ಚಿಕ್ಕಬಳ್ಳಾಪುರ

ಬಾಗೇಪಲ್ಲಿ | ಲಾರಿ ಹಿಂಬದಿ ಚಲಿಸಿ ಸ್ಥಳದಲ್ಲಿ ಇಬ್ಬರು ಬಾಲಕರು ಸಾವು

ತಾಲೂಕಿನ ಚನ್ನರಾಯಪಲ್ಲಿ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ಬಾಲಕರು ಲಾರಿ ಹರಿದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚನ್ನರಾಯನಪಲ್ಲಿಯ ಅಂಜಿ ಹಾಗೂ ಗೌರಮ್ಮ ದಂಪತಿಯ ಮಗ ವಿಷ್ಣು (16)...

ಬಾಗೇಪಲ್ಲಿ | ಆಟೊ ಚಾಲಕರಿಂದ ಸಂಚಾರ ನಿಯಮ ಉಲ್ಲಂಘನೆ ಆರೋಪ

ಡಿವಿಜಿ ಮುಖ್ಯರಸ್ತೆ, ಗೂಳೂರು, ನ್ಯಾಷನಲ್ ಕಾಲೇಜು, ಪ್ರವಾಸಿ ಮಂದಿರ ಪರಗೋಡು ರಸ್ತೆಗಳು ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚರಿಸುವ ಆಟೊ ಚಾಲಕರು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ, ಪ್ರಯಾಣಿಕರನ್ನು ಬೇಕಾಬಿಟ್ಟಿಯಾಗಿ ತುಂಬಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ...

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಸರಾಗವಾಗಿ ಹರಿಯಲಾರದೆ ಪ್ರವಾಹದಂತ ಪರಿಸ್ಥಿತಿ ನಿರ್ಮಾಣಗೊಂಡಿದ್ದಸುಮಾರು 2 ಗಂಟೆ ಸುರಿದ ಮಳೆಯಿಂದಾಗಿ ರಸ್ತೆ, ಚರಂಡಿಗಳು ತುಂಬಿಹೋಗಿ ನೀರು ತುಂಬಿ ರಸ್ತೆಗಳ...

ಚಿಂತಾಮಣಿ | ಚಿನ್ನಸಂದ್ರ ಬಿಸಿಎಂ ಹಾಸ್ಟೆಲ್‌ನಲ್ಲಿ ದುರ್ಘಟನೆ:ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಸಮೀಪದಲ್ಲಿರುವ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರಾಯಚೂರು ಮೂಲದ 20 ವರ್ಷದ ಸೋಮಶೇಖರ್ ಎಂದು...

ಬಾಗೇಪಲ್ಲಿ | ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ”ರಾಜ್ಯ ಪ್ರಧಾನ ಕಾರ್ಯದರ್ಶಿ” ಯನ್ನಾಗಿ ಬಿ.ಆರ್.ನರಸಿಂಹ ನಾಯ್ಡು ನೇಮಕ

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಪುರಸಭೆ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ''ರಾಜ್ಯ ಪ್ರಧಾನ ಕಾರ್ಯದರ್ಶಿ'' ಯನ್ನಾಗಿ ಕೂಡಲೇ...

ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದ್ದು, ಬಹುತೇಕ ಶಾಂತಿಯುತ ಹಾಗೂ ಬಿರುಸಿನ ಮತದಾನ ವಾಯಿತು. ಮೋಡ ಕವಿದ...

ಖಾಸಗಿ ಶಾಲೆಗಳಲ್ಲಿ ಕನ್ನಡವೇ ಕಾಣುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲೇ ಕನ್ನಡವಿಲ್ಲ! ಹೋರಾಟಗಾರರ ಆತಂಕ

ಪ್ರತಿ ವರ್ಷದಂತೆ ವರ್ಷವೂ ಕಲಾವಿದರನ್ನು ಕರೆಯಿಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದೆಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರ್ ಸುದರ್ಶನ್ ಯಾದವ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದ...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಇದು ಹೊಸ ರಾಜಕೀಯ ಅಧ್ಯಾಯದ ವೇದಿಕೆಯಾಗಲಿದೆಯೇ? ಅಥವಾ ಬಿಜೆಪಿ-ಜೆಡಿಎಸ್ ಮೈತ್ರಿ ತನ್ನ ಸಾಂಪ್ರದಾಯಿಕ ಪ್ರಾಬಲ್ಯ ಉಳಿಸಿಕೊಳ್ಳಲಿದೆಯೇ? ಈ ಪ್ರಶ್ನೆಗಳಿಗೆ...

ಚಿಂತಾಮಣಿ | ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರೈತರು ಸಂಕಷ್ಟಕ್ಕೆ: ಸೀಕಲ್ ರಾಮಚಂದ್ರಗೌಡ ಆಕ್ರೋಶ

ಮುಂಬರುವ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಸೀಕಲ್ ಗ್ರಾಮದಲ್ಲಿ ನಡೆದ ಸಭೆಯ ನಂತರ, ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿ ನಾನು ಈ ಭಾಗಕ್ಕೆ ಬಂದಿರಲಿಲ್ಲ ಆದರೆ ಇಲ್ಲಿನ ನನ್ನ ಸ್ನೇಹಿತರಾದ ಕೋಲಾರ ಲೋಕಸಭಾದ ಮಾಜಿ ಸಂಸದ...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ ಸಭಾಂಗಣದಲ್ಲಿ ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿಯನ್ನು ಆಯೋಜಿಸಲಾಗಿತ್ತು. ಬಹುಭಾಷಾ ಕವಿಗೋಷ್ಠಿಗೆ ಕರ್ನಾಟಕದ ಬೆಂಗಳೂರು, ಮೈಸೂರು, ಹಾವೇರಿ, ಆಂಧ್ರಪ್ರದೇಶ ಹಾಗೂ ತಮಿಳುನಾಡು...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿಸುವ ಮೂಲಕ ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿತಿಳಿಸಿದರು. ಪಟ್ಟಣದ...

ಈ ಹೊತ್ತಿನ ಪ್ರಮುಖ ಸುದ್ದಿ