ಏಳಿಗೆಗಾಗಿ ಶ್ರಮಿಸಬೇಕು ಎಂದು ಕೃಷಿ ಮತ್ತು ರೇಷ್ಮೆ ಕೃಷಿ ಮಹಾವಿದ್ಯಾಲಯದ ಡೀನ್‌ ಡಾ. ಪಿ ವೆಂಕಟರವಣಪ್ಪ ತಿಳಿಸಿದರು. ಸಸ್ಯ ಸಂರಕ್ಷಣೆ, ಸಂಘರೋಧ ಮತ್ತು...

ಚಿಕ್ಕಬಳ್ಳಾಪುರ | ಸಂವಿಧಾನದ ಉಳಿವಿಗಾಗಿ ಬಿಜೆಪಿಯನ್ನು ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ  

ಸಂವಿಧಾನ ಉಳಿವು ಅಗತ್ಯ, ಬಿಜೆಪಿಗರು ಸಂವಿಧಾನ ವಿರೋಧಿಗಳು. ಬಿಜೆಪಿಗರು ಸಂವಿಧಾನವನ್ನು ನಾಶಗಳಿಸಲು ಮುಂದಾಗಿದ್ದಾರೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕು. ಸಂವಿಧಾನದ ವಿನಾಶಕ್ಕೆ ಅವಕಾಶ ಕೊಡಬಾರದು. ಅದಕ್ಕಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು...

ಚಿಕ್ಕಬಳ್ಳಾಪುರ | ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ

ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಖಾಜಾವಲಿ ಅವರು  ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗ್ರಾಮದಲ್ಲಿ...

ವಿಪ್ ಉಲ್ಲಂಘಿಸಿ ಅನರ್ಹಗೊಂಡವರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು: ಹೈಕೋರ್ಟ್‌

ಪಕ್ಷ ಹೊರಡಿಸಿದ್ದ ವಿಪ್ ಉಲ್ಲಂಘಿಸಿ ಅನರ್ಹಗೊಂಡಿದ್ದರೆ, ಅಂತಹವರು ನಂತರದ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ನಿರ್ಬಂಧವಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭೆಯಲ್ಲಿ ವಿಪ್‌ ಉಲ್ಲಂಘಿಸಿದ ಆರೋಪದ ಮೇಲೆ ನಗರಸಭೆ ಸದಸ್ಯ...

ಚಿಕ್ಕಬಳ್ಳಾಪುರ | ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ; ಶಿಕ್ಷಕಿ ಅಮಾನತು

ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರುಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕಿ ವಿ...

ಚಿಕ್ಕಬಳ್ಳಾಪುರ | ನಗರಸಭೆ ಸದಸ್ಯನ ಮೇಲೆ ಹಲ್ಲೆ ಖಂಡಿಸಿ ಚಿಂತಾಮಣಿ ಬಂದ್‌

ನಗರಸಭೆ ಸದಸ್ಯನ‌ ಮೇಲೆ‌ ಹಲ್ಲೆ ಖಂಡಿಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ಅಕ್ಟೋಬರ್‌ 18ರಂದು ಚಿಂತಾಮಣಿ ಬಂದ್‌ ಮಾಡಿ, ಪ್ರತಿಭಟನೆ ನಡೆಸಿವೆ. ನಗರಸಭೆಯ ಜೆಡಿಎಸ್‌ ಸದಸ್ಯ ಅಗ್ರಹಾರ ಮುರುಳಿ ಮೇಲೆ ಅಕ್ಟೋಬರ್...

ಚಿಕ್ಕಬಳ್ಳಾಪುರ | ಹಣಕ್ಕಾಗಿ ಬ್ಲಾಕ್‌ಮೇಲ್‌; ಯುವತಿಯ ತಿರುಚಿದ ಅಶ್ಲೀಲ ಫೋಟೊ ತಂದೆಗೆ ಕಳುಹಿಸಿದ ಕಿರಾತಕ

ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯೊಬ್ಬಳ ಫೋಟೊವನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಅದನ್ನು ಆಕೆಯ ತಂದೆಗೆ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಕಿರಾತಕನ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿಯ ಫೋಟೊವನ್ನು ಅಸಭ್ಯವಾಗಿ...

ಚಿಕ್ಕಬಳ್ಳಾಪುರ | 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಹಲ್ಲೆ ಆರೋಪ; ಶಿಕ್ಷಕಿ ವಿರುದ್ಧ ಎಫ್‌ಐಆರ್

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಶಾಲೆಯೊಂದರಲ್ಲಿ ಓದಿನಲ್ಲಿ ಹಿಂದುಳಿದಿದ್ದಾಳೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಗೆ ಶಿಕ್ಷಕಿಯೊಬ್ಬರು ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿಕ್ಷಕಿಯ ವಿರುದ್ಧ ಚಿಂತಾಮಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ಪಬ್ಲಿಕ್ ಸ್ಕೂಲ್‌ನಲ್ಲಿ...

ನಮ್ಮ ಸಚಿವರು | ಡಾ. ಎಂ ಸಿ ಸುಧಾಕರ್: ಅಹಂ ಹೆಚ್ಚು; ಕೆಲಸದಲ್ಲಿ ಅಚ್ಚುಮೆಚ್ಚು

ದಂತ ವೈದ್ಯರಾದ ಸುಧಾಕರ್ ಉತ್ತಮ ಕೆಲಸಗಾರರು. ಅಭಿವೃದ್ಧಿ ವಿಚಾರದಲ್ಲಿ ದೂರದೃಷ್ಟಿ, ಮುನ್ನೋಟ ಇರುವವರು. ಆದರೆ, ಅವರ ಸಮಸ್ಯೆ ಎಂದರೆ, ಅವರಿಗೆ ಅಹಂ ಹೆಚ್ಚು ಎನ್ನುವುದು ಅವರ ಕ್ಷೇತ್ರದ ಜನ ಹೇಳುವ ಮಾತು; ಯಾರ...

ಎಸ್‌ಎಸ್‌ಎಲ್‌ಸಿ | 95.68% ಪಡೆದ ವಲಸೆ ಕಾರ್ಮಿಕನ ಪುತ್ರ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಘಮಲೆಯಲ್ಲಿ ನೆಲೆಸಿರುವ ವಲಸೆ ಕಾರ್ಮಿಕನ ಪುತ್ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು, ಸಾಧನೆ ಮಾಡಿದ್ದಾರೆ. ಮುರುಘಮಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಕಲಂದರ್ ದಸ್ತಗೀರ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X