ಚಿಕ್ಕಬಳ್ಳಾಪುರ

ಬಾಗೇಪಲ್ಲಿ |ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ

ಮಳೆ ಇಲ್ಲದೆ ಬರದಿಂದ ತತ್ತರಿಸಿರುವ ತಾಲ್ಲೂಕಿನಲ್ಲಿ ಬಿಸಿಲ ಧಗೆ ಮಿತಿ ಮೀರಿತ್ತು. ಉಷ್ಣಾಂಶವು 38 ಡಿಗ್ರಿ ತಲುಪಿತ್ತು. ಹಗಲಲ್ಲಿ ಹೊರಗಡೆ ಓಡಾಡಲಾಗದಷ್ಟು ಬಿಸಿ ಇತ್ತು. ಬೆಳಿಗ್ಗೆಯಿಂದಲೂ ಗಾಳಿ ಜೊತೆಗೆ ಬಿಸಿ ಗಾಳಿ ಬೀಸುವ...

ಚಿಂತಾಮಣಿ | ಯುವಜನತೆಗೆ ಸ್ವಯಂ ಉದ್ಯೋಗದ ಆಸರೆ: ಡ್ರೀಮ್ ಡೀಲ್ ಕಂಪನಿಯಿಂದ ಭರವಸೆಯ ಹೆಜ್ಜೆ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರುದ್ಯೋಗ ಒಂದು ದೊಡ್ಡ ಶಾಪವಾಗಿ ಪರಿಣಮಿಸಿದೆ.ಈ ನಿಟ್ಟಿನಲ್ಲಿ ಯುವಜನತೆಗೆ ದಾರಿದೀಪವಾಗಲು ಮತ್ತು ಆರ್ಥಿಕ ಸಬಲೀಕರಣ ತರಲು 'ಡ್ರೀಮ್ ಡೀಲ್'(Dream Deal) ಕಂಪನಿ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಸಂಸ್ಥೆಯ...

ಚಿಕ್ಕಬಳ್ಳಾಪುರ | ಕೈಗಾರಿಕೆಗೆ ರೈತರ ಜಮೀನು ಸ್ವಾಧೀನ ಜಿಲ್ಲಾಡಳಿತ ಭವನದ ಎದುರು ರೈತರು ಪೊಲೀಸರ ನಡುವೆ ಜಟಾಪಟಿ

ಕೆಐಎಡಿಬಿಗೆ ಭೂ ಸ್ವಾಧೀನ ವಿಚಾರದಲ್ಲಿ ರೈತ ಸಂಘಟನೆಗಳ ಮತ್ತು ಪೊಲೀಸರ ನಡುವೆ ಹೈಡ್ರಾಮಾವೇ ನಡೆದು ಹೋಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಗೆ ಬರುವ ಮಾಹಿತಿ ಪಡೆದ ರೈತ ಸಂಘದ ಒಂದು ಬಣ...

ಚಿಂತಾಮಣಿಯಲ್ಲಿ ಮಕ್ಕಳ ಕಳ್ಳರ ಭೀತಿ:ಪೋಷಕರೇ ಎಚ್ಚರ.. ಎಚ್ಚರ!

​ಚಿಂತಾಮಣಿ ನಗರದ ಜನರೇ ಸ್ವಲ್ಪ ಇತ್ತ ಗಮನಿಸಿ. ನಗರದಲ್ಲಿ ಈಗ ಮಕ್ಕಳ ಕಳ್ಳರ ಆತಂಕ ಶುರುವಾಗಿದೆ. ಹೌದು, ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಎನ್.ಆರ್.ಬಡಾವಣೆಯಲ್ಲಿ ನಡುಹಗಲಲ್ಲೇ ಮಗುವನ್ನು ಅಪಹರಿಸಲು ಯತ್ನಿಸಿರುವ ಆಘಾತಕಾರಿ ಘಟನೆ...

ಚಿಕ್ಕಬಳ್ಳಾಪುರ | ರಾಸುಗಳ ಜಿಲ್ಲಾಡಳಿತ ಭವನಕ್ಕೆ ನುಗ್ಗಿಸಲು ಯತ್ನ; ರೈತರು, ಪೊಲೀಸರ ನಡುವೆ ತೀವ್ರ ಜಟಾಪಟಿ

ಕೈಗಾರಿಕೆಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ 45 ದಿನ ತಲುಪಿದೆ. ಬುಧವಾರ ಜಿಲ್ಲಾಡಳಿತ ಭವನಕ್ಕೆ...

ಬಾಗೇಪಲ್ಲಿ | ಚಿನ್ನಾಭರಣ ಕದ್ದವನ ಬಂಧನ

ತಾಲೂಕಿನ ಮೊಟುಕುಪಲ್ಲಿ ಗ್ರಾಮದಲ್ಲಿ 10 ದಿನಗಳ ಹಿಂದೆ ಕಳವಾಗಿದ್ದ 230 ಗ್ರಾಂ ಚಿನ್ನಾಭರಣವನ್ನು ಬಾಗೇಪಲ್ಲಿ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಮೊಟುಕುಪಲ್ಲಿ ಗ್ರಾಮದ ಗಂಧರ್ವರೆಡ್ಡಿ ಆರೋಪಿ. ತಾಲೂಕಿನ ಕಸಬಾ ಹೋಬಳಿಯ ಮೊಟುಕುಪಲ್ಲಿ ಗ್ರಾಮದ...

