ಗೌರಿಬಿದನೂರು

ಚಿಕ್ಕಬಳ್ಳಾಪುರ | ಶಾಲೆಯಲ್ಲಿ ವಿದ್ಯುತ್ ಅವಘಡ; ಓರ್ವ ಸಾವು – 18 ಮಂದಿ ಗಾಯ

ಶಾಲೆಯ ಆವರಣದಲ್ಲಿ ಹಾಕಿದ್ದ ಪೆಂಡಾಲ್‌ ಗಾಳಿಗೆ ಹಾರಿ, ವಿದ್ಯುತ್‌ ತಂತಿಗೆ ತಗುಲಿದ್ದು, ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಘಟನೆಯಲ್ಲಿ 18 ಮಂದಿಗೆ ಸುಟ್ಟ ಗಾಯಗಳಾಗಿವೆ. ಗೌರಿಬಿದನೂರಿನ ಶ್ರೀರಾಮಕೃಷ್ಣ ಶಾರದಾದೇವಿ...

ಚಿಕ್ಕಬಳ್ಳಾಪುರ | ಸಂವಿಧಾನದ ಆಶಯ ತಿಳಿಸಲು ಸಂವಿಧಾನ ಜಾಗೃತಿ ರಥ ಅಭಿಯಾನ ಸಹಕಾರಿ: ತಾ ಪಂ ಇಒ ಮಂಜುನಾಥ್

ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿದ ಬಾಬಾ ಸಾಹೇಬರು ಜಗತ್ತಿನಲ್ಲಿಯೇ ಅತ್ಯುತ್ತಮವಾದ ಸಂವಿದಾನವನ್ನು ಕೊಡುಗೆಯಾಗಿ ನಮಗೆ ನೀಡಿದ್ದಾರೆ. ಭಾರತದ ಸಂವಿಧಾನ ತಯಾರಿ ಮತ್ತು ಅದರ ಪ್ರಾಮುಖ್ಯತೆ ಕುರಿತು ಜನರಲ್ಲಿ ಅರಿವು ಜಾಗೃತಿ ಮೂಡಿಸುವ...

ಚಿಕ್ಕಬಳ್ಳಾಪುರ | ಪೆಟ್ರೋಲ್ ಸುರಿದು ಪತ್ನಿಯನ್ನೇ ಹತ್ಯೆಗೈದ ವಿಕೃತ ಕ್ರೂರಿ

ಕೌಟುಂಬಿಕ ಕಲಹದಿಂದ ವಿಕೃತ ಮನಸ್ಸಿನ ಕ್ರೂರ ಪತಿಯೊಬ್ಬ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನಗರಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ದುರ್ಘಟನೆ...

ಚಿಕ್ಕಬಳ್ಳಾಪುರ | ಮಿನಿ ವಿಧಾನಸೌಧ, ಆಸ್ಪತ್ರೆಯ 40 ಲಕ್ಷ ರೂ. ವಿದ್ಯುತ್ ಬಿಲ್‌ ಬಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿರುವ ತಾಲೂಕು ‌ಆಡಳಿತ ಕಚೇರಿ ಮಿನಿ ವಿಧಾನಸೌಧ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವಿದ್ಯುತ್ ಬಿಲ್‌ ಕಳೆದ ಒಂದೂವರೆ ವರ್ಷದಿಂದ ಬಾಕಿಯಿದ್ದು, ಎರಡೂ ಕಟ್ಟಡಗಳ ಬಾಕಿ ಮೊತ್ತವು ಸುಮಾರು...

ಚಿಕ್ಕಬಳ್ಳಾಪುರ | ಮೊಬೈಲ್‌ ಗೀಳು ಬಿಡು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಮೊಬೈಲ್ ಗೀಳಿನಿಂದ ಹೊರಬಂದು ಚೆನ್ನಾಗಿ ಓದಬೇಕೆಂದು ಪೋಷಕರು ಬುದ್ದಿ ಹೇಳಿದ್ದನ್ನು ಸಹಿಸದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಟ್ಟಾವಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ....

ಚಿಕ್ಕಬಳ್ಳಾಪುರ | ಕನ್ನಡ ಧ್ವಜ ಹಾರಿಸಲು ಅನುಮತಿ ನಿರಾಕರಣೆ; ತಹಶೀಲ್ದಾರ್ ವಿರುದ್ಧ ಪ್ರತಿಭಟನೆ

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಿದೆ. ಎಲ್ಲಡೆ ಅದ್ದೂರಿ ಆಚರಣೆ ನಡೆದಿದೆ. ಆದರೆ, ಇದೇ ಹೊತ್ತಿನಲ್ಲಿ ಕನ್ನಡ ಧ್ವಜ ಹಾರಿಸಲು ಅವಕಾಶ ನೀಡಿಲ್ಲವೆಂದು ತಹಶೀಲ್ದಾರ್ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿರುವ...

ಚಿಕ್ಕಬಳ್ಳಾಪುರ | ಭೂಮಿ, ವಸತಿ ಹಕ್ಕುಗಳಿಗಾಗಿ ಅನಿರ್ದಿಷ್ಟಾವಧಿ ಧರಣಿ

ಭೂಮಿ ಮತ್ತು ವಸತಿ ವಂಚಿತರಿಗೆ ಭೂಮಿ ಮತ್ತು ವಸತಿ ಒದಗಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. "ರಾಜ್ಯದ...

ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಬೇಕಿದ್ದವರು ಸೋಲಿನ ಗಾಯ ಕೆರೆಯುತ್ತಾ ಕೂತಾಗ..

ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆ ಕೂಡ ಶಿವಶಂಕರ ರೆಡ್ಡಿ ಮತ್ತು ರಮೇಶ್‌ಕುಮಾರ್ ಸೋತಿದ್ದರಲ್ಲಿ ಅವರ ವೈಯಕ್ತಿಕ ತಪ್ಪುಗಳು, ಕ್ಷೇತ್ರದ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಪ್ರಧಾನ ಪಾತ್ರ ವಹಿಸಿವೆ. ಇವರಿಬ್ಬರ ಸೋಲು ಈಗ ಗೆದ್ದು...

ಚಿಕ್ಕಬಳ್ಳಾಪುರ | ಒಡವೆ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಒಡವೆ ವಿಚಾರಕ್ಕೆ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರಿನ ಗಂಗಾನಗರದಲ್ಲಿ ವಾಸವಾಗಿದ್ದ ಲಕ್ಷ್ಮಿದೇವಿ ಮೃತ ದುರ್ದೈವಿ. ಅವರ ಮನೆ ಹೊರಗೆ ಕೆಟ್ಟ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X