ಚಿಕ್ಕಬಳ್ಳಾಪುರ

ಚಿಂತಾಮಣಿ | ನಕಲಿ’ಫಿನೋಲೆಕ್ಸ್’ಕೇಬಲ್ ಜಾಲ ಪತ್ತೆ: ಪ್ರಖ್ಯಾತ ಕಂಪನಿ ಮ್ಯಾನೇಜರ್‌ನಿಂದಲೇ ದೂರು

ಚಿಂತಾಮಣಿ ನಗರದ ಬಸ್ ನಿಲ್ದಾಣದ ಬಳಿ ಖ್ಯಾತ ವಿದ್ಯುತ್ ಉಪಕರಣಗಳ ತಯಾರಿಕಾ ಸಂಸ್ಥೆಯಾದ 'ಫಿನೋಲೆಕ್ಸ್'(Finolex)ಕಂಪನಿಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ವಿದ್ಯುತ್ ಕೇಬಲ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ಚಿಂತಾಮಣಿ ನಗರ ಠಾಣೆಯ...

ಬಾಗೇಪಲ್ಲಿ | ಮಳೆಗಾಗಿ ಪ್ರಾರ್ಥಿಸಿ ಸಪ್ಲಮ್ಮ ಜಾತ್ರಾ ಮಹೋತ್ಸವ :ತಂಬಿಟ್ಟಿನ ಆರತಿ ಬೆಳಗಿದ ಮಹಿಳೆಯರು

ತಾಲೂಕಿನ ಜೂಳಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೋಡಿಕದಿರೆಪಲ್ಲಿ, ನಡಂಪಲ್ಲಿ ಬಂಡಕಿಂದಪಲ್ಲಿ, ವೆಂಕಟಾಪುರ, ಶ್ರೀಧರೋಳ್ಳಪಲ್ಲಿ ಗ್ರಾಮಗಳಲ್ಲಿ ಸಪ್ಪಲಮ್ಮ ಜಾತ್ರೆ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಬುಧವಾರ ಸಂಜೆ ಸುಮಾರು ನೂರಾರು ಸಂಖ್ಯೆ ಮಹಿಳೆಯರು ಮುಂಜಾನೆಯಿಂದಲೇ ಮನೆ...

ಚಿಂತಾಮಣಿಯಲ್ಲಿ ನಕಲಿ ಸಿಗರೇಟ್ ದಂಧೆ ಪತ್ತೆ -ಕಂಪನಿಯಿಂದ ಪೊಲೀಸ್ ದೂರು ದಾಖಲು

ನಗರದ ಪ್ರತಿಷ್ಠಿತ ಮಾರುಕಟ್ಟೆ ಪ್ರದೇಶದಲ್ಲಿ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಜಾಲವೊಂದು ಪತ್ತೆಯಾಗಿದ್ದು,ಪ್ರಮುಖ ಬ್ರ್ಯಾಂಡ್‌ನ ಹೆಸರಿನಲ್ಲಿ ನಕಲಿ ಸಿಗರೇಟ್ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಬೆಂಗಳೂರಿನ ಅನ್ವೇಷ್ ಐಪಿಆರ್ ಸರ್ವಿಸಸ್ ಸಂಸ್ಥೆಯ...

ಬಾಗೇಪಲ್ಲಿ | ಮೇ 15 ರಂದು ಗ್ರಾಮ ಪಂಚಾಯತಿ ಗಳ ವ್ಯಾಪ್ತಿಯಲ್ಲಿವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ಮೇ 15 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 157 ಗ್ರಾಮ ಪಂಚಾಯಿತಿಗಳ ಮುಂದೆ ಕೃಷಿ ಕೂಲಿ ಕಾರ್ಮಿಕರ, ರೈತ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು...

​ಚಿಂತಾಮಣಿ | ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ:ಚಿಂತಾಮಣಿಯಲ್ಲಿ ತಡರಾತ್ರಿ ಹೈಡ್ರಾಮಾ!

ವೈದ್ಯರ ಎಡವಟ್ಟಿನಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಓಬಳೇಶ್...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿ ಬಗ್ಗೆ ಅವಹೇಳನಕಾರಿಹೇಳಿಕೆಗೆ ಗ್ರಾಮಸ್ಥರ ಖಂಡನೆ

ಪೂಲವಾರಿಪಲ್ಲಿ ಗ್ರಾಮದಲ್ಲಿ ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿರವರು ಮಾಡಿಸಿರುವ ಅಭಿವೃದ್ಧಿ ಕಾಮಗಾರಿಗಳ ಗಂಧ-ಗಾಳಿ ಗೊತ್ತಿಲ್ಲದೆ ಬೆಂಗಳೂರಿನಲ್ಲಿ ನೆಲೆಸಿರುವ ವ್ಯಕ್ತಿ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುವ ದುರುದ್ದೇಶದಿಂದ ಶಾಸಕರ ಬಗ್ಗೆಅವಹೇಳನಕಾರಿಯಾಗಿ ಮಾತನಾಡುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಪೂಲವಾರಿಪಲ್ಲಿ ಗ್ರಾಮದ...

