ಸರ್ಕಾರ, ರಾಜಕೀಯ ಪಕ್ಷಗಳು ಹಿತಾಸಕ್ತಿ ಬಿಟ್ಟು, ಜನಪರವಾದ, ಸಂವಿಧಾನ ಬದ್ಧವಾದ ಮತ ಪರಿಷ್ಕರಣೆಗೆ ಮುಂದಾಗಬೇಕು ಎಂದು ಪುರಸಭೆ ಮಾಜಿ ಸದಸ್ಯ ಮಹಮ್ಮದ್ ನೂರುಲ್ಲಾ ಹೇಳಿದರು. ಪಟ್ಟಣದಲ್ಲಿ ಸೋಮವಾರ ಎದ್ದೇಳು ಕರ್ನಾಟಕ, ಪ್ರಗತಿಪರ ಮತ್ತು...
ನೂತನ ತಾಲ್ಲೂಕಿಗೆ ನ್ಯಾಯಾಲಯ ಅತಿ ಶೀಘ್ರದಲ್ಲೇ ಪ್ರಾರಂಭಿಸಲು 12 ಗ್ರಾ.ಪಂಗಳ ಜನರಿಗೆ ಅನುಕೂಲಕರವಾಗುವ ಸ್ಥಳದಲ್ಲಿ ಬಾಡಿಗೆ ಕಟ್ಟಡದಲ್ಲಿ ಪ್ರಾರಂಭ ಮಾಡುವುದಾಗಿ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲೆಯ ನ್ಯಾಯಾಂಗ ಆಡಳಿತತ್ಮಾಕ ಅಧಿಕಾರಿಗಳಾದ...
ಐದು ಕೊಟಿಗೂ ಹೆಚ್ಚು ಸಸಿಗಳನ್ನು ನೆಡುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲು ನನಗೆ ಅತ್ಯಂತ ಸಂತೋಷವಾಗುತ್ತಿದೆ ಮತ್ತು ಇದು ನನಗೆ ಸಂದಿರುವ ಸೌಭಾಗ್ಯ ಎಂದು ರಾಜ್ಯ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭುಬಕ್ರು ಅವರು...
ತಾಲೂಕಿನ ಸಿಂಗಾಟ-ಕದಿರೇನಹಳ್ಳಿ ಗ್ರಾಮದ ದಲಿತ ರೈತರಿಗೆ ಸೇರಿರುವ ಸಾಗುವಳಿ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಲವಂತವಾಗಿ ತಮ್ಮ ವಶಕ್ಕೆ ಪಡೆಯಲು ಮುಂದಾಗಿರುವುದನ್ನು ಖಂಡಿಸಿ ಜೂನ್ 15ರಂದು ಸಿಂಗಾಟ-ಕದಿರೇನಹಳ್ಳಿಯಿಂದ ಅರಣ್ಯ ಇಲಾಖೆ ಕಚೇರಿವರೆಗೆ ಬೃಹತ್...
ಚಿಕ್ಕಬಳ್ಳಾಪುರ: ಮತದಾರರ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಬೇಕು ಹಾಗೂ ಯಾವುದೇ ಕಾರಣಕ್ಕೂ ನೈಜ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು ಅವರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಬಾರದು ಎಂದು...
ಪಟ್ಟಣದ ಕೊಳಚೆ ನೀರನ್ನು ಚಿತ್ರಾವತಿ ನದಿಗೆ ಹರಿಸಲು ಪುರಸಭೆ ಕೈಗೊಂಡಿದ್ದ ಅವೈಜ್ಞಾನಿಕ ಕಾಮಗಾರಿಯನ್ನು ಸಾರ್ವಜನಿಕರ ತೀವ್ರ ವಿರೋಧ ಮತ್ತು ಹೋರಾಟದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದಾರೆ. ನದಿಗೆ ಕಲುಷಿತ ನೀರು ಸೇರದಂತೆ ತಡೆಯಲು...
ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಕೆಂಪದೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ತೆರವುಗೊಳಿಸಲು ಹೋದ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳೀಯರು ವಾಗ್ವಾದ ನಡೆಸಿ,ಒತ್ತುವರಿದರರು ದರ್ಪ ತೋರಿರುವ ಘಟನೆ ನಡೆದಿದೆ.
ಕೆಂಪದೇನಹಳ್ಳಿಯ ಸರ್ವೆ ನಂಬರ್ 85 ರಲ್ಲಿ...
ಪಟ್ಟಣದ ಚರಂಡಿ ಕೊಳಚೆ ನೀರನ್ನು ಚಿತ್ರಾವತಿ ನದಿಗೆ ಹರಿಸಲು ಪುರಸಭೆ ಅಧಿಕಾರಿಗಳು ಕೈಗೊಂಡಿರುವ ಅವೈಜ್ಞಾನಿಕ ಚರಂಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕುಲಿಷಿತಗೊಂಡಿರುವ ಚಿತ್ರಾವತಿ ನದಿ ಸ್ವಚ್ಚಗೊಳಿಸುವಂತೆ ಹಾಗೂ ಒತ್ತುವರಿಯಾಗಿರುವ ರಾಜಕಾಲುವೆ, ರ್ರಕಾಲುವೆ, ಕೆರೆ...
ಕೃಷಿ ವೆಚ್ಚದ ಹೊರೆ, ಬೆಲೆ ಏರಿಕೆ ಮತ್ತು ಮಾರುಕಟ್ಟೆಯ ಅನಿಶ್ಚಿತತೆಯಿಂದಾಗಿ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಸರ್ಕಾರವು ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಿಸುವುದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪರಿಣಾಮಕಾರಿಯಾಗಿ...
ಕಾಂಗ್ರೆಸ್ ಪಕ್ಷದ ಮೊದಲ ಸಚಿವರ ಪಟ್ಟಿಯಲ್ಲಿ ನಮ್ಮ ತಾಲೂಕಿನ ಶಾಸಕರು ಹಾಗೂ ಮಾಜಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ರೆಡ್ಡಿ ಅವರ ಹೆಸರು ನೂರಕ್ಕೆ ನೂರರಷ್ಟು ಇರಲಿದೆ ಎಂಬ ವಿಶ್ವಾಸ ನಮಗಿತ್ತು.ಆದರೆ, ಕಾರಣಾಂತರಗಳಿಂದ ಹೈಕಮಾಂಡ್ ಸೂಚನೆಯಂತೆ...
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯಲ್ಲಿ ಕೆಐಎಡಿಬಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಬೆಂಬಲಿಸಿ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜೂನ್ 4 ರಿಂದ ಬೃಹತ್ ಹೋರಾಟ...
ಚಿಕ್ಕಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ಗುಡಿಬಂಡೆ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ...