ಬಾಗೇಪಲ್ಲಿ:-ವಾಹನ ಸವಾರರ ಸುರಕ್ಷತೆ ಮತ್ತು ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡಿ. 12 ರಿಂದ ಹೆಲ್ಮೆಟ್ ಕಡ್ಡಾಯ ಮಾಡಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸ್ ಆದೇಶದ ಮೇರೆಗೆ ಹಿನ್ನೆಲೆಯಲ್ಲಿ...
ಬಾಗೇಪಲ್ಲಿ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ, ಬಾಗೇಪಲ್ಲಿ 07-12-2025 ರಂದು ನಡೆದ ಆಡಳಿತ ಮಂಡಲಿ ನಿರ್ದೇಶಕರ ಚುನಾವಣೆಯಲ್ಲಿ ಮುಂದಿನ 5 ವರ್ಷಗಳ ಅವಧಿಗೆ ಸಂಘದ ಆಡಳಿತ ಮಂಡಲಿಯಲ್ಲಿ ನಡೆದ ಚುನಾವಣೆಯಲ್ಲಿ...
ಚಿಂತಾಮಣಿ ನಗರದ ವಾರ್ಡ್ ನಂಬರ್ 23ರ ದೊಡ್ಡಪೇಟೆಯ ಗಾಣಿಗೆ ಬೀದಿಯಲ್ಲಿ ಮಧ್ಯಾಹ್ನ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು ಲಕ್ಷಾಂತರ ರೂ ನಷ್ಟವಾಗಿರು ಘಟನೆ ಸಂಭವಿಸಿದೆ.
ಭಾನುವಾರ...
ಬಾಗೇಪಲ್ಲಿ:-ಪಟ್ಟಣದ ಸುಂದರಯ್ಯ ಭವನದಲ್ಲಿ ಸಿಪಿಐಎಂ ಪಕ್ಷದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ ಅಂಗವಾಗಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ...
ಚಿಂತಾಮಣಿ:ಮನೆ ವಿಚಾರಕ್ಕೆ ನ್ಯಾಯ ಪಂಚಾಯತಿ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಹೋದ ದೊಡ್ಡಪ್ಪನನ್ನು ತಮ್ಮನ ಮಗ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಚರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರ್ರಂಪಲ್ಲಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಗುರ್ರಂಪಲ್ಲಿ...
ಚಿಕ್ಕಬಳ್ಳಾಪುರ: ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿ ಮಾಡಿ- ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಡಿಸೆಂಬರ್ 6 ರಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ...
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ನೀಡುವ ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಚಿಕ್ಕಬಳ್ಳಾಪುರ ಜಿಲ್ಲೆಯ 8 ಗ್ರಾಮಪಂಚಾಯಿತಿಗಳಲ್ಲಿ ಚಿಕ್ಕಬಳ್ಳಾಪುರ ತಾಲ್ಕೂಕು ಕುಪ್ಪಹಳ್ಳಿ ಗ್ರಾಮಪಂಚಾಯಿತಿ ಎರಡನೇ ಬಾರಿಗೆ ಗಾಂಧಿ ಪುರಸ್ಕಾರ ಪಡೆದು ಸೈ ಎನಿಸಿಕೊಂಡಿದೆ. ಮೊದಲಿಂದಲೂ...
ಚಿಕ್ಕಬಳ್ಳಾಪುರ: ಗಡಿಯಲ್ಲಿ ಸೈನಿಕರು ದೇಶವನ್ನು ಕಾಯುವಂತೆ, ಪೊಲೀಸ್ ಇಲಾಖೆ ನಾಡಿನ ಜನರನ್ನು ಕಾಯುತ್ತಿರುವುದರಿಂದಲೇ ನಾವು ನೀವೆಲ್ಲಾ ಶಾಂತಿ ಸುಖ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ.ಇವರಿಬ್ಬರ ಸೇವೆಯೂ ಉನ್ನತವಾದ ನಾಗರೀಕ ಸೇವೆಯಾಗಿದ್ದು ಇದನ್ನು ನಾಗರೀಕರು ಮತ್ತು...
ಚಿಕ್ಕಬಳ್ಳಾಪುರ: ವಕೀಲರ ವೃತ್ತಿ ಒಂದು ಉದ್ಯೋಗ ಮಾತ್ರವಲ್ಲ ಇದು ಸಾರ್ವಜನಿಕ ಕರ್ತವ್ಯ,ಸಂವಿಧಾನಿಕ ಹೊಣೆ ಮತ್ತು ನೈತಿಕ ಸೇವೆಯಾಗಿದೆ ವಕೀಲಿಕೆ ವಾದ ಮಾಡುವ ಕಲೆಯಷ್ಟೇ ಅಲ್ಲ ಅದು ಸಿದ್ಧತೆಯ ವಿಜ್ಞಾನ,ನ್ಯಾಯಕ್ಕಾಗಿ ಧೈರ್ಯದಿಂದ ನಿಲ್ಲುವ ಶಕ್ತಿ,ಹಾಗೂ...
ಬಾಗೇಪಲ್ಲಿ:- ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಕೈಗೊಂಡಿದ್ದು, ಅದಕ್ಕೆ ಪೂರಕವಾಗಿ ಶಿಕ್ಷಕರು ಅದನ್ನು ಅನುಷ್ಠಾನ ಮಾಡಬೇಕಾದ ಅಗತ್ಯವಿದೆ ಎಂದು ಬಿಇಓ ಎನ್. ವೆಂಕಟೇಶಪ್ಪ ಹೇಳಿದರು.ಬುಧವಾರ ತಾಲ್ಲೂಕಿನ...
ಬಾಗೇಪಲ್ಲಿ:-ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ (ಪಿಎಂಎಫ್‌ಎಂಇ) ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳಿಗೆ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ನೀಡುವ ಸಹಾಯಧನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಪಟ್ಟಣದ ಹೊರವಲಯದ ಗಾಯತ್ರಿ...
ಬಾಗೇಪಲ್ಲಿ : ಮಾದಿಗ ಮಹಾಸಭಾ ರಾಜ್ಯದಲ್ಲಿ ಮಾದಿಗ ಸಮುದಾಯದ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮಿಸುವ ಸಂಸ್ಥೆಯಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ, ಕರ್ನಾಟಕ ಮಾದಿಗ ಮಹಾಸಭಾ...