ಚಿಕ್ಕಬಳ್ಳಾಪುರ

ಬಾಗೇಪಲ್ಲಿ | ಗ್ರಾಮಸ್ಥರ ವಿರೋಧದ ನಡುವೆ ಸರ್ಕಾರಿ ಗೋಮಾಳ ಜಮೀನು ಸರ್ವೇ ಕಾರ್ಯ:ತಹಶೀಲ್ದಾರ್ ವಿರುದ್ಧ ತಿರುಗಿಬಿದ್ದಿ ಗ್ರಾಮಸ್ಥರು

ಗ್ರಾಮಸ್ಥರ ವಿರೋಧದ ನಡುವೆ ಸರ್ಕಾರಿ ಗೋಮಾಳ ಜಮೀನು ಸರ್ವೇ ಕಾರ್ಯಕ್ಕೆ ತೆರಳಿದ್ದ ತಹಶೀಲ್ದಾರ್ ಮನೀಷಾಪತ್ರಿ ಹಾಗೂ ಭೂ ಮಾಪನಾ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ತಿರುಗಿಬಿದ್ದಿರುವ ಘಟನೆ ಚನ್ನರಾಯನಪಲ್ಲಿ ಗ್ರಾಮದಲ್ಲಿ ನಡೆದಿದೆ. ಬಾಗೇಪಲ್ಲಿ...

ಚಿಕ್ಕಬಳ್ಳಾಪುರ | ದ್ರಾಕ್ಷಿಗೆ ಬಂಪರ್ ಬೆಲೆ-ರೈತರ ಮೊಗದಲ್ಲಿ ಹರ್ಷ

ಚಿಕ್ಕಬಳ್ಳಾಪುರ: ನಂಬಿದ್ರೆ ನಂಬಿ ಬಿಟ್ಟರೆ ಬಿಡಿ, ಈ ಬಾರಿ ದ್ರಾಕ್ಷಿಗೆ ಬಂಗಾರದಂಥ ಬೆಲೆ ಬರುವ ನಿರೀಕ್ಷೆ ಇದ್ದು, ವ್ಯಾಪಾರಸ್ಥರು ದ್ರಾಕ್ಷಿ ಬೆಳೆಗಾರರ ತೋಟಗಳಿಗೆ ಭೇಟಿ ನೀಡಿ ಮುಂಗಡ ಖರೀದಿಗೆ ಇಳಿದಿದ್ದಾರೆ. ಕೆಲವು ತಳಿ...

ಚಿಕ್ಕಬಳ್ಳಾಪುರ | ಚಿತ್ರದುರ್ಗ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ 100 ಬಸ್ಸು ವ್ಯವಸ್ಥೆ : ಸೀಕಲ್ ರಾಮಚಂದ್ರಗೌಡ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಮತ್ತು ಜನಸೇವೆಯ ಅಂಗವಾಗಿ ಇದೇ ತಿಂಗಳ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸಹಸ್ರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದು,...

ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ವತಿಯಿಂದ ಕಾರ್ಮಿಕ ದಿನಾಚರಣೆ

ಪಟ್ಟಣದ ಒಂದನೇ ವಾರ್ಡನ ಶಿರಡಿ ಸಾಯಿಬಾಬಾ ಮಂದಿರ ಹಿಂಭಾಗದಲ್ಲಿ ಇರುವ ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ಆಶ್ರಯದಲ್ಲಿ ಮೇ ದಿನಾಚರಣೆ ಹಾಗೂ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತು . ಕೇಂದ್ರ ಹಾಗೂ ರಾಜ್ಯ...

ಬಾಗೇಪಲ್ಲಿ |ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ

ಮಳೆ ಇಲ್ಲದೆ ಬರದಿಂದ ತತ್ತರಿಸಿರುವ ತಾಲ್ಲೂಕಿನಲ್ಲಿ ಬಿಸಿಲ ಧಗೆ ಮಿತಿ ಮೀರಿತ್ತು. ಉಷ್ಣಾಂಶವು 38 ಡಿಗ್ರಿ ತಲುಪಿತ್ತು. ಹಗಲಲ್ಲಿ ಹೊರಗಡೆ ಓಡಾಡಲಾಗದಷ್ಟು ಬಿಸಿ ಇತ್ತು. ಬೆಳಿಗ್ಗೆಯಿಂದಲೂ ಗಾಳಿ ಜೊತೆಗೆ ಬಿಸಿ ಗಾಳಿ ಬೀಸುವ...

ಚಿಂತಾಮಣಿ | ಯುವಜನತೆಗೆ ಸ್ವಯಂ ಉದ್ಯೋಗದ ಆಸರೆ: ಡ್ರೀಮ್ ಡೀಲ್ ಕಂಪನಿಯಿಂದ ಭರವಸೆಯ ಹೆಜ್ಜೆ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರುದ್ಯೋಗ ಒಂದು ದೊಡ್ಡ ಶಾಪವಾಗಿ ಪರಿಣಮಿಸಿದೆ.ಈ ನಿಟ್ಟಿನಲ್ಲಿ ಯುವಜನತೆಗೆ ದಾರಿದೀಪವಾಗಲು ಮತ್ತು ಆರ್ಥಿಕ ಸಬಲೀಕರಣ ತರಲು 'ಡ್ರೀಮ್ ಡೀಲ್'(Dream Deal) ಕಂಪನಿ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಸಂಸ್ಥೆಯ...

