ಚಿಕ್ಕಬಳ್ಳಾಪುರ

ಬಾಗೇಪಲ್ಲಿ | ಎಸ್. ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ ರಾಜ್ಯಕ್ಕೆ 4ನೇ ಟಾಪರ್ ಆದ ಬಾಗೇಪಲ್ಲಿ ಯಶಸ್ವಿನಿ

ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಬಾಗೇಪಲ್ಲಿ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದಬಾಗೇಪಲ್ಲಿ ಬಿ.ಜಿ.ಎಸ್.ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಗ್ರಾಮೀಣ ಭಾಗದ ಪ್ರತಿಭೆ...

ಚಿಕ್ಕಬಳ್ಳಾಪುರ | ಗೃಹಲಕ್ಷ್ಮಿ ಸಾಕು, ರಾಜಲಕ್ಷ್ಮಿ ಯಾಕೆ ಬೇಕು ಎಂದು ಕಾಂಗ್ರೆಸ್‌ ಭಾವಿಸಿದೆ :ಸಂಸದ ಡಾ.ಕೆ.ಸುಧಾಕರ್‌

ಕಳೆದ 60 ವರ್ಷಗಳಿಂದ ರಾಜಕೀಯದಲ್ಲಿ ಮಹಿಳಾ ಮೀಸಲಾತಿ ತರದ ಕಾಂಗ್ರೆಸ್‌, ನಾರಿ ಶಕ್ತಿ ವಂದನಾ ಅಧಿನಿಯಮವನ್ನು ವಿರೋಧಿಸಿ ಮಹಿಳೆಯರಿಗೆ ಅನ್ಯಾಯ ಮಾಡಿದೆ. ಮಹಿಳೆಯರಿಗೆ ಉಚಿತ ಬಸ್‌ ಸೀಟು ಕೊಡುವ ಕಾಂಗ್ರೆಸ್‌, ವಿಧಾನಸೌಧಕ್ಕೆ ಹೋಗಲು...

ಚಿಕ್ಕಬಳ್ಳಾಪುರ | 3 ಕೋಟಿಯಲ್ಲಿ ಚಿಂತಾಮಣಿ ಸಿಂಗಾಪುರ ಮಾಡಲಾಗಲ್ಲ: ನಿಮ್ಮ ಕ್ಷೇತ್ರಕ್ಕೆ ನೂರಾರುಕೋಟಿ ಅನುದಾನ ಕೊಟ್ಟಿದ್ದಾರೆ.

ಎಸ್ಸಿ ಎಸ್ಟಿಗೆ ಬಂದ 3 ಕೋಟಿ ಅನುದಾನವನ್ನು ಚಿಕ್ಕಬಳ್ಳಾಪುರ ದಿಂದ ಚಿಂತಾಮಣಿಗೆ ತೆಗೆದು ಕೊಂಡು ಹೋಗಿದ್ದಾರೆ ಎಂದು ಸಚಿವರ ವಿರುದ್ಧ ದೂರಲಾಗಿದೆ.ಇದು ಅಪ್ಪಟ ಸುಳ್ಳು ಎಂದು ಭರಣಿ ವೆಂಕಟೇಶ್ ದೂರಿದರು.ನಗರದ ಪತ್ರಕರ್ತರ ಭವನದಲ್ಲಿ...

ರಾಜಿಯಿಲ್ಲದ ಸಾಮಾಜಿಕ ನ್ಯಾಯದ ಹರಿಕಾರ ಡಾ.ಬಿ.ಆರ್.ಅಂಬೇಡ್ಕರ್ ಮಾತ್ರ: ಚಿಂತಕ ಮುನಿರಾಜು.ಎಂ ಅರಿಕೆರೆ ಅಭಿಮತ

ಚಿಕ್ಕಬಳ್ಳಾಪುರ: ಅವಕಾಶ ವಂಚಿತ ಭಾರತೀಯರಿಗೆ ಘನತೆಯ ಬದುಕನ್ನು ಕಲ್ಪಿಸುವ ಏಕೈಕ ಉದ್ದೇಶದಿಂದ ತಮ್ಮಿಡೀ ಬದುಕನ್ನು ಅದಕ್ಕಾಗಿ ಮೀಸಲಾಗಿಟ್ಟಿದ್ದ ಸಾಮಾಜಿಕ ನ್ಯಾಯದ ಹರಿಕಾರ ನ್ಯಾಯದ ಹರಿಕಾರ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಮಾತ್ರ ಎಂದು ಚಿಂತಕ...

ಚಿಕ್ಕಬಳ್ಳಾಪುರ |ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಎಂ.ಸಿ.ಸುಧಾಕರ್

ಪಕ್ಷದ ಶಿಸ್ತು ಮತ್ತು ಹೈಕಮಾಂಡ್‌ನ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ಇತ್ತೀಚಿನ ರಾಜಕೀಯ ನಿರ್ಧಾರಗಳ ಕುರಿತು ಚಿಂತಾಮಣಿಯಲ್ಲಿ ಪ್ರತಿಕ್ರಿಯಿಸಿದರು.ನಸೀರ್ ಅಹಮದ್ ಅವರು ನಮಗೆ...

ಬಾಗೇಪಲ್ಲಿ | ಸಿಪಿಎಂ ನಾಯಕ ದಿ. ಜಿ ವಿ ಶ್ರೀರಾಮರೆಡ್ಡಿ 4ನೇ ವರ್ಷದ ಸಂಸ್ಮರಣೆ

ರಾಜ್ಯದ ಮೂಲೆಗಳಲ್ಲಿ ನಡೆಯುವ ಕೋಮು ಸಂಘರ್ಷ ಮತ್ತು ಮಡೆಮಡೆ ಸ್ನಾನದ ಹೋರಾಟ ಸೇರಿದಂತೆ ಕೃಷಿ, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಪರ ಬೀದಿಗಿಳಿದು ಹೋರಾಟ ಮಾಡಿದ ಹೋರಾಟಗಾರ' ಜಿ ವಿ ಶ್ರೀರಾಮರೆಡ್ಡಿ ರಾಜ್ಯದ...

