ಕೌಟುಂಬಿಕ ವಿರಸದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಹಾಗೂ ನಾದಿನಿಯನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಚಿಂತಾಮಣಿ ನಗರದ ಜೆಜೆ ಕಾಲೋನಿಯಲ್ಲಿ ಮುಂಜಾನೆ ನಡೆದಿದೆ. ಕೋಲಾರ ಗಲ್ಪೇಟೆಯ ಮೂಲದ ನಿವಾಸಿ,30...
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ (ರಿ) ಆಶ್ರಯದಲ್ಲಿ ಭಾಗ್ಯನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ಶೈಕ್ಷಣಿಕ ಕಾರ್ಯಾಗಾರವು ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದ (ಚಿಮುಲ್) ಅಧ್ಯಕ್ಷರಾದ ಶ್ರೀ...
ಇತ್ತೀಚೆಗೆ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ನಡೆದಿರುವುದು ಕೇವಲ ವ್ಯಕ್ತಿಗತ ದಾಳಿಯಲ್ಲ, ಅದು ಅಹಿಂದ ವರ್ಗದ ಮೇಲೆ ನಡೆದ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಕಾಂಗ್ರೆಸ್ ಪಕ್ಷದ...
ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ತಾಲ್ಲೂಕು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು.
ಪಟ್ಟಣದಲ್ಲಿ ಶಾಸಕರ ನಿವಾಸದಲ್ಲಿ ಬಾಗೇಪಲ್ಲಿ ವಿಧಾನ...
ಚಿಕ್ಕಬಳ್ಳಾಪುರ: ಸುಸೂತ್ರವಾಗಿ ನಡೆಯುತ್ತಿದ್ದ ಕೆಂಪೇಗೌಡ ಜಯಂತಿ ಸರ್ಕಾರಿ ಕಾರ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಕೆಲ ಕಿಡಿಗೇಡಿಗಳು ಪ್ರವೇಶಿಸಿ ಗದ್ದಲ ಉಂಟು ಮಾಡಿದ್ದು,ಶಾಸಕ ಪ್ರದೀಪ್ ಈಶ್ವರ್ ಅವರ ಹೆಸರನ್ನು ಕೆಡಿಸಲು ನಡೆಸಿದ ಪ್ರಯತ್ನ ಖಂಡನೀಯ ಎಂದು ಕಾಂಗ್ರೆಸ್...
ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 60 ಕ್ಕೂ ಹೆಚ್ಚು ಅಂಕ ಗಳಿಸಿದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಸ್ಸಿ–ಎಸ್ಟಿ ವಿದ್ಯಾರ್ಥಿಗಳಿಗೆ...
ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.ಮೃತ ಯುವತಿಯನ್ನು ಸಾಯಿ ಸುರಭಿ ಎಂದು ಗುರುತಿಸಲಾಗಿದ್ದು, ಈಕೆಯ...
ತಾಲ್ಲೂಕಿನ ಕೆಂಚರ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಬಳಕೆಗೆ ಸಿಗದೆ,ಕಳೆದ ಕೆಲವು ತಿಂಗಳುಗಳಿಂದ ಬೀಗ ಹಾಕಲ್ಪಟ್ಟಿದ್ದ"ಅರಿವು ಕೇಂದ್ರ(ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ)ಗ್ರಂಥಾಲಯದ ಬೀಗವನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿ...
ಪಟ್ಟಣದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು 2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬ್ಯಾನರ್ ಹಿಡಿದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಪಟ್ಟಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ,ಪುರಸಭೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ...
ಶಿಡ್ಲಘಟ್ಟ ರಾಷ್ಟ್ರೀಯ ಹೆದ್ದಾರಿಯ ಕೋನಪಲ್ಲಿ ಗೇಟ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಈ ದುರಂತದಲ್ಲಿ 27 ವರ್ಷದ ಬಟ್ಟೆ ವ್ಯಾಪಾರಿ ಮಹಿಳೆ ಕೆ.ವಿ.ಭಾಗ್ಯಲಕ್ಷ್ಮಿ ಅವರು ಸ್ಥಳದಲ್ಲೇ...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ವೆಚ್ಚ ಲೆಕ್ಕ ಹಾಕಿ ವಾಸ್ತವಿಕ ಬೆಂಬಲ ಬೆಲೆ ನಿಗದಿಪಡಿಸಿದರೆ ಮಾತ್ರ ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ. ಇಲ್ಲದಿದ್ದರೆ ಪ್ರತಿ ವರ್ಷ ಪ್ರತಿಭಟನೆ ಮತ್ತು ತಾತ್ಕಾಲಿಕ ಪುಡಿಗಾಸಿನ...
ತಾಲ್ಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ 517 ನೇ ಜಯಂತಿ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಅತ್ಯಂತ ಯಶಸ್ವಿಯಾಗಿ ಮತ್ತು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ...