ಚಿಕ್ಕಬಳ್ಳಾಪುರ

ಮತದಾರರ ಪಟ್ಟಿಯಲ್ಲಿ ಅಕ್ರಮ ಆರೋಪ:ಷೇರುದಾರರ ಹಾಗೂ ಅಧಿಕಾರಿಗಳ ನಡುವೆ ಮಾತಿನ ಸಮರ

ಕೈವಾರ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಮೈತ್ರಿ ಬೆಂಬಲಿತ ಮುಖಂಡ ಷೇರುದಾರರು ಸೊಸೈಟಿ ಎದುರುಗಡೆ ಕಾರ್ಯದರ್ಶಿ ಮೇಲೆ ಗರಂ ಆಗಿ ಮಾತಿಗೆ...

ಡಿಸೆಂಬರ್ 1 ರಿಂದ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ಧರಣಿ

ಬಾಗೇಪಲ್ಲಿ:-ರಾಜ್ಯ. ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಡಿಸೆಂಬರ್ 1 ರಿಂದ 10 ತಾರೀಖುನ ವರೆಗೆ 10 ದಿನಗಳ ಕಾಲ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ದರಣಿ ಮಾಡಲಾಗಿದೆ ಎಂದು ತಾಲ್ಲೂಕು...

ಬಾಗೇಪಲ್ಲಿಯಲ್ಲಿ: ಜಡಮಡಗು ಧುಮ್ಮಿಕ್ಕುತ್ತಿರುವ ಜಲಪಾತ

ಬಾಗೇಪಲ್ಲಿ:- ಉತ್ತಮ ಮಳೆಯಾಗಿರುವ ಪರಿಣಾಮ ತಾಲೂಕಿನ ಪಾತಪಾಳ್ಯ ಹೋಬಳಿಯ ಗುಡಿಪಲ್ಲಿ ಬಳಿ ಇರುವ ಬೆಟ್ಟಗಳ ನಡುವೆ ಜಲಪಾತ ಧುಮ್ಮಿಕ್ಕುತ್ತಿದೆ| ಪಾತಪಾಳ್ಯ ಹೋಬಳಿ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಜಡಮಡಗು ಜಲಪಾತ ತುಂಬಿ ಹರಿಯುತ್ತಿದ್ದು,...

ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ, ಹಾಸ್ಟೆಲ್ ಬಲವರ್ಧನೆಗಾಗಿ ಎಸ್ ಎಫ್ ಐ ಶೈಕ್ಷಣಿಕ ಜಾಥಾ‌

ಬಾಗೇಪಲ್ಲಿ:-ರಾಜ್ಯ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳಕ್ಕಾಗಿ, ಖಾಲಿ ಇರುವ ಉದ್ಯೋಗದ ಭರ್ತಿಗಾಗಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯಬೇಕಾದ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಸಮಾವೇಶ ಅಕ್ಟೋಬರ್ 29 ಹಾಗೂ30 ರಂದು...

ಬೈಕ್ ಮತ್ತು ಶಾಲಾ ವಾಹನ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

ಚಿಂತಾಮಣಿ : ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬುರುಡಗುಂಟೆ ಸಮೀಪದಲ್ಲಿ ಗುರುವಾರ ಸಂಜೆ ಬೈ ಮತ್ತು ಶಾಲಾ ವಾಹನ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಚಿಲಕಲನೇರ್ಪು...

ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಸಹಕರಿಸಿ:ತಹಸಿಲ್ದಾರ್ ಸುದರ್ಶನ್ ಯಾದವ್

ಚಿಂತಾಮಣಿ:ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ ತಾಲೂಕು ಆಡಳಿತದ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನಾಗರಿಕರು ಸಹಕರಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್...

ಬಾಗೇಪಲ್ಲಿ ತಾಲ್ಲೂಕಿನಲ್ಲಿ ‌ ಮೂರು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಅನುಮತಿ

ಬಾಗೇಪಲ್ಲಿ :-ತಾಲ್ಲೂಕಿನಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ, ಪಾತಪಾಳ್ಯ ಹಾಗೂ ಚಾಕವೇಲು ಶಾಲೆಗಳು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಮನವಿ ಮಾಡಿರುವ ಕಾರಣ ಮೂರು...

ಎಲ್ಲಾ ಚುನಾವಣೆಗಳಲ್ಲಿ ಮೈತ್ರಿ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲು ರಾಷ್ಟ್ರೀಯ ಮಟ್ಟದಲ್ಲಿ ತೀರ್ಮಾನಿಸಲಾಗಿದೆ

ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು,ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡಿರುವುದು ರಾಜ್ಯದ ಜನತೆಗೆ ಸಂತೋಷದ ಸಂಗತಿಯಾಗಿದ್ದು,ಇದು ಜೆಡಿಎಸ್ ಕಾರ್ಯಕರ್ತರಿಗೂ ಹೊಸ ಉತ್ಸಾಹವನ್ನು ತುಂಬಿದೆ....

ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾದ್ಯಕ್ಷರಾಗಿ ಮಾದಮಂಗಲ ಆಂಜಿ ಅಯ್ಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೊರಹೊಲಯದ ಜೆಕೆ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಜಾತ್ಯಾತೀತ ಜನತಾ ದಳದ ಎಸ್ಸಿ ಘಟಕದ ಚಿಕ್ಕಬಳ್ಳಾಪುರ ಜಿಲ್ಲಾ ಅದ್ಯಕ್ಷರಾಗಿ ಮಾದಮಂಗಲ ಆಂಜಿ ಮತ್ತು ಒಬಿಸಿ ಜಿಲ್ಲಾ ಅದ್ಯಕ್ಷರಾಗಿ ಜಕ್ಕಲಮಡಗು...

ಚಿಕ್ಕಬಳ್ಳಾಪುರ ಜಿಲ್ಲಾ ಮೈನಾರಿಟಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಎಂ.ಎಸ್.ನೂರ್ ಉಲ್ಲಾ ನೇಮಕ.

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಪುರಸಭೆಯ ಮಾಜಿ ಸದಸ್ಯ ಡಾ. ಎಂ.ಎಸ್.ನೂರ್ ಉಲ್ಲಾ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಮೈನಾರಿಟಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಜಿಲ್ಲಾಧ್ಯಕ್ಷ ಕಲೀಮ್ ಉಲ್ಲಾ ಆದೇಶ ಹೊರಡಿಸಿದ್ದಾರೆ. ಈ...

ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಜನ ಸ್ಪಂದನ ಕಾರ್ಯಕ್ರಮ

ಬಾಗೇಪಲ್ಲಿ : ಜನಸ್ಪಂದನ ಕಾರ್ಯಕ್ರಮದ ಮೂಲಕ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳು ಸ್ಥಳದಲ್ಲೇ ವಿತರಣೆ ಯಾವುದೇ ಮಧ್ಯವರ್ತಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಈ...

ಆಂಜನಪ್ಪ ಬೀಜ ನಿಗಮದ ಅಧ್ಯಕ್ಷರಾಗಿ ನೇಮಕ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಮುಖಂಡ ನಂದಿ ಆಂಜನಪ್ಪ ಅವರನ್ನು ರಾಜ್ಯ ಬೀಜ ನಿಗಮದ ಅಧ್ಯಕ್ಷರನ್ನಾಗಿ ಸರ್ಕರ ನೇಮಿಸಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ. ಮುಂದಿನ ಎರಡು...

ಈ ಹೊತ್ತಿನ ಪ್ರಮುಖ ಸುದ್ದಿ