ಚಿಂತಾಮಣಿ |ನೃತ್ಯದ ಜೊತೆಗೆ ಈಜಿನ ಪಾಠ:ಮಕ್ಕಳಿಗಾಗಿ ವಿಶೇಷ ಶಿಬಿರ ಹಮ್ಮಿಕೊಂಡ ಡ್ಯಾನ್ಸ್ ಮಾಸ್ಟರ್ ಕೇಶವ.

ನಗರದ ಪ್ರಸಿದ್ಧ'ಕೇಶವ ಅಕಾಡೆಮಿ'ಯ ಸಂಸ್ಥಾಪಕರು ಹಾಗೂ ಖ್ಯಾತ ಡ್ಯಾನ್ಸ್ ಮಾಸ್ಟರ್ ಆಗಿರುವ ಕೇಶವ ಅವರು,ಈ ಬಾರಿಯ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ವಿಶೇಷವಾಗಿ ಈಜು ತರಬೇತಿಯನ್ನು ನೀಡುತ್ತಿದ್ದಾರೆ.ಕಳೆದ 15 ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು...

ಬಾಗೇಪಲ್ಲಿ | ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ : ಚಿನ್ನ ಕೈವಾರಮಯ್ಯ

ಕನ್ನಡ ಉಳಿಗಾಗಿ ನಾವು ಒಂದಾಗಬೇಕಿದ್ದು, ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ. ಆದಕ್ಕಾಗಿ ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಿ, ಕನ್ನಡ ಉಳಿವಿಗಾಗಿ ಹೋರಾಟ ಮಾಡಬೇಕು ಎಂದು ಬಾಗೇಪಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ...

ಚಿಂತಾಮಣಿ |ನಿಯಮ ಬಾಹಿರ ಮಳಿಗೆಗಳ ಬಳಕೆ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಪ್ರಭು.

ನಗರದ ಹಳೆಯ ಐಡಿಎಸ್ಎಂಟಿ ಮಾರುಕಟ್ಟೆಯ ಮಳಿಗೆಗಳ ತೆರವು ಹಾಗೂ ಪುನರ್ನಿರ್ಮಾಣದ ಕುರಿತಂತೆ ಉದ್ಭವಿಸಿರುವ ಗೊಂದಲಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ನಗರಸಭೆ ಕಾರ್ಯಾಲಯದಲ್ಲಿ ವ್ಯಾಪಾರಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು,ಮಾರುಕಟ್ಟೆಯ ಅಭಿವೃದ್ಧಿ...

ಚಿಂತಾಮಣಿ | ಕಾಗತಿ ಗ್ರಾಮದಲ್ಲಿ ರೈತರಿಗೆ ಒಂದು ದಿನದ ತೋಟಗಾರಿಕೆ ತರಬೇತಿ ಕಾರ್ಯಕ್ರಮ

ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಹಾಗೂ NRDS ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ರೈತರಿಗಾಗಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮದ ಸಮೀಪವಿರುವ ಜಿಲ್ಲಾ...

ಚಿಕ್ಕಬಳ್ಳಾಪುರ | ಶಾಖಾಘಾತ ತಡೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಜಿ.ಪ್ರಭು

ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಶಾಖದ ಹೊಡೆತ (ಹೀಟ್ ವೇವ್ ಸ್ಟೋಕ್) ದಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ...

ಚಿಂತಾಮಣಿ | ಸಚಿವ ಎಂ.ಸಿ.ಸುಧಾಕರ್ ವಿರುದ್ಧದ ಅಪಪ್ರಚಾರಕ್ಕೆ ರೈತ ಸಂಘದ ತೀವ್ರ ಖಂಡನೆ : ಭೂಮಾಫಿಯಾಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB)ವತಿಯಿಂದ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ,ಕಾನೂನು ಸುವ್ಯವಸ್ಥೆ ಕಾಪಾಡಬೇಕು ಹಾಗೂ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ...

ಈ ಹೊತ್ತಿನ ಪ್ರಮುಖ ಸುದ್ದಿ