ನೀಟ್ ಪರೀಕ್ಷೆಯ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ.ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರಶ್ನಿಸುವುದು ಪ್ರತಿಯೊಬ್ಬರ ಹಕ್ಕಾಗಿದ್ದು,ಕೇಂದ್ರ ಸರಕಾರ ಈ ವಿಚಾರವನ್ನು ಸಕಾರಾತ್ಮಕವಾಗಿ ಪರಿಗಣಿಸಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಸಂಬಂಧಿಸಿದ ಸಚಿವರು ರಾಜೀನಾಮೆ...
ಹೊಸದಿಲ್ಲಿಯ ಜಂತರ್-ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿದೆ ಎಂದು...
ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದ ಶಿರೀಶ್, ಶಶಿಕುಮಾರ್ ಮತ್ತು ಸುರೇಶ್ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿ,ಟೀ ಅಂಗಡಿ ಹಾಗೂ...
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇವಲ ವಿಷಯಾಧಾರಿತ ಓದಿಗೆ ಮಾತ್ರ ಸೀಮಿತವಾಗದೆ,ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ತೋರಬೇಕು.ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಬೌದ್ಧಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ವಿದ್ಯಾ ಹೇಳಿದರು.ಕರ್ನಾಟಕ...
ಅಂಬೇಡ್ಕರ್‌ವಾದಿಗಳು ಯಾರ ಮುಂದೆಯೂ ಕೈಚಾಚಿ ಗುಲಾಮಗಿರಿ ಮಾಡುವವರಲ್ಲ. ಸ್ವಾಭಿಮಾನ, ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವುದು ಅಂಬೇಡ್ಕರ್‌ವಾದಿಗಳ ಆದ್ಯ ಕರ್ತವ್ಯವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಡಾ. ಹೆಚ್.ಸಿ.ಮಹಾದೇವಪ್ಪ ಹೇಳಿದರು.ನಗರದ ಅಂಬಾರಿ...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಲ ಖಾತೆದಾರರಿಗೆ ಅನ್ಯಾಯ ಎಸಗಿರುವ ಆರೋಪದಡಿ ಕಂದಾಯ ಇಲಾಖೆಯ ನಿವೃತ್ತ ನೌಕರ ರಾಜರತ್ನಂ ವಿರುದ್ಧ ಸಮಗ್ರ ತನಿಖೆ ನಡೆಸಿ ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು...
ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಮಾಚನಹಳ್ಳಿ ಗೇಟ್ ಸಮೀಪ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ಸವಾರ,ಚಿಂತಾಮಣಿ ತಾಲೂಕಿನ ರಾಂಪುರ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಎಂಬುವವರಿಗೆ...
ತಾಲೂಕಿನ ನಂದಿ ಹೋಬಳಿಯ ಸಿಂಗಾಡಿಕದಿರೇನಹಳ್ಳಿ ಭೂ ವಿವಾದವನ್ನು ಶೀಘ್ರ ಬಗೆಹರಿಸದ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ತಟಸ್ಥ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ...
ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಜಿಲ್ಲಾ ಸಮಿತಿ ವತಿಯಿಂದ ಜುಲೈ 19 ರ ಭಾನುವಾರ ಬೆಳಗ್ಗೆ 10.30ಕ್ಕೆ ಚಿಕ್ಕಬಳ್ಳಾಪುರ ನಗರದ ಅಂಬಾರಿ ಪ್ಯಾಲೇಸ್‌ನಲ್ಲಿ ಆಯೋಜಿಸಿರುವ ಚಲವಾದಿ ಹೊಲೆಯ ಬಲಗೈ ಜನ ಜಾಗೃತಿ...
ಸರ್ಕಾರ ರೈತ ಇಚ್ಛೆಗೆ ವಿರುದ್ದವಾಗಿ ಫಲತ್ತಾದ ಭೂಮಿಯಲ್ಲಿ ಬಿಡದಿ ಟೌನ್‌ಶಿಪ್ ನಿರ್ಮಾಣ ಮಾಡಲು ಮುಂದಾಗಿರುವುದು ಖಂಡನೀಯ. ಯೋಜನೆ ವಿರೋಧಿಸಿ ರೈತರು ಒಂದೂವರೆ ವರ್ಷದಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಅವರಿಗೆ ಸ್ಪಂದಿಸಿಲ್ಲ. ಮೊಂಡುತನ ಬಿಟ್ಟು...
ದೇಶದ ಪೌರತ್ವ ಜಾತಿ, ಧರ್ಮ ಆಧಾರಿತ ಆಗಿಲ್ಲ. ಸಂವಿಧಾನಬದ್ಧವಾದ ಹಕ್ಕು ಆದರ ದೇಶದ ಪೌರತ್ವನ್ನು ಕಸಿಯಲು ಚುನಾವಣಾ ಆಯೋಗದ ಮೂಲಕ ಎಸ್‌ಐಆರ್ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಹುನ್ನಾರ ಮಾಡಿದೆ. ಇದರಿಂದ ಪ್ರತಿಯೊಬ್ಬ...
ಬಲಗೈ ಸಮುದಾಯದ ಸಂಘಟನೆಗೆ, ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ, ಸಮಾಜದ ಮುಖ್ಯವಾಹಿನಿಗೆ ತರಲು ಜುಲೈ 19 ರ ಭಾನುವಾರರಂದು ಚಿಕ್ಕಬಳ್ಳಾಪುರ ಜಿಲ್ಲಾ ಛಲವಾದಿ ಹೊಲೆಯ ಬಲಗೈ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ...