ಚಿಕ್ಕಬಳ್ಳಾಪುರ

ರಾಜ್ಯ ಬಜೆಟ್‌ | ಶಾಶ್ವತ ನೀರಾವರಿ ಯೋಜನೆಯ ನಿರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ ಮಾಡಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಬರಪೀಡಿತ ಬಯಲುಸೀಮೆ ಜಿಲ್ಲೆಗಳ ನೀರಾವರಿ ಸಮಸ್ಯೆ ಮತ್ತೆ ಚರ್ಚೆಗೆ ಬಂದಿದೆ. ಮುಖ್ಯಮಂತ್ರಿ ಆಗಿ ತಮ್ಮ ಎರಡನೇ...

6ನೇ ದಿನಕ್ಕೆ ಕಾಲಿಟ್ಟ ಕದನ; ಖಮೇನಿ ಭೇಟಿ ನೀಡಿದ್ದ ʼಅಲಿಪುರʼ ಈಗ ಹೇಗಿದೆ?

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅತ್ತ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್‌ ಮೇಲೆ ದಾಳಿ ನಡೆಸುತ್ತಿವೆ. ಇತ್ತ ತಮ್ಮ ನಾಯಕನನ್ನು ಕಳೆದುಕೊಂಡ ಇರಾನ್‌ ಭೀಕರ ಪ್ರತಿದಾಳಿ ನಡೆಸುತ್ತಿದೆ. ಈ...

ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮಗಳ ರೈತರಿಗೆ ಪರಿಹಾರದ ಚೆಕ್ ವಿತರಿಸಿದ ಸಚಿವ

ಚಿಂತಾಮಣಿ : ತಾಲೂಕಿನ ಕೈವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮಗಳಲ್ಲಿ ಕೈಗಾರಿಕೆಗೆ ಜಮೀನು ನೀಡಿದ ರೈತರ ಭೂಮಿಯಲ್ಲಿ ಇದ್ದಂತಹ ಮರ ಮಾಲ್ಕಿಗಳ ಪರಿಹಾರ ಧನವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ...

ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ದಾಳಿ: ಶೋಕದಲ್ಲಿ ಮುಳುಗಿದ ಅಲಿಪುರ, ಅಮೆರಿಕಕ್ಕೆ ಧಿಕ್ಕಾರ ಘೋಷಣೆ

ಅಮೆರಿಕ-ಇಸ್ರೇಲ್‌ ಜಂಟಿಯಾಗಿ ಇರಾನ್‌ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಇದರಿಂದಾಗಿ ಇರಾನ್‌ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಇವರ ನಿಧನದ ಸುದ್ದಿಯನ್ನು ಕೇಳುತ್ತಿದ್ದಂತೆ ರಾಜ್ಯದ ಮಿನಿ ಇರಾನ್‌ ಎಂದೇ ಗುರುತಿಸಿಕೊಂಡಿರುವ...

ಇರಾನ್‌ನ ಅಯತೊಲ್ಲಾ ಅಲಿ ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಗ್ರಾಮದಲ್ಲಿ 3 ದಿನಗಳ ಶೋಕಾಚರಣೆ

ಇಸ್ರೇಲ್–ಅಮೆರಿಕ ದಾಳಿಯಲ್ಲಿ ಇರಾನ್ ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ನಿರ್ಮಾಣವಾಗಿದೆ. ಅಲಿಪುರದಲ್ಲಿ ಶಿಯಾ ಮುಸ್ಲಿಮರ ಸಂಖ್ಯೆ ಹೆಚ್ಚಿದ್ದು...

25000 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಐತಿಹಾಸಿಕ ಕ್ಷಣಕ್ಕೆ ಪಾತ್ರವಾದ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ : ಕಂದಾಯ ಇಲಾಖೆಯಲ್ಲಿ ಹಲವು ದಶಕಗಳಿಂದ ಇತ್ಯರ್ಥವಾಗದೇ ಬಾಕಿ ಉಳಿದಿದ್ದ ದರಕಾಸ್ತು ಪೋಡಿ, ಪೌತಿ ಖಾತೆ, ಕಂದಾಯ ಗ್ರಾಮ ರಚನೆ ಮತ್ತಿತರ ಸಮಸ್ಯೆಗಳನ್ನು ಪರಿಹರಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡು ರೈತರು ಸಾರ್ವಜನಿಕರಿಗೆ...

ಬಾಗೇಪಲ್ಲಿ ಶಾಸಕ ಎಸ್. ಎನ್ ಸುಬ್ಬಾರೆಡ್ಡಿಗೆ ಸುಪ್ರೀಂ ಬಿಗ್ ರಿಲೀಫ್: ಶಾಸಕ ಸ್ಥಾನ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ

ಬಾಗೇಪಲ್ಲಿ: ಚುನಾವಣಾ ಅಕ್ರಮದ ಆರೋಪದಡಿ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ತಾತ್ಕಾಲಿಕ ಜಯ ಸಿಕ್ಕಿದೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ...