ಬಾಗೇಪಲ್ಲಿ | ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಮಾತೃವಿಯೋಗ

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಾಯಿ ಆದಿಲಕ್ಷ್ಮಮ್ಮ(85) ಶನಿವಾರ ರಾತ್ರಿ ಅನಾರೋಗ್ಯದ ಕಾರಣಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸೇರಿದಂತೆ ನಾಲ್ಕು ಗಂಡು ಒಂದು ಹೆಣ್ಣು ಮಕ್ಕಳನ್ನು ಆಗಲಿದ್ದಾರೆ.ಮೃತರ ಅಂತ್ಯಕ್ರಿಯೆ ತಾಲೂಕಿನ ಗೂಳೂರು ಹೋಬಳಿ ಗ್ರಾಮದ...

ಬಾಗೇಪಲ್ಲಿ| ಪೋತಪಲ್ಲಿ ಹಾಲು ಉತ್ಪಾದಕರ ಆಡಳಿತ ಮಂಡಳಿಗೆ ನಿರ್ದೇಶಕರು ಆಯ್ಕೆ

ತಾಲೂಕಿನ ಪೋತೇಪಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘದ ಆಡಳಿತ ಮಂಡಳಿ 10 ನಿರ್ದೇಶಕಸ್ಥಾನಗಳಿಗೆ ಚುನಾವಣೆ ನಡೆದಿದ್ದು, 8 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಮೂಲಕ, ಉಳಿದ ಎರಡು ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಅಯ್ಕೆಗೊಂಡಿರುವುದಾಗಿ...

ಬಾಗೇಪಲ್ಲಿ | ಎಸ್. ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ ರಾಜ್ಯಕ್ಕೆ 4ನೇ ಟಾಪರ್ ಆದ ಬಾಗೇಪಲ್ಲಿ ಯಶಸ್ವಿನಿ

ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಬಾಗೇಪಲ್ಲಿ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದಬಾಗೇಪಲ್ಲಿ ಬಿ.ಜಿ.ಎಸ್.ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಗ್ರಾಮೀಣ ಭಾಗದ ಪ್ರತಿಭೆ...

ಚಿಕ್ಕಬಳ್ಳಾಪುರ | ಗೃಹಲಕ್ಷ್ಮಿ ಸಾಕು, ರಾಜಲಕ್ಷ್ಮಿ ಯಾಕೆ ಬೇಕು ಎಂದು ಕಾಂಗ್ರೆಸ್‌ ಭಾವಿಸಿದೆ :ಸಂಸದ ಡಾ.ಕೆ.ಸುಧಾಕರ್‌

ಕಳೆದ 60 ವರ್ಷಗಳಿಂದ ರಾಜಕೀಯದಲ್ಲಿ ಮಹಿಳಾ ಮೀಸಲಾತಿ ತರದ ಕಾಂಗ್ರೆಸ್‌, ನಾರಿ ಶಕ್ತಿ ವಂದನಾ ಅಧಿನಿಯಮವನ್ನು ವಿರೋಧಿಸಿ ಮಹಿಳೆಯರಿಗೆ ಅನ್ಯಾಯ ಮಾಡಿದೆ. ಮಹಿಳೆಯರಿಗೆ ಉಚಿತ ಬಸ್‌ ಸೀಟು ಕೊಡುವ ಕಾಂಗ್ರೆಸ್‌, ವಿಧಾನಸೌಧಕ್ಕೆ ಹೋಗಲು...

ಚಿಕ್ಕಬಳ್ಳಾಪುರ | 3 ಕೋಟಿಯಲ್ಲಿ ಚಿಂತಾಮಣಿ ಸಿಂಗಾಪುರ ಮಾಡಲಾಗಲ್ಲ: ನಿಮ್ಮ ಕ್ಷೇತ್ರಕ್ಕೆ ನೂರಾರುಕೋಟಿ ಅನುದಾನ ಕೊಟ್ಟಿದ್ದಾರೆ.

ಎಸ್ಸಿ ಎಸ್ಟಿಗೆ ಬಂದ 3 ಕೋಟಿ ಅನುದಾನವನ್ನು ಚಿಕ್ಕಬಳ್ಳಾಪುರ ದಿಂದ ಚಿಂತಾಮಣಿಗೆ ತೆಗೆದು ಕೊಂಡು ಹೋಗಿದ್ದಾರೆ ಎಂದು ಸಚಿವರ ವಿರುದ್ಧ ದೂರಲಾಗಿದೆ.ಇದು ಅಪ್ಪಟ ಸುಳ್ಳು ಎಂದು ಭರಣಿ ವೆಂಕಟೇಶ್ ದೂರಿದರು.ನಗರದ ಪತ್ರಕರ್ತರ ಭವನದಲ್ಲಿ...

ರಾಜಿಯಿಲ್ಲದ ಸಾಮಾಜಿಕ ನ್ಯಾಯದ ಹರಿಕಾರ ಡಾ.ಬಿ.ಆರ್.ಅಂಬೇಡ್ಕರ್ ಮಾತ್ರ: ಚಿಂತಕ ಮುನಿರಾಜು.ಎಂ ಅರಿಕೆರೆ ಅಭಿಮತ

ಚಿಕ್ಕಬಳ್ಳಾಪುರ: ಅವಕಾಶ ವಂಚಿತ ಭಾರತೀಯರಿಗೆ ಘನತೆಯ ಬದುಕನ್ನು ಕಲ್ಪಿಸುವ ಏಕೈಕ ಉದ್ದೇಶದಿಂದ ತಮ್ಮಿಡೀ ಬದುಕನ್ನು ಅದಕ್ಕಾಗಿ ಮೀಸಲಾಗಿಟ್ಟಿದ್ದ ಸಾಮಾಜಿಕ ನ್ಯಾಯದ ಹರಿಕಾರ ನ್ಯಾಯದ ಹರಿಕಾರ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಮಾತ್ರ ಎಂದು ಚಿಂತಕ...

ಈ ಹೊತ್ತಿನ ಪ್ರಮುಖ ಸುದ್ದಿ