ಬಾಗೇಪಲ್ಲಿ:-ಜನಪರ ಕಳಕಳಿ ಕಾಳಜಿಯುಳ್ಳ ನಮ್ಮ ನಾಯಕರಾದ ಎಸ್.ಎನ್. ಸುಬ್ಬಾರೆಡ್ಡಿ ವಿರುದ್ಧ ಮಾತನಾಡುವ ಯೋಗ್ಯತೆ ಬಿಜೆಪಿ ಮುಖಂಡ ಸಿ.ಮುನಿರಾಜು ಹಾಗೂ ಎಂ.ಎನ್.ರಾಜಾರೆಡ್ಡಿ ಮುಖಂಡರಿಗಿಲ್ಲ.ಸುಖಾಸುಮ್ಮನೆ ಆರೋಪ ಮಾಡುವ ಬದಲು ನಿಮ್ಮ ಆರೋಪಗಳಿಗೆ ತಕ್ಕ ದಾಖಲೆಗಳೊಂದಿಗೆ ಮುಕ್ತ...
ಬಾಗೇಪಲ್ಲಿ:-ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿ ಮಾರ್ಗವಾಗಿ ಆಂಧ್ರದ ಪುಟ್ಟಪರ್ತಿಗೆ ರೈಲು ಮಾರ್ಗ ನಿರ್ಮಾಣಕ್ಕೆ 20 ವರ್ಷಗಳ ಹಿಂದೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿತ್ತಾದರೂ ಇನ್ನು ಕಾಮಗಾರಿ ಮಾತ್ರ ಪ್ರಾರಂಭವಾಗದಿರುವುದು ತಾಲೂಕಿನ ಜನರಲ್ಲಿ ನಿರಾಸೆ...
ಚಿಂತಾಮಣಿ:ನಾಯಿಗಳು ದಾಳಿ ನಡೆಸಿ 11 ಕುರಿಗಳನ್ನು ಬಲಿ ತೆಗೆದುಕೊಂಡಿದ್ದಲ್ಲದೆ,ಎಂಟಕ್ಕಿಂತ ಹೆಚ್ಚು ಕುರಿಗಳನ್ನು ವಿಪರೀತ ಗಾಯಗೊಳಿಸಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಮಿಟ್ಟಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗ್ರಹಾರಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಸದರಿ...
ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ಇಂದು ದೇಶಾದ್ಯಂತ...
ಬಾಗೇಪಲ್ಲಿ:-ತಾಲ್ಲೂಕಿನ ಹೊರವಲಯದ ಪಾತ ಬಾಗೇಪಲ್ಲಿ ಬಳಿಯ ಖಾಲಿ ನಿವೇಶನವನ್ನು ಪಟ್ಟಣದ ಅರ್ಹ ನಿವೇಶನ, ಮನೆ ರಹಿತರಿಗೆ ವಿತರಿಸಬೇಕು ಎಂದು ಒತ್ತಾಯಿಸಿ ಭಾರತ ಮಾರ್ಕ್ಸ್ವಾದಿ, ಲೆನಿನ್ವಾದಿ ಪಕ್ಷ (ರೆಡ್ ಫ್ಲಾಗ್) ಅಖಿಲ ಭಾರತ ಕಿಸಾನ್...
ಚಿಂತಾಮಣಿ : ಚಾಲಕನ ಅಜಾಗರೂಕತೆ ಮತ್ತು ಅತಿವೇಗವು ಮತ್ತು ನಿರ್ಲಕ್ಷದಿಂದ ಕಾರು ಚಲಾಯಿಸಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿಯಾಗಿ ನಾಲ್ಕು ಜನ ಗಾಯಗೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ...
ಚಿಂತಾಮಣಿ:ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ ಸ್ಪಷ್ಟತೆ ಇಲ್ಲದ ಕಾಯ್ದೆಯನ್ನು ಜಾರಿಗೊಳಿಸಲು ಹೊರಟಿರುವುದನ್ನು ಖಂಡಿಸಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಫೆಬ್ರವರಿ 23 ರಂದು ಚಿಕ್ಕಬಳ್ಳಾಪುರದ...
ಶಾಸಕ ಸುಬ್ಬಾರೆಡ್ಡಿಯವರು ಜನರಿಗೆ ತಪ್ಪು ಮಾಹಿತಿ ಕೊಟ್ಟಿದ್ದರು. ಅವರು ಸರ್ಕಾರಕ್ಕೆ ಏನೇ ಮೋಸ ಮಾಡಿದರೂ ಕೂಡ ಸತ್ಯಕ್ಕೇ ಗೆಲುವು. ನಾವು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದೆವು, ಅದರಂತೆ ನ್ಯಾಯಾಲಯದಲ್ಲಿ ಇವತ್ತು ನಮಗೆ ಜಯ ಸಿಕ್ಕಿದೆ...
ಚಿಕ್ಕಬಳ್ಳಾಪುರ :-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟ (ಚಿಮುಲ್) ಮೊದಲ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಾಗೇಪಲ್ಲಿ ತಾಲ್ಲೂಕು ವಿ. ಮಂಜುನಾಥ ರೆಡ್ಡಿ ಆಯ್ಕೆಯಾದರು.
ನಗರದ ಹೊರವಲಯದ ಚಿಮುಲ್ ಸೋಮವಾರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು ಕಾಂಗ್ರೆಸ್...
ಬಾಗೇಪಲ್ಲಿ:ತಾಲ್ಲೂಕಿನಾದ್ಯಂತ ಭಾನುವಾರ ಮಹಾಶಿವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಿವರಾತ್ರಿ ಹಬ್ಬದ ಅಂಗವಾಗಿ ಭಕ್ತರು ಮುಂಜಾನೆಯಿಂದಲೇ ಶಿವನ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.ತಾಲೂಕಿನಾದ್ಯಂತ ವಿವಿಧ ಶಿವನ ದೇವಾಲಯಗಳಲ್ಲಿ...
ಚಿಕ್ಕಬಳ್ಳಾಪುರ: ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸದಾಗಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿರುವುದು ರೈತಾಪಿ ವರ್ಗದ ಪಾಲಿಗೆ ಆಘಾತಕಾರಿ ವಿಚಾರವಾಗಿದೆ ಎಂದು ಸಂಯುಕ್ತ...
ಬಾಗೇಪಲ್ಲಿ:-ಬಾಗೇಪಲ್ಲಿ ಪಟ್ಟಣದಲ್ಲಿ ಫೆಬ್ರವರಿ 25 ಮತ್ತು 26 ರಂದು ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ 19 ನೇ ಚಿಕ್ಕಬಳ್ಳಾಪುರ ಜಿಲ್ಲಾ ಸಮ್ಮೇಳನ ನಡೆಯಲಿದೆ.ರೈತರು ಕೃಷಿ ಕಾರ್ಮಿಕರು ಕೂಲಿ ಕಾರ್ಮಿಕರು ಮಹಿಳೆಯರು ಸಾರ್ವಜನಿಕರು...