ನೆಕ್ಕುಂದಿಪೇಟೆ ಕೆರೆ ಸ್ವರೂಪ ನಾಶ: ಅಕ್ರಮವಾಗಿ ಮಣ್ಣು ಸಾಗಣೆ

ಚಿಂತಾಮಣಿ : ತಾಲ್ಲೂಕಿನ ನೆಕ್ಕುಂದಿ ಪೇಟೆ ಕೆರೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಗಲು-ರಾತ್ರಿ ಮಣ್ಣು ಸಾಗಾಟ ಮಾಡಲಾಗುತ್ತಿದೆ ಇದರಿಂದ ಕೆರೆ ಸ್ವರೂಪ ನಾಶವಾಗುತ್ತಿದೆ.ಅಂತರ್ಜಲ ಮಟ್ಟ ಕುಸಿಯುತ್ತಿದೆ. ತಾಲ್ಲೂಕಿನ ಕೋನಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನೆಕ್ಕುಂದಿಪೇಟೆ...

ಎಸ್.ಎನ್.ಸುಬ್ಬಾರೆಡ್ಡಿ ಅವರ ಬಗ್ಗೆ ಹಗುರ ಮಾತು ಅಪಪ್ರಚಾರ ನಿಲ್ಲಿಸಿ

ಬಾಗೇಪಲ್ಲಿ:-ಜನಪರ ಕಳಕಳಿ ಕಾಳಜಿಯುಳ್ಳ ನಮ್ಮ ನಾಯಕರಾದ ಎಸ್.ಎನ್. ಸುಬ್ಬಾರೆಡ್ಡಿ ವಿರುದ್ಧ ಮಾತನಾಡುವ ಯೋಗ್ಯತೆ ಬಿಜೆಪಿ ಮುಖಂಡ ಸಿ.ಮುನಿರಾಜು ಹಾಗೂ ಎಂ.ಎನ್.ರಾಜಾರೆಡ್ಡಿ ಮುಖಂಡರಿಗಿಲ್ಲ.ಸುಖಾಸುಮ್ಮನೆ ಆರೋಪ ಮಾಡುವ ಬದಲು ನಿಮ್ಮ ಆರೋಪಗಳಿಗೆ ತಕ್ಕ ದಾಖಲೆಗಳೊಂದಿಗೆ ಮುಕ್ತ...

ಚಿಕ್ಕಬಳ್ಳಾಪುರ ಬಾಗೇಪಲ್ಲಿ ಮಾರ್ಗವಾಗಿ ಆಂಧ್ರದ ಪುಟ್ಟಪರ್ತಿಗೆ ರೈಲು ಮಾರ್ಗ ಯೋಜನೆ ಜಾರಿಗೊಳಿಸಿ

ಬಾಗೇಪಲ್ಲಿ:-ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿ ಮಾರ್ಗವಾಗಿ ಆಂಧ್ರದ ಪುಟ್ಟಪರ್ತಿಗೆ ರೈಲು ಮಾರ್ಗ ನಿರ್ಮಾಣಕ್ಕೆ 20 ವರ್ಷಗಳ ಹಿಂದೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿತ್ತಾದರೂ ಇನ್ನು ಕಾಮಗಾರಿ ಮಾತ್ರ ಪ್ರಾರಂಭವಾಗದಿರುವುದು ತಾಲೂಕಿನ ಜನರಲ್ಲಿ ನಿರಾಸೆ...

ನಾಯಿಗಳ ದಾಳಿಗೆ 11 ಕುರಿಗಳು ಬಲಿ ಹಲವು ಕುರಿಗಳಿಗೆ ಗಾಯಗಳು

ಚಿಂತಾಮಣಿ:ನಾಯಿಗಳು ದಾಳಿ ನಡೆಸಿ 11 ಕುರಿಗಳನ್ನು ಬಲಿ ತೆಗೆದುಕೊಂಡಿದ್ದಲ್ಲದೆ,ಎಂಟಕ್ಕಿಂತ ಹೆಚ್ಚು ಕುರಿಗಳನ್ನು ವಿಪರೀತ ಗಾಯಗೊಳಿಸಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಮಿಟ್ಟಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗ್ರಹಾರಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಸದರಿ...

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ- ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ಇಂದು ದೇಶಾದ್ಯಂತ...

ಈ ಹೊತ್ತಿನ ಪ್ರಮುಖ ಸುದ್ದಿ