ಚಿಂತಾಮಣಿ : ನಗರ ಭಾಗದಲ್ಲಿ ಈಗಾಗಲೇ ವಿವಿಧ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದುಇಂದು ನಗರದ ವಾರ್ಡ್ ನಂ:06 ರ.ಅಂಜನಿ ಬಡಾವಣೆಯ ಮುಖ್ಯ ರಸ್ತೆ ಡಾಂಬರೀಕರಣ ಕಾಮಗಾರಿಗೆ ಮಾಜಿ ನಗರಸಭಾ ಸದಸ್ಯರಾದ ರಾಜಾ ಚಾರಿ...
ಬಾಗೇಪಲ್ಲಿ: ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ಇತ್ತೀಚೆಗೆ ನಡೆಯುತ್ತಿರುವ ಕೆಲ ಕಹಿ ಘಟನೆಗಳ ಹಿನ್ನೆಲೆಯಲ್ಲಿ ಕಲಿಯುವ ಹಂತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಶಾಲೆಗಳಲ್ಲಿ ಹೆಣ್ಣು...
ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ
ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಮಾನತು ಆದೇಶ ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಸಿದ...
ಬಾಗೇಪಲ್ಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಹೆಸರಿನಲ್ಲಿ ಯೋಜನೆ ಮುಂದುವರಿಸಬೇಕು. ವಿಬಿ ಜಿ-ರಾಮ್-ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ತೋಳಪಲ್ಲಿ ಗ್ರಾಮದಲ್ಲಿ ರಾಜ್ಯ ಕೃಷಿ...
ಚಿಂತಾಮಣಿ:ಸರ್ವೆ ಕಾರ್ಯ ಮುಕ್ತಾಯವಾದ ನಂತರ ಒತ್ತುವರಿ ತೆರವು ಗೊಳಿಸಲು ಮುಂದಾದಾಗ ಎರಡು ಗುಂಪುಗಳ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ನಡೆದು ಒತ್ತುವರಿ ತೆರವು ಮಾಡಲು ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಕಂದಾಯ...
ಬಾಗೇಪಲ್ಲಿ:ಪತ್ರಿಕಾ ರಂಗದಲ್ಲಿ ಕೆಲಸ ಮಾಡುವವರಿಗೆ ಬದ್ಧತೆ ಮುಖ್ಯ ಗಾಂಧೀಜಿ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಪತ್ರಿಕಾರಂಗ ಮುನ್ನಡೆಯಬೇಕಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.
ಅವರು ಪಟ್ಟಣದ ಹೊರವಲಯದ...
ಬಾಗೇಪಲ್ಲಿ : ಪಟ್ಟಣದ ಹೊರವಲಯದ ಗಿರಿಜಾ ಕಲ್ಯಾಣ ಮಂಟಪ ಗಡಿದಂ ನಲ್ಲಿ ಬಾಗೇಪಲ್ಲಿ ತಾಲ್ಲೂಕು ದಲಿತ ಸಂಘರ್ಷ ಸಮಿತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಸರ್ವ ಸದಸ್ಯರ ಸಭೆ ಹಾಗೂ ವಿಚಾರ ಸಂಕಿರಣ...
ಬಾಗೇಪಲ್ಲಿ: ಗ್ರಾಮೀಣ ಭಾಗದ ಬಡ ಕುಟುಂಬಗಳಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳನ್ನು 2025-26 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಆಯೋಜಿಸಿದ್ದ ಈ ಕಾರ್ಯಾಗಾರವು...
ಬಾಗೇಪಲ್ಲಿ:-ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಸವಾಲಾಗಿದ್ದು ಈ ಸವಾಲನ್ನು ಸಮರ್ಥವಾಗಿ ಎದುರಿಸಬೇಕು ಎಂದು ಶಿಡ್ಲಘಟ್ಟ ನಿವೃತ್ತ ಯೋಧ ಎಸ್. ವಿ.ಅಯ್ಯರ್ ಕಿವಿಮಾತು ಹೇಳಿದರು.
ಬಾಗೇಪಲ್ಲಿ ತಾಲ್ಲೂಕು ಕಸಬಾ ಹೋಬಳಿ ಸರ್ಕಾರಿ ಪ್ರೌಢಶಾಲೆ ಘಂಟಂವಾರಿಪಲ್ಲಿಯಲ್ಲಿ ನಿವೃತ್ತ ಯೋಧ...
ಚಿಕ್ಕಬಳ್ಳಾಪುರ : ಸಹಾಯಕ ಪ್ರಾಧ್ಯಾಪಕ ರಮೇಶ್ ಕುಮಾರ್(36) ಹೃದಯಾಘಾತದಿಂದ ಗುರುವಾರ ಬೆಳಗ್ಗೆ ಬೆಂಗಳೂರಿನ ಸ್ನೇಹಿತರ ನಿವಾಸದಲ್ಲಿ ಕೊನೆಯುಸಿರೆಳೆದರು.
ಬುಧವಾರ ರಾತ್ರಿ ಸ್ನೇಹಿತರ ನಿವಾಸದಲ್ಲಿ ತಂಗಿದ್ದರು ಬೆಳಗ್ಗೆ ಎದ್ದು ಮೊಬೈಲ್ ಸಂಭಾಷಣೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು...
ಚಿಂತಾಮಣಿ : ತಾಲ್ಲೂಕಿನ ಕಸಬಾ ಹೋಬಳಿಯ ಚಿನ್ನಸಂದ್ರ ಗ್ರಾಮದಲ್ಲಿರುವ ಹಜರತ್ ಸೈಯದ್ ಮಹಬುೂಬ್ ಶಾ ವಲಿ ದರ್ಗಾ ಉರುಸ್ ಕಾರ್ಯಕ್ರಮ ಕಳೆದ ಮೂರು ದಿನಗಳಿಂದ ಸಡಗರ ಸಂಭ್ರಮದಿಂದ ನಡೆದು ಕೊನೆಯ ದಿನದಂದು...
ಸಮಾಜದಲ್ಲಿ ಹಣ ಅಧಿಕಾರದ ಮದ ನೆತ್ತಿಗೇರಿದರೆ ರಾಜಕಾರಣಿಗಳು ಯಾವ ರೀತಿ ವರ್ತಿಸಬಹುದು ಎಂಬುದಕ್ಕೆ ತಾಜಾ ಉದಾಹಾರಣೆ ಶಿಡ್ಲಘಟ್ಟದ ರಾಜೀವ್ ಗೌಡ ಪ್ರಕರಣ.
ಶಿಡ್ಲಘಟ್ಟ ನಗರಸಭೆ ಆಯುಕ್ತೆ ಮಮತಾ ಗೌಡ ಅವರನ್ನು ಬ್ಯಾನರ್ ವಿಚಾರವಾಗಿ ನಿಂದಿಸಿ...