ಬಾಗೇಪಲ್ಲಿ | ಪ್ರತಿಯೊಬ್ಬರೂ ರಕ್ತದಾನ ಮಾಡಿ ಕೊರತೆ ನೀಗಿಸಿ

ಬಾಗೇಪಲ್ಲಿ: ರಕ್ತದ ಕೊರತೆ ಬಹಳಷ್ಟು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ರಕ್ತದಾನ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಪ್ರತಿಯೊಬ್ಬರೂ ರಕ್ತದಾನ ಮಾಡಿ ಕೊರತೆ ನೀಗಿಸಿ ಎಂದು ಚಿಕ್ಕಬಳ್ಳಾಪುರ...

ಬಾಗೇಪಲ್ಲಿ | ವಿಜ್ಞಾನ ವಿಭಾಗದ ವಿದ್ಯಾರ್ಥಿ ಚರಣ್ ತೇಜಾ ರೆಡ್ಡಿ ಅತ್ಯುತ್ತಮ ಸಾಧನೆ

ಬಾಗೇಪಲ್ಲಿ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿ.ಆರ್.ಅಕಾಡೆಮಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚರಣ್ ತೇಜಾ ರೆಡ್ಡಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 600 ಅಂಕಗಳಿಗೆ 561 ಅಂಕಗಳನ್ನು ಪಡೆಯುವ ಮೂಲಕ...

ಗೌರಿಬಿದನೂರು |ಏಪ್ರಿಲ್ 11 ರಿಂದ 30 ರವರಗೆ ಉಚಿತವಾಗಿ ಮಕ್ಕಳಿಗೆ ಬೇಸಿಗೆ ಶಿಬಿರ

ಗೌರಿಬಿದನೂರು : ತಾಲೂಕಿನ ಹೊಸೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಪ್ರಕಾಶ್ ರೈ ಮಾರ್ಗದರ್ಶನ ನಿರ್ದಿಗಂತ ತಂಡದ ಸಹಯೋಗದಲ್ಲಿ ಮಕ್ಕಳ...

ಚಿಕ್ಕಬಳ್ಳಾಪುರ |ಕೊಳಚೆ ನೀರು ಬೇಡ , ಕೃಷ್ಣ ನದಿಯ ಶುದ್ಧ ನೀರು ಚಿಕ್ಕಬಳ್ಳಾಪುರ ಜಿಲ್ಲೆಗೆ ಹರಿಸಿ : ಹರೀಶ್ ರೆಡ್ಡಿ

ಚಿಕ್ಕಬಳ್ಳಾಪುರ: ಬೆಂಗಳೂರಿನ ಹೆಬ್ಬಾಳ–ನಾಗವಾರ ಕೆರೆಯಿಂದ ಸಂಸ್ಕರಿಸಿ ಹರಿಸಲಾಗುತ್ತಿರುವ ಎಚ್‌.ಎನ್‌.ವ್ಯಾಲಿ ನೀರನ್ನು ಮೂರನೇ ಹಂತದ ಶುದ್ಧೀಕರಣಕ್ಕೆ ಒಳಪಡಿಸಬೇಕು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೃಷ್ಣಾ ನದಿ ನೀರನ್ನು ಹರಿಸಬೇಕು ಎಂಬ ಆಗ್ರಹದೊಂದಿಗೆ ಮಂಗಳವಾರ ಜೀವಜಲ ಜಾಗೃತಿ...

ಬಾಗೇಪಲ್ಲಿಯಲ್ಲಿ ಲೋಕಾಯುಕ್ತ ಪೊಲೀಸರಿಂದ ಅಕ್ರಮ ಆಸ್ತಿಪರಿಶೀಲನೆ

ಬಾಗೇಪಲ್ಲಿ : ಮಂಗಳೂರು ಔಷದ ನಿಯಂತ್ರಣಾಧಿಕಾರಿ ಬಿ.ಎನ್. ಬಾಬು ಎಂಬುವವರಿಗೆ ಸೇರಿದೆ ಎನ್ನಲಾದ ಪಟ್ಟಣದ ಹೃದಯ ಭಾಗದಲ್ಲಿರುವ ಕಟ್ಟಡವನ್ನು ಲೋಕಾಯುಕ್ತ ಪೊಲೀಸರು ಪರಿಶೀಲಿಸಿ ದಾಖಲೆ ಮಾಡಿಕೊಂಡಿರುವ ಘಟನೆ ನಡೆಯಿತು.ಬಿ.ಎನ್. ಬಾಬು ಎಂಬುವವರರು ಮಂಗಳೂರು...

ಕೆಐಎಡಿಬಿ ಅಧಿಸೂಚನೆ ಕೈ ಬಿಡುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದ 13 ಹಳ್ಳಿಗಳ ರೈತರು

ಚಿಕ್ಕಬಳ್ಳಾಪುರ: ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2334 ಎಕರೆ ಭೂಮಿಗೆ ಸಂಬಂಧಿಸಿದಂತೆ ಕೆಐಎಡಿಬಿ (KIADB) ಅಧಿಸೂಚನೆ ವಾಪಸ್ಸು ಪಡೆಯಬೇಕು. ಫಲವತ್ತಾದ ಭೂಮಿಯಲ್ಲಿ ಕೈಗಾರಿಕೆ ಮಾಡಲು ಹೊರಟಿರುವ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