ತಾಲೂಕಿನ ಮುರುಗಮಲ್ಲ ಹೋಬಳಿಯ ನಂದಿಗಾನಹಳ್ಳಿ ಗ್ರಾಮದ ಬಳಿ ಚಿರತೆ ಹಾಗೂ ಅದರ ಮರಿಗಳು ಪ್ರತ್ಯಕ್ಷವಾಗಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಫೋಟೋ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ನಕಲಿ ಚಿತ್ರ ಎಂಬುದು...
ಸರ್ಕಾರಿ ಅಧಿಕಾರಿಗಳಿಂದ, ಕ್ರಷರ್ ಮಾಲೀಕರಿಂದ ವಸೂಲಿ ಮಾಡಿರುವ ಹಾಗೂ ಬಡ ರೈತರಿಂದ ಕಬಳಿಸಿರುವ ಜಮೀನುಗಳಿಂದ ಬಂದಿರುವ ಅಕ್ರಮ ಹಣದಿಂದ ಸಮಾಜ ಸೇವೆ ಮಾಡಿ ಕ್ಷೇತ್ರದ ಜನರನ್ನು ಮೋಸ ಮಾಡುತ್ತಿರುವ ಶಾಸಕ ಸುಬ್ಬಾರೆಡ್ಡಿಯ ಎಲ್ಲಾ...
ಯಾದವ ಸಂಘದ ಜಿಲ್ಲಾಧ್ಯಕ್ಷರು ಹಾಗೂ ವಕೀಲರಾದ ಮುನೇಗೌಡ ಅವರು ಚಿಂತಾಮಣಿ ತಾಲ್ಲೂಕಿನ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ,ಸಮುದಾಯದ ಮುಖಂಡರು ಮತ್ತು ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಮುಖಂಡರನ್ನು ಭೇಟಿ ಮಾಡಿ ಸಮಾಜದ...
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೃಷ್ಣೇಗೌಡ ಅವರು ಸಮಾಜ ಸೇವೆ ಕ್ಷೇತ್ರದಲ್ಲಿ...
ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ ಸ್ವೀಕರಿಸಿದ್ದಾರೆ.ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿದ್ದ ಡಿ.ಎಚ್.ಅಶ್ವಿನ್ ಅವರನ್ನು ಗ್ರೇಟರ್ ಬೆಂಗಳೂರು ಸಹಾಯಕ ಭೂಸ್ವಾಧೀನ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ,...
ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೆರವು ಎಂದು ಅಧಿಕ ಸಿವಿಲ್ ಮತ್ತು ಜೆ ಎಂಎಫ್ ಸಿ ನ್ಯಾಯಾಧೀಶೆ ಹರ್ಷಿತ ಅಭಿಪ್ರಾಯಪಟ್ಟರು.
ಚಿಂತಾಮಣಿ ನಗರದ ನಳಂದ ವಿದ್ಯಾ...
ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಮಾಡಿಕೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ(ಡೈರಿ)ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕರು ಡೈರಿಗೆ ಬೀಗ ಜಡಿದು ತೀವ್ರ ಪ್ರತಿಭಟನೆ ನಡೆಸಿದ...
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ನಾಲ್ಕು ಕ್ಷೇತ್ರದ ಚುನಾವಣೆ ಮೂಲಕ ಉತ್ತರ ನೀಡಿದ್ದಾರೆ. ಈ ಗೆಲುವು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿಯೂ ಬಿಜೆಪಿ-ಜೆಡಿಎಸ್...
ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಕಾಟಮಾಚನಹಳ್ಳಿ ಸಮೀಪದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಕ್ಕೆ ತಾಲೂಕು ದಂಡಾಧಿಕಾರಿಗಳು ಹಾಗೂ ತಹಶೀಲ್ದಾರ್ ಆದ ಸುದರ್ಶನ್ ಯಾದವ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ...
ನಗರದ ಹೃದಯಭಾಗದಲ್ಲಿರುವ ಗಾಂಧಿ ವೃತ್ತದ ಸಮೀಪ ಹಿರಿಯ ವಕೀಲರ ಮೇಲೆ ಹಾಡಹಗಲೇ ಚಾಕುವಿನಿಂದ ಕುತ್ತಿಗೆಗೆ ಹಿರಿದು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.ಕಸಬಾ ಗ್ರಾಮೀಣ ಕೃಷಿ ಸಹಕಾರ ಸಂಘದ ಕಟ್ಟಡದಲ್ಲಿರುವ ತಮ್ಮ ಕಚೇರಿಗೆ...
ಇತ್ತೀಚೆಗೆ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳ ಬೆನ್ನೆಲೆಯಲ್ಲಿ, ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಡಿವೈಎಸ್ಪಿ ರಘು ಎನ್ ರವರ ನೇತೃತ್ವದಲ್ಲಿ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.ಹೆಲ್ಮೆಟ್ ಧರಿಸದೆ ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ...
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಆದ್ದರಿಂದ ವಾಲ್ಮೀಕಿ ಜಯಂತಿಗೆ ವಾಲ್ಮೀಕಿ ಮುಖಂಡರು ಕಪ್ಪು ಪಟ್ಟಿ ಧರಸಿ ಬಹಿಷ್ಕಾರ ಹಾಕಿ ತಾಲೂಕು ಪಂಚಾಯಿತಿ ಭವನದಲ್ಲಿ ಸೋಮವಾರ ತಾಲ್ಲೂಕು ಸಮಾಜ ಕಲ್ಯಾಣ...