ಗೌರಿಬಿದನೂರು

ಚಿಕ್ಕಬಳ್ಳಾಪುರ | ಮೊಬೈಲ್‌ ಗೀಳು ಬಿಡು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಮೊಬೈಲ್ ಗೀಳಿನಿಂದ ಹೊರಬಂದು ಚೆನ್ನಾಗಿ ಓದಬೇಕೆಂದು ಪೋಷಕರು ಬುದ್ದಿ ಹೇಳಿದ್ದನ್ನು ಸಹಿಸದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಟ್ಟಾವಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ....

ಚಿಕ್ಕಬಳ್ಳಾಪುರ | ಕನ್ನಡ ಧ್ವಜ ಹಾರಿಸಲು ಅನುಮತಿ ನಿರಾಕರಣೆ; ತಹಶೀಲ್ದಾರ್ ವಿರುದ್ಧ ಪ್ರತಿಭಟನೆ

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಿದೆ. ಎಲ್ಲಡೆ ಅದ್ದೂರಿ ಆಚರಣೆ ನಡೆದಿದೆ. ಆದರೆ, ಇದೇ ಹೊತ್ತಿನಲ್ಲಿ ಕನ್ನಡ ಧ್ವಜ ಹಾರಿಸಲು ಅವಕಾಶ ನೀಡಿಲ್ಲವೆಂದು ತಹಶೀಲ್ದಾರ್ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿರುವ...

ಚಿಕ್ಕಬಳ್ಳಾಪುರ | ಭೂಮಿ, ವಸತಿ ಹಕ್ಕುಗಳಿಗಾಗಿ ಅನಿರ್ದಿಷ್ಟಾವಧಿ ಧರಣಿ

ಭೂಮಿ ಮತ್ತು ವಸತಿ ವಂಚಿತರಿಗೆ ಭೂಮಿ ಮತ್ತು ವಸತಿ ಒದಗಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ."ರಾಜ್ಯದ...

ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಬೇಕಿದ್ದವರು ಸೋಲಿನ ಗಾಯ ಕೆರೆಯುತ್ತಾ ಕೂತಾಗ..

ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆ ಕೂಡ ಶಿವಶಂಕರ ರೆಡ್ಡಿ ಮತ್ತು ರಮೇಶ್‌ಕುಮಾರ್ ಸೋತಿದ್ದರಲ್ಲಿ ಅವರ ವೈಯಕ್ತಿಕ ತಪ್ಪುಗಳು, ಕ್ಷೇತ್ರದ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಪ್ರಧಾನ ಪಾತ್ರ ವಹಿಸಿವೆ. ಇವರಿಬ್ಬರ ಸೋಲು ಈಗ ಗೆದ್ದು...

ಚಿಕ್ಕಬಳ್ಳಾಪುರ | ಒಡವೆ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಒಡವೆ ವಿಚಾರಕ್ಕೆ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.ಗೌರಿಬಿದನೂರಿನ ಗಂಗಾನಗರದಲ್ಲಿ ವಾಸವಾಗಿದ್ದ ಲಕ್ಷ್ಮಿದೇವಿ ಮೃತ ದುರ್ದೈವಿ. ಅವರ ಮನೆ ಹೊರಗೆ ಕೆಟ್ಟ...

ಜನಪ್ರಿಯ