ಚಿಕ್ಕಬಳ್ಳಾಪುರ | ಕೈಗಾರಿಕೆಗೆ ರೈತರ ಜಮೀನು ಸ್ವಾಧೀನ ಜಿಲ್ಲಾಡಳಿತ ಭವನದ ಎದುರು ರೈತರು ಪೊಲೀಸರ ನಡುವೆ ಜಟಾಪಟಿ

ಕೆಐಎಡಿಬಿಗೆ ಭೂ ಸ್ವಾಧೀನ ವಿಚಾರದಲ್ಲಿ ರೈತ ಸಂಘಟನೆಗಳ ಮತ್ತು ಪೊಲೀಸರ ನಡುವೆ ಹೈಡ್ರಾಮಾವೇ ನಡೆದು ಹೋಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಗೆ ಬರುವ ಮಾಹಿತಿ ಪಡೆದ ರೈತ ಸಂಘದ ಒಂದು ಬಣ...

ಚಿಂತಾಮಣಿಯಲ್ಲಿ ಮಕ್ಕಳ ಕಳ್ಳರ ಭೀತಿ:ಪೋಷಕರೇ ಎಚ್ಚರ.. ಎಚ್ಚರ!

​ಚಿಂತಾಮಣಿ ನಗರದ ಜನರೇ ಸ್ವಲ್ಪ ಇತ್ತ ಗಮನಿಸಿ. ನಗರದಲ್ಲಿ ಈಗ ಮಕ್ಕಳ ಕಳ್ಳರ ಆತಂಕ ಶುರುವಾಗಿದೆ. ಹೌದು, ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಎನ್.ಆರ್.ಬಡಾವಣೆಯಲ್ಲಿ ನಡುಹಗಲಲ್ಲೇ ಮಗುವನ್ನು ಅಪಹರಿಸಲು ಯತ್ನಿಸಿರುವ ಆಘಾತಕಾರಿ ಘಟನೆ...

ಚಿಕ್ಕಬಳ್ಳಾಪುರ | ರಾಸುಗಳ ಜಿಲ್ಲಾಡಳಿತ ಭವನಕ್ಕೆ ನುಗ್ಗಿಸಲು ಯತ್ನ; ರೈತರು, ಪೊಲೀಸರ ನಡುವೆ ತೀವ್ರ ಜಟಾಪಟಿ

ಕೈಗಾರಿಕೆಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ 45 ದಿನ ತಲುಪಿದೆ. ಬುಧವಾರ ಜಿಲ್ಲಾಡಳಿತ ಭವನಕ್ಕೆ...

ಬಾಗೇಪಲ್ಲಿ | ಚಿನ್ನಾಭರಣ ಕದ್ದವನ ಬಂಧನ

ತಾಲೂಕಿನ ಮೊಟುಕುಪಲ್ಲಿ ಗ್ರಾಮದಲ್ಲಿ 10 ದಿನಗಳ ಹಿಂದೆ ಕಳವಾಗಿದ್ದ 230 ಗ್ರಾಂ ಚಿನ್ನಾಭರಣವನ್ನು ಬಾಗೇಪಲ್ಲಿ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಮೊಟುಕುಪಲ್ಲಿ ಗ್ರಾಮದ ಗಂಧರ್ವರೆಡ್ಡಿ ಆರೋಪಿ. ತಾಲೂಕಿನ ಕಸಬಾ ಹೋಬಳಿಯ ಮೊಟುಕುಪಲ್ಲಿ ಗ್ರಾಮದ...

ಬಾಗೇಪಲ್ಲಿ | ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಮಾತೃವಿಯೋಗ

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಾಯಿ ಆದಿಲಕ್ಷ್ಮಮ್ಮ(85) ಶನಿವಾರ ರಾತ್ರಿ ಅನಾರೋಗ್ಯದ ಕಾರಣಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸೇರಿದಂತೆ ನಾಲ್ಕು ಗಂಡು ಒಂದು ಹೆಣ್ಣು ಮಕ್ಕಳನ್ನು ಆಗಲಿದ್ದಾರೆ.ಮೃತರ ಅಂತ್ಯಕ್ರಿಯೆ ತಾಲೂಕಿನ ಗೂಳೂರು ಹೋಬಳಿ ಗ್ರಾಮದ...

ಬಾಗೇಪಲ್ಲಿ| ಪೋತಪಲ್ಲಿ ಹಾಲು ಉತ್ಪಾದಕರ ಆಡಳಿತ ಮಂಡಳಿಗೆ ನಿರ್ದೇಶಕರು ಆಯ್ಕೆ

ತಾಲೂಕಿನ ಪೋತೇಪಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘದ ಆಡಳಿತ ಮಂಡಳಿ 10 ನಿರ್ದೇಶಕಸ್ಥಾನಗಳಿಗೆ ಚುನಾವಣೆ ನಡೆದಿದ್ದು, 8 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಮೂಲಕ, ಉಳಿದ ಎರಡು ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಅಯ್ಕೆಗೊಂಡಿರುವುದಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