ತಾಲ್ಲೂಕು ಗೂಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾದ ವಿ.ವೆಂಕಟೇಶ್ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.30 ವರ್ಷಗಳಿಂದ ಅವರು ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿ.ವೆಂಕಟೇಶ್ ಅವರು ಕೆಲಸ ನಿರ್ವಹಿಸಿದ...
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ನಡೆದ ಶುದ್ಧೀಕರಣ ವಿಧಿ ವಿರುದ್ಧ ಹೇಳಿಕೆ ನೀಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್...
ದ್ವಿಚಕ್ರ ವಾಹನ ಚಾಲನೆ ವೇಳೆ ನಿಯಂತ್ರಣ ಕಳೆದುಕೊಂಡಿರುವ ಗುತ್ತಿಗೆ ಪೌರ ಕಾರ್ಮಿಕ ಟಿ.ನರಸಿಂಹಯ್ಯ ಅಯುತಪ್ಪಿ ಆಂದ್ರಪ್ರದೇಶದ ಸಾರಿಗೆ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಗೂಳೂರು ರಸ್ತೆಯಲ್ಲಿ ನಡೆದಿದೆ.
ಬಾಗೇಪಲ್ಲಿಯ...
ರಕ್ತಕ್ಕೆ ಪರ್ಯಾಯವಿಲ್ಲ ತುರ್ತು ಸಂದರ್ಭದಲ್ಲಿ ಸಕಾಲಕ್ಕೆ ರಕ್ತ ದೊರೆತರೆ ಅಮೂಲ್ಯ ಜೀವವೊಂದನ್ನು ಉಳಿಸಬಹುದು.ಹೀಗಾಗಿ ರಕ್ತದಾನ ಮಹಾದಾನವಾಗಿದ್ದು, ಜಿಲ್ಲೆಯಲ್ಲಿ ಮತ್ತೊಂದು ರಕ್ತನಿಧಿ ಕೇಂದ್ರ ಆರಂಭವಾಗಿರುವುದು ಸಂತಸದ ವಿಚಾರ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಹಾಗೂ ಆದಿಚುಂಚನಗಿರಿ...
ಚಿಂತಾಮಣಿ ತಾಲ್ಲೂಕಿನ ಕಡಪ ಹೈವೇ ರಸ್ತೆಯ ಮಾರಿನಾಯಕನಹಳ್ಳಿ ಕ್ರಾಸ್ ಸಮೀಪದಲ್ಲಿರುವ ವಿವಿಧ ಚಿಲ್ಲರೆ (ಪೆಟ್ಟಿಗೆ)ಅಂಗಡಿಗಳಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ದೃಶ್ಯಗಳು ವಿಡಿಯೋದಲ್ಲಿ ಸರಿಯಾಗಿ ಸೆರೆಯಾಗಿವೆ.
ಮಾರಿನಾಯಕನಹಳ್ಳಿ...
ಚಿಂತಾಮಣಿ ತಾಲೂಕಿನ ಮಾರುತಿನಗರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಅದೃಷ್ಟವಶಾತ್ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಕ್ಕನ ಮದುವೆಗೆಂದು ಹೋಗುತ್ತಿದ್ದ ವೇಳೆ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ದ್ವಿಚಕ್ರ...
ತಾಲ್ಲೂಕು ಮಳೆ ಅಭಾವದ ನಡುವೆಯೂ ವರಮಹಾಲಕ್ಷ್ಮಿ ಹಬ್ಬದ ಖರೀದಿ ಅದ್ಧೂರಿಯಾಗಿ ನಡೆಯುತ್ತಿದೆ. ಅದರಲ್ಲೂ ಮಾರ್ಕೆಟ್ನಲ್ಲಿ ಸೀರೆ ಮೇಳಗಳು, ಲಕ್ಷ್ಮಿ ಮುಖವಾಡ, ಅಲಂಕಾರಿಕ ವಸ್ತುಗಳಿಗೆ ಹೆಚ್ಚಿನ ಬೇಡಿಕೆ ಹೆಚ್ಚಾಗುತ್ತಿದೆ. ಇದರ ನಡುವೆ ಮಾರುಕಟ್ಟೆಯಲ್ಲಿ ಕನಕಾಂಬರ,...
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಶೋಷಿತರು, ಹಿಂದುಳಿದ, ಬಡವರು ಹಾಗೂ ಅವಕಾಶ ವಂಚಿತರ ಧ್ವನಿಯಾಗಿ ಸಾಮಾಜಿಕ ಪರಿವರ್ತನೆಗೆ ಅವರು ನೀಡಿದ ಕೊಡುಗೆ ಅಪಾರ ಎಂದು ತಹಶಿಲ್ದಾರ್ ಮನೀಷಾ ಎನ್ ಪತ್ರಿ...
ಗೂಳೂರು ರಸ್ತೆಯ ರೆಡ್ಡಿಕೆರೆಯ ಕಟ್ಟೆ ಮೇಲೆ ಎರಡು ಬದಿಯಲ್ಲಿ ತಡೆಗೋಡೆ ನಿರ್ಮಾಣ ಮಾಡಿ ಅಪಘಾತಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿ ಡಿವೈಎಫ್ಐ ಮತ್ತು ಎಸ್ಎಫ್ಐವತಿ,ಸಿ.ಐ.ಟಿ.ಯು, ಕರ್ನಾಟಕ ಪ್ರಾಂತ್ಯ ರೈತ ಸಂಘ, ಕರ್ನಾಟಕ ಕೃಷಿ ಗ್ರಾಮೀಣ ಕಾರ್ಮಿಕರು...
ಚಿಕ್ಕಬಳ್ಳಾಪುರ: ಇದೆ ಆಗಸ್ಟ್ 22ರಂದು ಚಿಂತಾಮಣಿ ನಗರದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ವಿವಿಧ ಸಚಿವರುಗಳು ಆಗಮಿಸಿ ನೂತನ ಅಂಬೇಡ್ಕರ್ ಭವನ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ...
ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರ ಎಲ್ಲ ರೀತಿಯ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರ...
ಸಿಂಗಾಟಕದಿರೇನಹಳ್ಳಿ ಗ್ರಾಮದ ದಲಿತರಿಗೆ ಮಂಜೂರಾಗಿರುವ ಜಮೀನಿನ ವಿವಾದವನ್ನು ಕೂಡಲೇ ಇತ್ಯರ್ಥಪಡಿಸಬೇಕು ಎಂದು ಒತ್ತಾಯಿಸಿ ಕಳೆದ 64ಕ್ಕೂ ಹೆಚ್ಚು ದಿನಗಳಿಂದ ಧರಣಿ ನಡೆಸುತ್ತಿರುವ ದಲಿತ ಸಂಘಟನೆಗಳು, ಆ.27ರಂದು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿವೆ.ಅಂದು ತಿರ್ನಹಳ್ಳಿ...